• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 26, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ದೇವಸಸ್ಯ’ ಟೈಟಲ್ ಟೀಸರ್ ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 3, 2025 - 11:19 am
in ಸಿನಿಮಾ
0 0
0
Web 2025 06 03t111341.170

ದೇವಸಸ್ಯ ಒಂದು ವಿಶಿಷ್ಠ ಕಥಾಹಂದರವನ್ನು ಹೇಳುವ ಹಾಗೂ ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ ಚಿತ್ರವಿದು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ದೇಶಾದ್ಯಂತ ತೆರೆಗೆ ಬರುತ್ತಿದೆ.
ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗ್ಡೆ ಅವರು ನಿರ್ಮಾಣ ಮಾಡಿರೋ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ನಟ ನವೀನ್ ಕೃಷ್ಣ ಅವರು ಈ ಚಿತ್ರದ 5 ಭಾಷೆಯ ಟೀಸರನ್ನು ಬಿಡುಗಡೆ ಮಾಢಿದರು.
ವೇದಿಕೆಯಲ್ಲಿ ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಮೊದಲಿಂದಲೂ ನನಗೆ ಸಿನಿಮಾ ಹುಚ್ಚು.

Whatsapp image 2025 06 03 at 10.47.13 am (3)

RelatedPosts

ಅತ್ಯುತ್ತಮ ಚಲನಚಿತ್ರವಾಗಿ ‘ಸೆಪ್ಟೆಂಬರ್10’ ಆಯ್ಕೆ

‘ನೆನಪಿನ ಅಂಗಳ’ದ ಮೂಲಕ ಕುಟುಂಬಗಳ ಜತೆ ಸುಂದರ ಕ್ಷಣಗಳನ್ನು ಮೆಲುಕು ಹಾಕಲು ಸದಾವಕಾಶ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಕಾದಲ್’ ಚಿತ್ರದ ಮೊದಲ ಹಾಡು 

ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ “ಶಿವಗಂಗ” ಚಿತ್ರ

ADVERTISEMENT
ADVERTISEMENT

ಬೆಂಗಳೂರಿಗೆ ಬಂದ ಮೇಲೆ ಕೆಲವು ಸಿನಿಮಾ, ಸೀರಿಯಲ್ ಗಳಿಗೆ ಬರಹಗಾರನಾಗಿ ಕೆಲಸ ಮಾಡಿದೆ. ಸಿರ್ಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಕಥೆಯಿದು. ನಿರ್ಮಾಪಕರ ಪರಿಚಯ ಆದಮೇಲೆ ಅವರಿಗೆ ಈ ಕಥೆ ಹೇಳಿದೆ. ಕಥೆಯನ್ನು ತುಂಬಾನೇ ಇಷ್ಟಪಟ್ಟು ನಿರ್ಮಾಣ ಮಾಡುತ್ತಿದ್ದಾರೆ. ಇದು ಎರಡು ಊರುಗಳ ಮಧ್ಯೆ ನಡೆಯುವ ಕಥೆ. ಕಥೆಗಾಗೇ ೨ ವರ್ಷ ಪೇಪರ್ ವರ್ಕ್ ರೆಡಿ ಮಾಡಿಕೊಂಡೆ. ಅಲ್ಲಿ ನಿರ್ಮಾಪಕರೂ ಜತೆಗಿದ್ದರು. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರವನ್ನು ಅಹನ ಮಾಡಿದ್ದಾರೆ.

Whatsapp image 2025 06 03 at 10.47.15 am (2)

