• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಲ್ಯಾಂಡ್ ಲಾರ್ಡ್” ಚಿತ್ರದ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ

"ಲ್ಯಾಂಡ್ ಲಾರ್ಡ್" ಚಿತ್ರದ ನಿರ್ದೇಶಕ ಜಡೇಶ ಕೆ ಹಂಪಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2025 - 10:58 am
in ಸಿನಿಮಾ
0 0
0
Untitled design 2025 06 01t105757.174

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಹಾಗೂ ಅವರ ಪುತ್ರ ಸೂರಜ್ ಗೌಡ “ಸಾರಥಿ ಫಿಲಂಸ್” ಮೂಲಕ ನಿರ್ಮಾಣ‌ ಮಾಡುತ್ತಿರುವ ಹಾಗೂ ದುನಿಯಾ ವಿಜಯ್, ರಚಿತಾ ರಾಮ್, ರಿತನ್ಯ ಮುಂತಾದವರು ಅಭಿನಯಿಸುತ್ತಿರುವ “ಲ್ಯಾಂಡ್ ಲಾರ್ಡ್” ಚಿತ್ರದ ನಿರ್ದೇಶಕರಾದ ಜಡೇಶ್ ಕೆ ಹಂಪಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನೆಚ್ಚಿನ ನಿರ್ದೇಶಕನಿಗೆ “ಲ್ಯಾಂಡ್‌ ಲಾರ್ಡ್” ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

“ಜಂಟಲ್ ಮ್ಯಾನ್”, “ಗುರುಶಿಷ್ಯರು” ಚಿತ್ರಗಳ ನಿರ್ದೇಶಕ, “ಕಾಟೇರ” ಚಿತ್ರದ ಲೇಖಕ ಜಡೇಶ ಕೆ ಹಂಪಿ ಅವರು ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಇದೇ ವರ್ಷದಲ್ಲೇ ತೆರೆಗೆ ಬರುವ ಸಾಧ್ಯತೆ ಇದೆ.

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

ವಿಜಯ್ ಕುಮಾರ್(ದುನಿಯಾ ವಿಜಯ್) ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರ ಪುತ್ರಿ ರಿತನ್ಯ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (2)

ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!

by ಶಾಲಿನಿ ಕೆ. ಡಿ
September 10, 2026 - 7:22 am
0

ಸಂಕಷ್ಟ, (1)

ದಿನ ಭವಿಷ್ಯ: ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ಸಂಕಷ್ಟ, ಹಣದ ಲಾಭ!

by ಶಾಲಿನಿ ಕೆ. ಡಿ
September 10, 2026 - 6:53 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version