• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಕೊರೊನಾ ಆರ್ಭಟ: ಇಂದು ಹೊಸದಾಗಿ 87 ಕೇಸ್ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2025 - 10:21 pm
in ಕರ್ನಾಟಕ
0 0
0
Untitled design 2025 06 02t221723.976

RelatedPosts

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

ADVERTISEMENT
ADVERTISEMENT

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿಯ ಆರ್ಭಟ ಮುಂದುವರಿದಿದೆ. ಇಂದು ರಾಜ್ಯಾದ್ಯಂತ ಹೊಸದಾಗಿ 87 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯ ದೈನಂದಿನ ಹೆಲ್ತ್ ಬುಲೆಟಿನ್ ಪ್ರಕಾರ, 311 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 29 ಜನ ಗುಣಮುಖರಾಗಿದ್ದಾರೆ. ಒಟ್ಟು 504 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇವರಲ್ಲಿ 464 ಜನರಿಗೆ RT-PCR ಮತ್ತು 40 ಜನರಿಗೆ RAT ಪರೀಕ್ಷೆ ಮಾಡಲಾಗಿದೆ. ಈ ಪೈಕಿ 87 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ 297 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿದ್ದರೆ, 14 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಪಾಸಿಟಿವ್ ಕೇಸ್‌ಗಳು ವರದಿಯಾಗಿವೆ. ಇದೀಗ ಹಾವೇರಿ ಜಿಲ್ಲೆಯಲ್ಲೂ ಕೊರೊನಾ ಕಾಲಿಟ್ಟಿದ್ದು, ಓರ್ವ ಗರ್ಭಿಣಿ ಸೇರಿದಂತೆ ನಾಲ್ವರಲ್ಲಿ ಸೋಂಕು ದೃಢವಾಗಿದೆ. ಹಿರೇಕೇರೂರು, ಹಾನಗಲ್, ಮತ್ತು ಬ್ಯಾಡಗಿ ತಾಲೂಕುಗಳಲ್ಲಿ ಸೋಂಕು ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ನಾಲ್ವರಲ್ಲಿ ಇಬ್ಬರು ಚೇತರಿಸಿಕೊಂಡಿದ್ದು, ಗರ್ಭಿಣಿಯನ್ನು ಹೋಂ ಐಸೋಲೇಷನ್‌ನಲ್ಲಿ ಇರಿಸಲಾಗಿದೆ. ಒಬ್ಬ ವೃದ್ಧ ಸೋಂಕಿತನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

ಭಾನುವಾರ 17 ಹೊಸ ಕೇಸ್‌ಗಳು ವರದಿಯಾಗಿದ್ದವು. ಆದರೆ, ಇಂದಿನ 87 ಕೇಸ್‌ಗಳ ಏರಿಕೆಯು ರಾಜ್ಯದಲ್ಲಿ ಕೊರೊನಾ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈ ತೊಳೆಯುವುದನ್ನು ಮುಂದುವರಿಸುವಂತೆ ಸೂಚಿಸಿದೆ.

ಹಾವೇರಿಯಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಸ್ಥಳೀಯವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಿಗೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆಯು ಜನರಿಗೆ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T200135.068

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

by ಶಾಲಿನಿ ಕೆ. ಡಿ
June 27, 2026 - 8:10 pm
0

Untitled design 2026 06 27T190823.159

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

by ಶಾಲಿನಿ ಕೆ. ಡಿ
June 27, 2026 - 7:09 pm
0

Untitled design 2026 06 27T181742.561

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

by ಶಾಲಿನಿ ಕೆ. ಡಿ
June 27, 2026 - 6:19 pm
0

Untitled design 2026 06 27T180118.150

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

by ಶಾಲಿನಿ ಕೆ. ಡಿ
June 27, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
  • Untitled design 2026 06 27T180118.150
    ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    June 27, 2026 | 0
  • Untitled design 2026 06 27T170331.520
    ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ
    June 27, 2026 | 0
  • Untitled design 2026 06 27T163428.586
    ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು
    June 27, 2026 | 0
  • Untitled design 2026 06 27T161038.596
    ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version