• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮೈಸೂರಿನಲ್ಲಿ 60 ಗ್ರಾಂ ಚಿನ್ನ ಕಳವು: ಯುವಕನ ಬರ್ಬರ ಹತ್ಯೆ, ನಾಲ್ವರು ಆರೋಪಿಗಳ ಬಂಧನ

admin by admin
June 2, 2025 - 10:23 am
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Befunky collage 2025 06 02t102240.358

RelatedPosts

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ADVERTISEMENT
ADVERTISEMENT

ಮೈಸೂರು: ಚಾಮರಾಜನಗರ ಜಿಲ್ಲೆಯ ಬ್ಯಾಡರಪುರದ 31 ವರ್ಷದ ಮೋಹನ್ ಕುಮಾರ್ ಎಂಬ ಯುವಕನನ್ನು 60 ಗ್ರಾಂ ಚಿನ್ನದ ಸರ ಕಳವು ಮಾಡಿದ್ದಕ್ಕಾಗಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಈ ಕೊಲೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ, ಆದರೆ ಪ್ರಮುಖ ಆರೋಪಿಯಾದ ಶ್ರೀನಿವಾಸ್ ತಲೆಮರೆಸಿಕೊಂಡಿದ್ದಾನೆ.

ಮೈಸೂರಿನ ಬೋಗಾದಿಯ ಒಂದು ಲಾಡ್ಜ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರ್, ಆರೋಪಿ ಶ್ರೀನಿವಾಸ್‌ನಿಂದ ಕದ್ದ 60 ಗ್ರಾಂ ಚಿನ್ನದ ಸರವನ್ನು ಗಿರವಿ ಇಟ್ಟು ತನ್ನ ಸ್ವಗ್ರಾಮವಾದ ಬ್ಯಾಡರಪುರದಲ್ಲಿ ತನ್ನ ನಿಶ್ಚಿತಾರ್ಥವನ್ನು ಅದ್ಧೂರಿಯಾಗಿ ಆಚರಿಸಿದ್ದ. ಶ್ರೀನಿವಾಸ್ ಈ ಚಿನ್ನದ ಸರವನ್ನು ಜೂಜಾಟಕ್ಕಾಗಿ ತಂದಿದ್ದ, ಆದರೆ ಹುಣ್ಣಿಮೆಯ ದಿನವಾದ್ದರಿಂದ ಮಾರವಾಡಿ ಅಂಗಡಿಯವರು ಗಿರವಿ ಇಡಲು ನಿರಾಕರಿಸಿದ್ದರು. ಈ ವೇಳೆ ಶ್ರೀನಿವಾಸ್ ಚಿನ್ನದ ಸರವನ್ನು ಲಾಡ್ಜ್‌ನ ರೂಂನ ಹಾಸಿಗೆ ದಿಂಬಿನ ಕೆಳಗೆ ಇಟ್ಟಿದ್ದ, ಆದರೆ ಮೋಹನ್ ಕುಮಾರ್ ಅದನ್ನು ಕಳವು ಮಾಡಿದ್ದ.

ಕಳವಿನ ಬಗ್ಗೆ ತಿಳಿದ ಶ್ರೀನಿವಾಸ್, ತನ್ನ ಗೆಳೆಯರಾದ ಪ್ರಜ್ವಲ್, ಚಂದು, ಕಬೀರ್ ಕಾಳಯ್ಯ ಮತ್ತು ದರ್ಶನ್ ಜೊತೆ ಗ್ಯಾಂಗ್ ಕಟ್ಟಿಕೊಂಡು, ಮೋಹನ್ ಕುಮಾರ್‌ನನ್ನು ಮನೆಯಿಂದ ಕರೆಸಿ ಕಾರಿನಲ್ಲಿ ಕರೆದೊಯ್ದು ಹತ್ಯೆ ಮಾಡಿದ. ಏಪ್ರಿಲ್ 18, 2025 ರಂದು ಈ ಕೃತ್ಯ ನಡೆದಿದ್ದು, ಆರೋಪಿಗಳು ಯಾರಿಗೂ ತಿಳಿಯದಂತೆ ಮೈಸೂರು ತಾಲೂಕಿನ ಗುಮಚನಹಳ್ಳಿ ಬಳಿ ಹಾಡಹಗಲೇ ಶವವನ್ನು ಸುಟ್ಟುಹಾಕಿದ್ದರು.

ಸರಸ್ವತಿಪುರಂ ಠಾಣೆಯಲ್ಲಿ ಚಿನ್ನ ಕಳವಿನ ಕೇಸ್ ದಾಖಲಾಗಿತ್ತು. ಜಯಪುರ ಠಾಣೆ ಪೊಲೀಸರು ಈ ಕೊಲೆ ಪ್ರಕರಣವನ್ನು ತನಿಖೆ ನಡೆಸಿದಾಗ, ಕೊಲೆಯ ರಹಸ್ಯ ಬಯಲಾಗಿದೆ. ತನಿಖೆಯ ಸಂದರ್ಭದಲ್ಲಿ ಪೊಲೀಸರು ನಾಲ್ವರು ಆರೋಪಿಗಳಾದ ಪ್ರಜ್ವಲ್, ಚಂದು, ಕಬೀರ್ ಕಾಳಯ್ಯ ಮತ್ತು ದರ್ಶನ್‌ರನ್ನು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿಯಾದ ಶ್ರೀನಿವಾಸ್ ತಲೆಮರೆಸಿಕೊಂಡಿದ್ದಾನೆ, ಮತ್ತು ಅವನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T233821.419

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
  • Untitled design 2026 06 27T180118.150
    ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    June 27, 2026 | 0
  • Untitled design 2026 06 27T170331.520
    ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version