• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ: 175 ಪ್ರಯಾಣಿಕರು ಪಾರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2025 - 9:59 pm
in ದೇಶ
0 0
0
Untitled design 2025 06 02t215315.451

ನವದೆಹಲಿ: ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದಕ್ಕೆ ರಣಹದ್ದು ಡಿಕ್ಕಿ ಹೊಡೆದ ಘಟನೆಯಲ್ಲಿ ಸುಮಾರು 175 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏರ್‌ಬಸ್ A320 ವಿಮಾನವು 4,000 ಅಡಿ ಎತ್ತರದಲ್ಲಿ ರಾಂಚಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರಣಹದ್ದಿನ ಡಿಕ್ಕಿಯಿಂದ ವಿಮಾನದ ಮುಂಭಾಗಕ್ಕೆ ಹಾನಿಯಾದರೂ, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದ ನಿರ್ದೇಶಕ ಆರ್ ಆರ್ ಮೌರ್ಯ ಅವರು ಮಾಹಿತಿ ನೀಡಿದ್ದಾರೆ. “ಪಾಟ್ನಾದಿಂದ ರಾಂಚಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ 3,000 ರಿಂದ 4,000 ಅಡಿ ಎತ್ತರದಲ್ಲಿ ರಣಹದ್ದು ಡಿಕ್ಕಿಯಾಗಿದೆ. ಈ ಘಟನೆಯಿಂದ ವಿಮಾನಕ್ಕೆ ಹಾನಿಯಾಯಿತು. ಪೈಲಟ್ ತಕ್ಷಣವೇ ತುರ್ತು ಭೂಸ್ಪರ್ಶಕ್ಕೆ ತೀರ್ಮಾನಿಸಿದರು. ಈ ಕಾರಣದಿಂದ ವಿಮಾನವನ್ನು ರಾಂಚಿಯಲ್ಲಿ ತುರ್ತಾಗಿ ಇಳಿಸಲಾಯಿತು,” ಎಂದು ಅವರು ಹೇಳಿದ್ದಾರೆ.

RelatedPosts

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

ADVERTISEMENT
ADVERTISEMENT

ವಿಮಾನದ ಮುಂಭಾಗದಲ್ಲಿ ಉಂಟಾದ ಹಾನಿಯನ್ನು ಎಂಜಿನಿಯರ್‌ಗಳ ತಂಡವು ಪರಿಶೀಲಿಸುತ್ತಿದೆ. ಈ ವಿಮಾನವು ರಾಂಚಿಯಿಂದ ಕೋಲ್ಕತ್ತಾಕ್ಕೆ ತೆರಳಬೇಕಿತ್ತು, ಆದರೆ ಘಟನೆಯಿಂದಾಗಿ  ಕೋಲ್ಕತ್ತಾಗೆ ಹೋಗಲು ತಡೆಯೊಡ್ಡಿತ್ತು. ಇಂಡಿಗೋ ಈ ಘಟನೆಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಈ ಘಟನೆಯಿಂದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಈ ಘಟನೆಯು ಕಳೆದ 15 ದಿನಗಳಲ್ಲಿ ಇಂಡಿಗೋ ವಿಮಾನಕ್ಕೆ ಸಂಭವಿಸಿದ ಎರಡನೇ ಘಟನೆಯಾಗಿದೆ. ಇದಕ್ಕೂ ಮೊದಲು, ಮೇ 21, 2025 ರಂದು ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಆಲಿಕಲ್ಲು ಮಳೆಗೆ ಸಿಲುಕಿತ್ತು. ಆದರೆ, ಆ ವಿಮಾನವು ಶ್ರೀನಗರದ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T163428.586

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
June 27, 2026 - 4:40 pm
0

Untitled design 2026 06 27T161038.596

ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ

by ಶಾಲಿನಿ ಕೆ. ಡಿ
June 27, 2026 - 4:11 pm
0

Web Photo Editor (70)

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

by ದಿಶಾ ಕೆ. ಎಸ್.
June 27, 2026 - 2:41 pm
0

Web Photo Editor (72)

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

by ದಿಶಾ ಕೆ. ಎಸ್.
June 27, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (71)
    ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ
    June 27, 2026 | 0
  • Web Photo Editor (68)
    ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
    June 27, 2026 | 0
  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (55)
    ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?
    June 26, 2026 | 0
  • Web Photo Editor (46)
    ‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version