• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2025: ಇಂದು ಪಂಜಾಬ್‌ vs ಮುಂಬೈ ಹೈವೋಲ್ವೇಜ್ ಫೈಟ್; ಸೋತರೆ ಮನೆಗೆ, ಗೆದ್ದರೆ ಫೈನಲ್‌ಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2025 - 12:03 pm
in ಕ್ರೀಡೆ
0 0
0
11 (48)

ಅಹಮದಾಬಾದ್: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಆರ್‌ಸಿಬಿ ಫೈನಲ್ ಪ್ರವೇಶಿಸಿ 3 ದಿನಗಳಾಗಿವೆ. ಫೈನಲ್‌ನಲ್ಲಿ ಆರ್‌ಸಿಬಿಗೆ ಎದುರಾಳಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಭಾನುವಾರ ತೆರೆ ಬೀಳಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್-2 ಪಂದ್ಯದಲ್ಲಿ 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮೊದಲ ಟ್ರೋಫಿ ಗೆಲುವಿನ ಆಸೆಯಲ್ಲಿರುವ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.

ಗೆದ್ದ ತಂಡ ಜೂನ್ 3ರಂದು ಆರ್‌ಸಿಬಿ ವಿರುದ್ಧ ಅಹಮದಾಬಾದ್‌ನಲ್ಲಿ ಟ್ರೋಫಿಗಾಗಿ ಸೆಣಸಾಡಲಿದೆ. ಆದರೆ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಗುಂಪು ಹಂತದಲ್ಲಿ ಅಗ್ರಸ್ಥಾನಿಯಾಗಿ ಕ್ವಾಲಿಫೈಯರ್-1ಗೆ ಪ್ರವೇಶಿಸಿತ್ತು. ಆದರೆ ಆರ್‌ಸಿಬಿ ವಿರುದ್ಧ ಸೋಲಿನಿಂದ ಕ್ವಾಲಿಫೈಯರ್-2ರಲ್ಲಿ ಆಡಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಹಂತದಲ್ಲಿ 4ನೇ ಸ್ಥಾನ ಪಡೆದು, ಎಲಿಮಿನೇಟರ್‌ನಲ್ಲಿ ಗುಜರಾತ್ ಟೈಟಾನ್ಸ್‌ನ ಮಣಿಸಿ ಕ್ವಾಲಿಫೈಯರ್-2ಕ್ಕೆ ಬಂದಿದೆ.

RelatedPosts

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

ADVERTISEMENT
ADVERTISEMENT

ಮುಂಬೈನ ಆತ್ಮವಿಶ್ವಾಸ: ಅನುಭವಿ ಆಟಗಾರರು, ಪಂದ್ಯ ಗೆಲ್ಲಿಸಬಲ್ಲ ತಾರೆಯರಾದ ರೋಹಿತ್ ಶರ್ಮಾ, ಸೂರ್ಯಕುಮಾರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯರನ್ನೊಳಗೊಂಡ ಮುಂಬೈ ತಂಡ ಆತ್ಮವಿಶ್ವಾಸದಲ್ಲಿದೆ. ಗುಜರಾತ್ ವಿರುದ್ಧದ ಪ್ರದರ್ಶನ ಪಂಜಾಬ್‌ಗೆ ಒತ್ತಡ ಹೇರಿದೆ. ಜಸ್‌ಪ್ರೀತ್ ಬುಮ್ರಾ ನೇತೃತ್ವದ ಬೌಲಿಂಗ್, ಜಾನಿ ಬೇರ್‌ಸ್ಟೋವ್ ಮತ್ತು ರಿಚರ್ಡ್ ಗ್ರೀಸನ್‌ರಂತಹ ಬದಲಿ ಆಟಗಾರರ ಫಾರ್ಮ್ ತಂಡಕ್ಕೆ ಬಲ ತಂದಿದೆ.

ಪಂಜಾಬ್‌ನ ಸವಾಲು: ಲೀಗ್‌ನಲ್ಲಿ ಮುಂಬೈನ ಸೋಲಿಸಿದ್ದರೂ, ಯಾನ್ಸನ್‌ರ ಅಲಭ್ಯತೆ ಮತ್ತು ಚಹಲ್‌ರ ಗಾಯ ಪಂಜಾಬ್‌ಗೆ ಹಿನ್ನಡೆಯಾಗಿದೆ. ಬೌಲಿಂಗ್ ದುರ್ಬಲವಾಗಿದ್ದು, ಅರ್ಶ್‌ದೀಪ್‌ಗೆ ಇತರರ ಬೆಂಬಲ ನಿರ್ಣಾಯಕ. ಬ್ಯಾಟಿಂಗ್‌ನಲ್ಲಿ ಪ್ರಬ್‌ಸಿಮ್ರನ್, ಪ್ರಿಯಾನ್ ಆರ್ಯ, ಶ್ರೇಯಸ್, ಜೋಶ್ ಇಂಗ್ಲಿಸ್ ಮತ್ತು ಮಾರ್ಕಸ್ ಸ್ಟೋನ್ನಿಸ್‌ರಿಂದ ದೊಡ್ಡ ಇನಿಂಗ್ಸ್‌ನ ಒತ್ತಡವಿದೆ. ಸಮತೋಲಿತ ಆಟವಾಡಿದರೆ ಮಾತ್ರ ಫೈನಲ್‌ಗೇರಬಹುದು.

ಫೈನಲ್ ರೇಸ್: ಮುಂಬೈ 11ನೇ ಬಾರಿ ಪ್ಲೇ-ಆಫ್‌ನಲ್ಲಿ ಆಡುತ್ತಿದ್ದು, 7ನೇ ಫೈನಲ್‌ಗೇರಲು ತವಕಿಸುತ್ತಿದೆ. ತಂಡ 2013, 2015, 2017, 2019, 2020ರಲ್ಲಿ ಚಾಂಪಿಯನ್ ಆಗಿದೆ. ಪಂಜಾಬ್ 2ನೇ ಬಾರಿ ಫೈನಲ್ ಗುರಿಯಾಗಿದ್ದು, 2014ರಲ್ಲಿ ರನ್ನರ್-ಅಪ್ ಆಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 28T233046.999

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

by ಶಾಲಿನಿ ಕೆ. ಡಿ
June 28, 2026 - 11:34 pm
0

Untitled design 2026 06 28T230913.786

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

by ಶಾಲಿನಿ ಕೆ. ಡಿ
June 28, 2026 - 11:10 pm
0

Untitled design 2026 06 28T224352.842

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

by ಶಾಲಿನಿ ಕೆ. ಡಿ
June 28, 2026 - 10:46 pm
0

Untitled design 2026 06 28T222309.817

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

by ಶಾಲಿನಿ ಕೆ. ಡಿ
June 28, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T233046.999
    ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ
    June 28, 2026 | 0
  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
  • Web Photo Editor (70)
    ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?
    June 28, 2026 | 0
  • Web Photo Editor (55)
    ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್
    June 26, 2026 | 0
  • Web Photo Editor (47)
    FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version