1995ರಲ್ಲಿ ನಡೆವ ಕಥೆಯಾಗಿದ್ದರಿಂದ ಅಂಥಾ ಲೊಕೇಶನ್ ಎಲ್ಲೂ ಸಿಗಲಿಲ.ಹಾಗಾಗಿ ಸಡಟ್ ಹಾಕಿಸಿದ್ದೆವೆ. ಕೆಜಿಎಫ್ ಖ್ಯಾಥಿಯ ಕರಣ್ ಅವರು ಅದ್ಭುತವಾಗಿ ಈ ಸೆಟ್ ಹಾಕಿದ್ದಾರೆ. ಈಗಾಗಲೇ 45 ದಿನಗಳ ಶೂಟಿಂಗ್ ನಡೆಣ ದಿದೆ. ಹೊಸಬರ ತಂಡ, ತುಂಬಾ ಆತ್ಮವಿಶ್ವಾಸದಿಂದ ಈ ಸಿನಿಮಾ ಮಾಡಿದ್ದೇವೆ. ದೇವಸಸ್ಯ ಏನು ಎನ್ನುವುದೇ ಚಿತ್ರ ನೋಡಿದ ನಂತರವೇ ಗೊತ್ತಾಗುತ್ತದೆ ಎಂದರು.

Whatsapp image 2025 06 03 at 10.47.15 am (1)
ನಂತರ ನಟ ಸೆಲ್ವಿನ್ ಮಾತನಾಡಿ ಸಿನಿಮಾದಲ್ಲಿ ಆಕ್ಟ್ ಮಾಡಬೇಕೆಂದೇ ನಾನು ಬೆಂಗಳೂರಿಗೆ ಬಂದೆ. ಟ್ರ್ಯಾಕ್ಟರ್ ಓಡಿಸುತ್ತಿದ್ದೆ. ಆಗ ನಿರ್ದೇಶಕರು ಈ ಸಿನಿಮಾಗೆ ಕರೆದರು ನಂತರವೇ ಆಕ್ಷನ್ ಎಲ್ಲಾ ಕಲಿತೆ ಎಂದು ವಿವರಿಸಿದರು.ಮತ್ತೊಬ್ಬನಟ ಅಹನಾ ಮಾತ‌ನಾಡುತ್ತ ಇದರಲ್ಲಿ ಕುರ್ಮುಷ್ಠ ಎಂಬ ಪಾತ್ರ ಮಾಡಿದ್ದೇನೆ ಎಂದರು.ನಾಯಕಿ ಬಿಂಬಿಕಾ ಮಾತನಾಡಿ ಚಿತ್ರದಲ್ಲಿ ನಾನು ಮಾತಂಗಿ ಎಂಬ ಸಿದ್ದಿ ಜನಾಂಗದ ಹುಡುಗಿಯಾಗಿ ನಟಿಸಿದ್ದೇನೆ. ನಾರಾಯಣ ನಾರಾಯಣ ನಂತರ ಇದು ನನ್ನ 5ನೇ ಚಿತ್ರ ಎಂದರು.

Whatsapp image 2025 06 03 at 10.47.15 am
ನಿರ್ಮಾಪಕ ಅನಂತಕುಮಾರ್ ಹೆಗ್ಡೆ ಮಾತನಾಡುತ್ತ ನಾನೂ ಒಬ್ಬ ಪತ್ರಕರ್ತ. ಸಿರ್ಸಿಯಲ್ಲಿ ವಿಶ್ವಂಬರ ಟಿವಿ ಚಾನೆಲ್ ನಡೆಸುತ್ತಿದ್ದೇನೆ. ನನಗೆ ಮೊದಲಿಂದಲೂ ಸಿನಿಮಾ ಹೀರೋ ಆಗಬೇಕೆಂಬ ಆಸೆಯಿತ್ತು. ಈಗ ನಿರ್ಮಾಪಕನಾಗಿದ್ದೇನೆ.
ಹಿಂದೆ ನಮ್ಮದು ಬಡತನದ ಕುಟುಂಬ. ಬೆಂಗಳೂರಿಗೆ ಬಂದು ಅರ್ಚಕನಾಗಿ ಕೆಲಸ ಮಾಢ್ತಿದ್ದೆ. ಜನರಿಗೆ ಓಂದೊಳ್ಳೆ ಸಿನಿಮಾ ನೀಡಬೇಕೆಂದು ಈ ಚಿತ್ರ ಪ್ರಾರಂಭಿಸಿದೆ. ಅದ್ಭುತವಾದ, ವಿಶೇಷವಾದ ಸಂಜೀವಿನಿ ಗಿಡವೇ ದೇವಸಸ್ಯ. ಅದರ ಸುತ್ತ ನಡೆವ ಕಥೆಯಿದು.

