• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮರ್ಡರ್ ಮಿಸ್ಟ್ರಿ ‘ಕೌಂತೇಯ’ ಚಿತ್ರಕ್ಕೆ ಹಿರಿಯ ನಟ ಶಶಿಕುಮಾರ್ ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2025 - 10:06 pm
in ಸಿನಿಮಾ
0 0
0
Untitled design 2025 06 02t220519.200

ಮಹಾಭಾರತದ ಕುಂತೀಪುತ್ರ ಕರ್ಣನ ಇನ್ನೊಂದಯ ಹೆಸರೇ ಕೌಂತೇಯ. ಇದೀಗ ಇದೇ ಹೆಸರಿನ ಚಿತ್ರವೊಂದು ಸೆಟ್ಟೇರಿದೆ. ಹಾಗಂತ ಇದೇನು ಪೌರಾಣಿಕ ಕಥೆಯಲ್ಲ. ಒಂದು ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಕ್ರೈಂ, ಥ್ರಿಲ್ಲರ್ ಕಾನ್ಸೆಪ್ಟ್ ಇದಾಗಿದ್ದು, ಕಥೆಗೆ ಇದೇ ಟೈಟಲ್ ಸೂಕ್ತ ಎಂದು ಇಟ್ಟಿದ್ದಾರೆ ನಿರ್ದೇಶಕ ಬಿಕೆ. ಚಂದ್ರಹಾಸ. ಹಿರಿಯನಟ ಅಚ್ಯುತ್ ಕುಮಾರ್ ಹಾಗೂ ಶರಣ್ಯ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

RelatedPosts

ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್

‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

ADVERTISEMENT
ADVERTISEMENT

ಚಿತ್ರದ ಪ್ರಥಮ ದೃಶ್ಯಕ್ಕೆ ಹಿರಿಯ ನಟ ಶಶಿಕುಮಾರ್ ಅವರು ಕ್ಲಾಪ್ ಮಾಡಿ ಶುಭ ಹಾರೈಸಿದರು, ಸಾಹಿತಿ ವಿ.ನಾಗೇಂದ್ರಪ್ರಸಾದ್ ಅವರು ಆಕ್ಷನ್ ಕಟ್ ಹೇಳಿದರು. ಹಾಗೂ ಮತ್ತೊಬ್ಬ ಸಾಹಿತಿ ವಿ.ಮನೋಹರ್ ಅವರು ಕ್ಯಾಮೆರಾ ಚಾಲನೆ ಮಾಡಿದರು. ನಿರ್ಮಾಪಕ ಬಿಕೆ.ಶ್ರೀನಿವಾಸ್,‌ಮಹೇಶ್ ಬಾಬು, ರವಿತೇಜ, ಸತ್ಯ ಹೆಗಡೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಬಿ.ಕೆ.ಚಂದ್ರಹಾಸ ಮಾತನಾಡುತ್ತ ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಕ್ರೈಮ್ ಸ್ಟೋರಿಯಿದು. ಚಿತ್ರದಲ್ಲಿ ಶರಣ್ಯ ಶೆಟ್ಟಿ ಹಾಗೂ ಅಚ್ಯುತ್ ಕುಮಾರ್ ತಂದೆ ಮಗಳಾಗಿ ಅಭಿನಯಿಸುತ್ತಿದ್ದಾರೆ. ಜೂನ್ ೯ರಿಂದ ಮೊದಲ ಹಂತದ ಶೂಟಿಂಗ್ ಮಾಡುತ್ತಿದ್ದೇವೆ. ಬೆಂಗಳೂರು ಹಾಗೂ ಮೈಸೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಹಾಡುಗಳಿಲ್ಲ. ರೀರೆಕಾರ್ಡಿಂಗ್ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ನಾಯಕನಟ ಅಚ್ಯುತ್ ಕುಮಾರ್ ಮಾತನಾಡುತ್ತ ರಂಗನಾಥ ಎಂಬ ನಿವೃತ್ತಿಯ ಅಂಚಿನಲ್ಲಿರುವ ಸಬ್ ಇನ್ಸ್ ಪೆಕ್ಟರ್ ಪಾತ್ರ ನನ್ನದು. ಕರ್ತವ್ಯದ ಕೊನೇ ದಿನಗಳಲ್ಲಿ ಆತ ಎದುರಿಸುವ ರೋಚಕ ಕೇಸ್ ಒಂದರ ಕಥೆಯಿದು. ಕಡೆಯ ದಿನಗಳಲ್ಲಿ ಆತ ಈ ಕೊಲೆ ಕೇಸಿನ ಜತೆಗೆ ಏನೇನು ಸವಾಲುಗಳನ್ನು ಎದುರಿಸುತ್ತಾನೆ.ಎಂಬುದನ್ನು ನಿರ್ದೇಶಕ ಚಂದ್ರಹಾಸ ಅವರು ಥ್ರಿಲ್ಲಿಂಗ್ ಆಗಿ ಹೇಳಹೊರಟಿದ್ದಾರೆ ಎಂದರು.

