• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೇಶದೆಲ್ಲೆಡೆ ಕೊರೊನಾ ರೌದ್ರನರ್ತನ: 4 ಸಾವಿರ ಕೇಸ್, ನಾಲ್ಕು ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2025 - 11:47 pm
in ದೇಶ
0 0
0
Untitled design 2025 06 02t233945.115

RelatedPosts

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

ADVERTISEMENT
ADVERTISEMENT

ನವದೆಹಲಿ: ವಿಶ್ವದಾದ್ಯಂತ ಕೊರೋನಾ ವೈರಸ್‌ (ಕೋವಿಡ್‌-19) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಭಾರತದಲ್ಲಿ ಆತಂಕ ಮನೆಮಾಡಿದೆ. ಹಾಂಕಾಂಗ್, ಸಿಂಗಾಪುರ, ಚೀನಾದಂತಹ ದೇಶಗಳಲ್ಲಿ ಕೋವಿಡ್‌ ತೀವ್ರವಾಗಿ ಹರಡುತ್ತಿರುವಂತೆ, ಭಾರತದಲ್ಲೂ ಇದೀಗ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಭಾರತದಲ್ಲಿ 3,961 ಸಕ್ರೀಯ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ 4,000 ಗಡಿಯ ಸನಿಹಕ್ಕೆ ತಲುಪಿರುವ ಈ ಸಂಖ್ಯೆ ಆತಂಕವನ್ನು ಹೆಚ್ಚಿಸಿದೆ. ಈ ನಡುವೆ, ಒಂದೇ ದಿನದಲ್ಲಿ ನಾಲ್ವರು ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರಲ್ಲಿ 22 ವರ್ಷದ ಯುವತಿ ಮತ್ತು 25 ವರ್ಷದ ಯುವಕನ ಸಾವನ್ನಪ್ಪಿದ್ದಾರೆ.

ಕೇರಳವು 1,435 ಪ್ರಕರಣಗಳೊಂದಿಗೆ ಅತೀ ಹೆಚ್ಚು ಕೋವಿಡ್‌ ಕೇಸ್‌ಗಳನ್ನು ವರದಿ ಮಾಡಿದೆ. ಮಹಾರಾಷ್ಟ್ರ (506), ದೆಹಲಿ (483), ಪಶ್ಚಿಮ ಬಂಗಾಳ (331), ಮತ್ತು ಕರ್ನಾಟಕ (300) ನಂತರದ ಸ್ಥಾನಗಳಲ್ಲಿವೆ.

ಒಂದೇ ದಿನದಲ್ಲಿ ನಾಲ್ವರು ಬಲಿ

ಜೂನ್ 2 ರಂದು ದೆಹಲಿ, ತಮಿಳುನಾಡು, ಕೇರಳ, ಮತ್ತು ಮಹಾರಾಷ್ಟ್ರದಿಂದ ತಲಾ ಒಬ್ಬರಂತೆ ನಾಲ್ವರು ಕೋವಿಡ್‌ಗೆ ಬಲಿಯಾಗಿದ್ದಾರೆ. ದೆಹಲಿಯ 22 ವರ್ಷದ ಯುವತಿಗೆ ಶ್ವಾಸಕೋಶ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ನಡೆಯುತ್ತಿತ್ತು, ಆದರೆ ಕೋವಿಡ್‌ ಸೋಂಕಿನಿಂದ ಉಸಿರಾಟ ಸಮಸ್ಯೆ ತೀವ್ರಗೊಂಡು ಸಾವನ್ನಪ್ಪಿದ್ದಾರೆ. ತಮಿಳುನಾಡಿನ 25 ವರ್ಷದ ಯುವಕನಿಗೆ ಅಸ್ತಮಾ ಇದ್ದು, ಕೋವಿಡ್‌ ಸೋಂಕಿನಿಂದ ಉಸಿರಾಟ ತೊಂದರೆ ಉಲ್ಬಣಗೊಂಡು ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್‌ 

ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 300 ಗಡಿಯನ್ನು ದಾಟಿದೆ. ಕಳೆದ 24 ಗಂಟೆಗಳಲ್ಲಿ 87 ಹೊಸ ಕೇಸ್‌ಗಳು ದಾಖಲಾಗಿದ್ದು, 29 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 504 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದ ಪಾಸಿಟಿವಿಟಿ ದರ ಶೇಕಡಾ 17.2ಕ್ಕೆ ಏರಿಕೆಯಾಗಿದೆ. ಭಾನುವಾರ ಈ ದರ ಶೇಕಡಾ 10 ಆಗಿತ್ತು. ಸದ್ಯ ರಾಜ್ಯದಲ್ಲಿ 311 ಸಕ್ರೀಯ ಕೇಸ್‌ಗಳಿದ್ದು, 296 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದಾರೆ. ಮೂವರು ಐಸಿಯು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ನಾಟಕದಲ್ಲಿ ಇದುವರೆಗೆ ನಾಲ್ವರು ಸಾವು

ಕರ್ನಾಟಕದಲ್ಲಿ ಈ ಕೋವಿಡ್‌ ಅಲೆಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ 60 ವರ್ಷ ಮೇಲ್ಪಟ್ಟವರು. ಮೇ 24 ರಂದು ಬೆಂಗಳೂರಿನ 84 ವರ್ಷದ ವ್ಯಕ್ತಿ, ಮೇ 29 ರಂದು ಬೆಳಗಾವಿಯ 70 ವರ್ಷದ ವ್ಯಕ್ತಿ, ಮತ್ತು ಮೇ 30 ರಂದು ಮೈಸೂರು ಮತ್ತು ಬೆಂಗಳೂರಿನ ತಲಾ 63 ವರ್ಷದ ಇಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಈ ನಾಲ್ವರಲ್ಲಿ ಮೂವರು ವ್ಯಾಕ್ಸಿನ್‌ ಪಡೆದಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (26)

ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!

by ದಿಶಾ ಕೆ. ಎಸ್.
September 5, 2026 - 7:27 am
0

ಪಶ್ಚಾತ್ತಾಪ (25)

ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ

by ದಿಶಾ ಕೆ. ಎಸ್.
September 5, 2026 - 7:00 am
0

ಪಶ್ಚಾತ್ತಾಪ (24)

ರಾಜ್ಯದ ಹವಾಮಾನ ವರದಿ: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
September 5, 2026 - 6:46 am
0

ಪಶ್ಚಾತ್ತಾಪ (22)

ಇಂದಿನ ರಾಶಿಫಲ: ಮೇಷದಿಂದ ಮೀನದವರೆಗೆ ನಿಮ್ಮ ದಿನ ಹೇಗಿರಲಿದೆ?

by ದಿಶಾ ಕೆ. ಎಸ್.
September 5, 2026 - 6:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T172659.454
    ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಗೆ ತಿಲಕ ಕಡ್ಡಾಯ!
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version