• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ

ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ: ಆರೋಪಿ ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2025 - 11:34 am
in Flash News, ಕರ್ನಾಟಕ
0 1
0
Madarasa

ಹೆಗಡೆ ನಗರದಲ್ಲಿರುವ ಜಾಮೀಯ ಆಯೀಷ ಸಿದ್ದಿಕಾ ಆಲ್ ಬನಾತ್ ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ತಪ್ಪು ಮಾಡಿದ್ದಾರೆಂದು ಆರೋಪಿಸಿ, ಬಾಲಕಿಯನ್ನು ಕಚೇರಿಗೆ ಕರೆದು ಮನಬಂದಂತೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮದರಸವನ್ನು ಅನ್ವರ್‌ ಅಲಿ ರಶಿದ್‌ ಹಸನ್ ಅಲಿ ನಡೆಸುತ್ತಿದ್ದು, ಆರೋಪಿ ಅಮೀದ್, ಮದರಸಾದ ಆಡಳಿತ ಸದಸ್ಯ ಎಂದು ತಿಳಿದುಬಂದಿದೆ. ಆತನ ಸಹೋದರಿ ನಿಶಾ ಪ್ರಾಂಶುಪಾಲರಾಗಿದ್ದಾರೆ. ನಿನ್ನೆ ಸಹೋದರಿ ಸಲುಗೆಯಿಂದ ಒಳಗೆ ಹೋಗಿದ್ದಾನೆ. ಬಳಿಕ ಏಕಾಏಕಿ ನಾಲ್ಕೈದು ಮಕ್ಕಳಿಗೆ ಕೈ ಯಿಂದ ಹಲ್ಲೆ ಮಾಡಿದ್ದಾನೆ. ಥಣಿಸಂದ್ರದಲ್ಲಿ 2021 ರಿಂದ ಮದರಸಾ ನಡೆಸಲಾಗುತ್ತಿದೆ. 200 ಮಕ್ಕಳ ವಿದ್ಯಾಭ್ಯಾಸ ನಡೆಯುತ್ತಿದೆ.

RelatedPosts

ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ

₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಮದರಸಾ ಆವರಣದಲ್ಲಿ ಹಲ್ಲೆ – ಪೋಷಕರ ಆಕ್ರೋಶ

ಮದರಸದಲ್ಲಿ ಕೆಲ ಮಕ್ಕಳ ಮೇಲೆ ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ, ಅವರನ್ನು ಕಚೇರಿಗೆ ಕರೆಸಿ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ಈ ಘಟನೆಯ ವಿರುದ್ಧ ಪೋಷಕರು ಮದರಸ ಎದುರು ಗಲಾಟೆ ಮಾಡಿದ್ದಾರೆ ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಪೊಲೀಸ್ ಕ್ರಮ – ಆರೋಪಿಯ ಬಂಧನ

ಈ ಕುರಿತು ಪೋಷಕರು ಕಮೀಷನರ್, ಎಸಿಪಿ, ಡಿಸಿಪಿ ಗೆ ದೂರನ್ನು ನೀಡಿದ್ದು, ಪೊಲೀಸರು ಕೂಡಲೇ ಎಫ್‌ಐಆರ್ ದಾಖಲಿಸಿ ಆರೋಪಿಯನ್ನ ಬಂಧಿಸಿದ್ದಾರೆ. CWC (ಚೈಲ್ಡ್ ವೆಲ್ಫೇರ್ ಕಮಿಟಿ) ಗೆ ಈ ಬಗ್ಗೆ ಪತ್ರ ಬರೆದಿದ್ದು, ಮದರಸಾದೊಳಗಿನ ಬೆಳವಣಿಗೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. CWC ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (10)

ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ

by ಶಾಲಿನಿ ಕೆ. ಡಿ
July 12, 2026 - 8:32 pm
0

ಹೆಚ್ಚಳ (9)

₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು

by ಶಾಲಿನಿ ಕೆ. ಡಿ
July 12, 2026 - 8:07 pm
0

ಹೆಚ್ಚಳ (8)

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

by Hemanth Kumar S
July 12, 2026 - 7:49 pm
0

ಹೆಚ್ಚಳ (7)

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 12, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (10)
    ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ
    July 12, 2026 | 0
  • ಹೆಚ್ಚಳ (9)
    ₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು
    July 12, 2026 | 0
  • ಹೆಚ್ಚಳ (8)
    ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?
    July 12, 2026 | 0
  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (6)
    ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version