ನಾಯಕಿ ಶರಣ್ಯ ಶೆಟ್ಟಿ ಮಾತನಾಡಿ ಅಚ್ಯುತ್ ಕುಮಾರ್ ಅವರ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಇಲ್ಲಿ ನಾನೊಬ್ಬ ಕ್ರೈಮ್ ರಿಪೋರ್ಟರ್ ಅಗಿ ನಟಿಸುತ್ತಿದ್ದು, ತುಂಬಾ ಪವರ್ಫುಲ್ ಅಂಡ್ ಬೋಲ್ಡ್ ಪಾತ್ರವದು. ಜತೆಗೆ ತಂದೆ ಮಗಳ ನಡುವಿನ ಎಮೋಷನಲ್ ಜರ್ನಿ ಕೂಡ ಚಿತ್ರದಲ್ಲಿದೆ ಎಂದರು.

ನಿರ್ಮಾಪಕ ಸುರೇಶ್ ಕುಮಾರ್ ಮಾತನಾಡುತ್ತ ಚಂದ್ರಹಾಸ ನನಗೆ ಮೊದಲಿಂದಲೂ ಪರಿಚಯ. ಅವರು ಈ ಕಥೆ ಹೇಳಿದಾಗ ಇಷ್ಟವಾಯಿತು. ನನಗೂ ಮೊದಲಿಂದ ಸಿನಿಮಾ ಮಾಡಬೇಕೆಂಬ ಆಸೆಯಿತ್ತು. ಹಾಗಾಗಿ ಈ ಚಿತ್ರ ನಿರ್ಮಾಣಕ್ಕೆ ಒಪ್ಪಿಕೊಂಡೆ. ಈ ಮುಂಚೆ ನಾನು ಎಂ.ಎನ್.ಸಿ. ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದೆ. ಮೊದಲಬಾರಿಗೆ ನಿರ್ಮಾಪಕನಾಗುತ್ತಿದ್ದೇನೆ ಎಂದು ತಮ್ಮನ್ನು ಪರಿಚಯಿಸಿಕೊಂಡರು. ಬಿಗ್ ಬಾಸ್ ನೀತು ಕೂಡ ಈ ಚಿತ್ರದಲ್ಲಿ ಒಬ್ಬ ಮಹಿಳಾ ಪೊಲೀಸ್ ಪಾತ್ರ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ಪಿ.ಎಲ್.ರವಿ ಅವರ ಛಾಯಾಗ್ರಹಣ, ಬಿಜೆ.ಭರತ್ ಅವರ ಹಿನ್ನೆಲೆ ಸಂಗೀತ, ಹರಿಮಹದೇವ್ ಅವರ ಸಂಭಾಷಣೆ, ಅನುರಂಜನ್ ಅವರ ಸಂಕಲನವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T130648.453

‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದೇ ತಪ್ಪಾಯ್ತಾ? ₹40 ಲಕ್ಷ ಪ್ಯಾಕೇಜ್ ಹುಡುಗನಿಗೆ ನೋ ಎಂದ ಯುವತಿ

by ದಿಶಾ ಕೆ. ಎಸ್.
August 21, 2026 - 1:09 pm
0

Untitled design 2026 08 21T124348.168

ಯುದ್ಧದ ಏಫೆಕ್ಟ್ ಖಾಲಿಯಾಗ್ತಿದ್ಯಾ ರಷ್ಯಾ ಖಜಾನೆ!

by Hemanth Kumar S
August 21, 2026 - 12:35 pm
0

Untitled design 2026 08 21T122929.494

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದು ಎಷ್ಟಿದೆ ಬೆಲೆ?

by ದಿಶಾ ಕೆ. ಎಸ್.
August 21, 2026 - 12:30 pm
0

Untitled design 2026 08 21T120329.879

ಶಿಕ್ಷಕಿ ಹೊಡೆದ ಏಟಿಗೆ ಕ್ಷಣಾರ್ಧದಲ್ಲಿ ಕುಸಿದುಬಿದ್ದ ವಿದ್ಯಾರ್ಥಿ ಸಾವು!

by ದಿಶಾ ಕೆ. ಎಸ್.
August 21, 2026 - 12:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T101734.040
    ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್
    August 21, 2026 | 0
  • Untitled design 2026 08 21T071302.921
    ‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ
    August 21, 2026 | 0
  • Untitled design 2026 08 20T201335.344
    ‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ
    August 20, 2026 | 0
  • Untitled design 2026 08 20T175145.968
    ‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ
    August 20, 2026 | 0
  • Untitled design 2026 08 20T162137.953
    ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version