30 ವರ್ಷಗಳ ಹಿಂದಿದ್ದ ಊರನ್ನು ಮರುಸೃಷ್ಠಿ ಮಾಡಿದ್ದೇವೆ. ಒಂದು ಸಸ್ಯದ ಕುರಿತಂತೆ ಮಾಡಿರುವ ಕಥೆಯಾಗಿದ್ದರಿಂದ ಎಲ್ಲಾ ಭಾಷೆಗಳಿಗೂ ಅನ್ವಯವಾಗುತ್ತೆ ಅಂತ 5 ಭಾಷೆಗೂ ಡಬ್ ಮಾಡುತ್ತಿದ್ದೇವೆ ಎಂದು ಹೇಳಿದರು. ರಾಜು ಎನ್.ಎಂ.ಅವರ ಛಾಯಾಗ್ರಹಣ, ಹರಿ ಅಜಯ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (19)

ಬೆಂಗಳೂರು: ಗನ್ ಹಿಡಿದು ಜ್ಯುವೆಲ್ಲರಿ ಶಾಪ್ ರಾಬರಿ: ಕೃತ್ಯ ಸಿಸಿಟಿವಿಯಲ್ಲಿ ಸೆರೆ!

by ಸಾಬಣ್ಣ ಎಚ್. ನಂದಿಹಳ್ಳಿ
July 26, 2025 - 9:28 am
0

Untitled design (17)

ವಿದ್ಯಾರ್ಥಿಗಳ ಆತ್ಮಹತ್ಯೆ ತಪ್ಪಿಸಲು ಸುಪ್ರೀಂ ಕೋರ್ಟ್‌ನಿಂದ ಮಾರ್ಗಸೂಚಿ ಪ್ರಕಟ!

by ಸಾಬಣ್ಣ ಎಚ್. ನಂದಿಹಳ್ಳಿ
July 26, 2025 - 8:50 am
0

Untitled design (18)

ತೂಕ ಇಳಿಸಬೇಕೆ? ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ!

by ಸಾಬಣ್ಣ ಎಚ್. ನಂದಿಹಳ್ಳಿ
July 26, 2025 - 8:45 am
0

Untitled design (16)

ಕರ್ನಾಟಕ ಮತ್ತು ದಕ್ಷಿಣ ಭಾರತದಲ್ಲಿ ಮುಂದಿನ 3 ದಿನ ಭಾರೀ ಮಳೆ: ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!

by ಸಾಬಣ್ಣ ಎಚ್. ನಂದಿಹಳ್ಳಿ
July 26, 2025 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 25t224834.847
    ಅತ್ಯುತ್ತಮ ಚಲನಚಿತ್ರವಾಗಿ ‘ಸೆಪ್ಟೆಂಬರ್10’ ಆಯ್ಕೆ
    July 25, 2025 | 0
  • Untitled design 2025 07 25t213712.367
    ‘ನೆನಪಿನ ಅಂಗಳ’ದ ಮೂಲಕ ಕುಟುಂಬಗಳ ಜತೆ ಸುಂದರ ಕ್ಷಣಗಳನ್ನು ಮೆಲುಕು ಹಾಕಲು ಸದಾವಕಾಶ
    July 25, 2025 | 0
  • Untitled design 2025 07 25t205408.494
    ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಕಾದಲ್’ ಚಿತ್ರದ ಮೊದಲ ಹಾಡು 
    July 25, 2025 | 0
  • Untitled design 2025 07 25t195313.951
    ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ “ಶಿವಗಂಗ” ಚಿತ್ರ
    July 25, 2025 | 0
  • Untitled design 2025 07 25t182025.912
    ಟಾಕ್ಸಿಕ್‌‌ಗೆ ಕಥೆಗಾರನಾದ ಯಶ್.. ಟಾಪ್-1ನಲ್ಲಿ KGF 3
    July 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version