• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಪ್ಪ-ಮಗನ ಬಾಂಧವ್ಯ ಗೀತೆ..ಚೌಕಿದಾರ್ ಮೊದಲ ಹಾಡು

admin by admin
June 2, 2025 - 7:23 pm
in ಸಿನಿಮಾ
0 0
0
Web 2025 06 02t192159.809

ಚೌಕಿದಾರ್ ಸಿನಿಮಾ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚೆಗೆ ಟೀಸರ್ ಮೂಲಕ ಗಮನಸೆಳೆದಿರುವ ಚಿತ್ರವೀಗ ಹಾಡಿನ ಮೂಲಕ ಸಿನಿರಸಿಕರಿಗೆ ಆಮಂತ್ರಣ ಕೊಟ್ಟಿದೆ. ಚೌಕಿದಾರ್ ಸಿನಿಮಾದ ಮೊದಲ ಹಾಡು MRT ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಅನಾವರಣಗೊಂಡಿದೆ. ಅಪ್ಪ ಮಗನ ಬಾಂಧವ್ಯದ ಗೀತೆಯಲ್ಲಿ ಸಾಯಿ ಕುಮಾರ್ ಹಾಗೂ ಪೃಥ್ವಿ ಅಂಬರ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಪೊಣಿಸಿರುವ ಹಾಡಿಗೆ ಸಚಿನ್ ಬಸ್ರೂರ್ ಸಂಗೀತ, ವಿಜಯ್ ಪ್ರಕಾಶ್ ಅವರ ಧ್ವನಿ ಹಾಡಿನ ತೂಕ ಹೆಚ್ಚಿಸಿದೆ.

ಹಾಡಿಗೆ ಭಾರೀ ಮೆಚ್ಚುಗೆ..ಪತ್ರಗಳ ಸುರಿಮಳೆ

RelatedPosts

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

ADVERTISEMENT
ADVERTISEMENT

ಅಪ್ಪ ಮಗನ ಬಾಂಧವ್ಯದ ಚೌಕಿದಾರ್ ಸಿನಿಮಾದ ಹಾಡಿಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಾಲೆಯ ಶಿಕ್ಷಕರು, ಪ್ರಾಧ್ಯಾಪಕರು ಪತ್ರ ಬರೆದು ಅಭಿಪ್ರಾಯ ತಿಳಿಸುತ್ತಿದ್ದಾರೆ. ಅಪ್ಪ ಎಂಬ ಅಮೃತ ಬಿಂದು, ಕುಟುಂಬದ ಚೌಕಿದಾರ್ ಅಪ್ಪನನ್ನು ಎಲ್ಲರೂ ಸ್ಮರಿಸುತ್ತಿದ್ದಾರೆ.

ಚೌಕಿದಾರ್ ಸಿನಿಮಾದಲ್ಲಿ ಸ್ಟಾರ್ ಕಾಸ್ಟ್ ತುಂಬಾನೇ ಚೆನ್ನಾಗಿದೆ. ದೊಡ್ಮನೆಯ ಮೊಮ್ಮಗಳು ಧನ್ಯಾ ರಾಮ್‌ಕುಮಾರ್ ಈ ಚಿತ್ರದಲ್ಲಿ ನಾಯಕಿ ಆಗಿದ್ದಾರೆ. ದಿಯಾ ಚಿತ್ರ ಖ್ಯಾತಿಯ ನಟ ಪೃಥ್ವಿ ಅಂಬಾರ್ ಇಲ್ಲಿ ವಿಭಿನ್ನವಾಗಿಯೇ ಕಾಣಿಸುತ್ತಿದ್ದಾರೆ. ರಗಡ್ ರೋಲ್ ಮೂಲಕವೇ ಎಲ್ಲರ ಗಮನ ಸೆಳೆಯಲಿದ್ದಾರೆ. ಚೈತ್ರದಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಡೈಲಾಗ್ ಕಿಂಗ್ ಸಾಯಿಕುಮಾರ್ ಕೂಡ ಈ ಸಿನಿಮಾದಲ್ಲಿದ್ದಾರೆ. ಸುಧಾರಾಣಿ ಈ ಚಿತ್ರದಲ್ಲಿ ಪೊಲೀಸ್ ಆಫೀಸರ್ ಪಾತ್ರ ಮಾಡಿದ್ದಾರೆ.

ಪ್ರತಿ ಸಿನಿಮಾಗಳಲ್ಲಿನ ಕಥೆಗೆ ಸಂಶೋಧನೆ ಮಾಡುವ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್ ಗೂ ಸಾಕಷ್ಟು ವರ್ಕೌಟ್ ಮಾಡಿದ್ದಾರೆ. ಪ್ರತಿ ಬಾರಿಯೂ ಹೊಸ ಕಥೆಯನ್ನು ಹೆಕ್ಕಿ ತರುವ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ‌, ಈ ಬಾರಿ ಕೂಡ ಫ್ರೆಶ್ ಕಥೆಯೊಂದಿಗೆ ಹಾಜರಾಗಿದ್ದಾರೆ‌.

ಚೌಕಿದಾರ್ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸಚಿನ್‌ ಬಸ್ರೂರು ಸಂಗೀತವಿದ್ರೆ, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಸಾಹಿತ್ಯ ಬರೆಯುತ್ತಿದ್ದಾರೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಲವರ್‌ ಬಾಯ್‌ ಆಗಿದ್ದ ಪೃಥ್ವಿ ಅಂಬರ್ ಮಾಸ್ ಲುಕ್ ಕೊಡಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 25T183225.227

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

by ಶಾಲಿನಿ ಕೆ. ಡಿ
June 25, 2026 - 6:34 pm
0

Untitled design 2026 06 25T180132.010

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

by ಶಾಲಿನಿ ಕೆ. ಡಿ
June 25, 2026 - 6:08 pm
0

Untitled design 2026 06 25T172630.723

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

by ಶಾಲಿನಿ ಕೆ. ಡಿ
June 25, 2026 - 5:27 pm
0

Untitled design 2026 06 25T164933.790

ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!

by ಶಾಲಿನಿ ಕೆ. ಡಿ
June 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Web Photo Editor (43)
    ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!
    June 25, 2026 | 0
  • WhatsApp Image 2026 06 25 at 1.12.58 PM
    ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!
    June 25, 2026 | 0
  • Web Photo Editor (42)
    ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ
    June 25, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version