• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್‌ಸಿಬಿ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ಚಿನ್ನಸ್ವಾಮಿಗೆ ಉಚಿತ ಎಂಟ್ರಿ, ಪಾಸ್ ಘೋಷಣೆ!

admin by admin
June 4, 2025 - 4:37 pm
in ಕ್ರೀಡೆ
0 0
0
Befunky collage 2025 06 04t163047.642

ಬೆಂಗಳೂರು: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಚೊಚ್ಚಲ ಟ್ರೋಫಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಐತಿಹಾಸಿಕ ಗೆಲುವಿನ ಸಂಭ್ರಮವನ್ನು ಆಚರಿಸಲು ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮತ್ತು ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಇಂದು ಸಂಜೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡವನ್ನು ಸನ್ಮಾನಿಸಿದ ಬಳಿಕ, ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜನೆಯಾಗಿದೆ. HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರ್‌ಸಿಬಿ ಆಟಗಾರರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು.

ಈ ವಿಜಯೋತ್ಸವದ ಹಿನ್ನೆಲೆಯಲ್ಲಿ, ಆರ್‌ಸಿಬಿ ಮ್ಯಾನೇಜ್‌ಮೆಂಟ್ ಅಭಿಮಾನಿಗಳಿಗೆ ಒಂದು ಶುಭ ಸುದ್ದಿಯನ್ನು ಘೋಷಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6:00 ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಉಚಿತ ಎಂಟ್ರಿ ಪಾಸ್‌ಗಳನ್ನು ನೀಡಲಾಗುತ್ತಿದೆ. ಅಭಿಮಾನಿಗಳು ಆರ್‌ಸಿಬಿಯ ಅಧಿಕೃತ ವೆಬ್‌ಸೈಟ್ shop.royalchallengers.com ಮೂಲಕ ಈ ಪಾಸ್‌ಗಳನ್ನು ಬುಕ್ ಮಾಡಿಕೊಳ್ಳಬಹುದು. ಯಾವುದೇ ಶುಲ್ಕವಿಲ್ಲದೆ ಈ ಉಚಿತ ಪಾಸ್‌ಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ಸಿಬಿ ಮ್ಯಾನೇಜ್‌ಮೆಂಟ್ ತಿಳಿಸಿದೆ.

RelatedPosts

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ

ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

ADVERTISEMENT
ADVERTISEMENT

7161ಆದರೆ, ಈ ಘೋಷಣೆಯ ನಂತರ ಚಿನ್ನಸ್ವಾಮಿ ಸ್ಟೇಡಿಯಂದ ಹೊರಗೆ ಅಭಿಮಾನಿಗಳ ದೊಡ್ಡ ಜನಸಾಗರವೇ ಜಮಾಯಿಸಿತು. ಮಧ್ಯಾಹ್ನದಿಂದಲೇ ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತು ಪಾಸ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಆರಂಭದಲ್ಲಿ ಟಿಕೆಟ್‌ಗಳ ಬಗ್ಗೆ ಸ್ಪಷ್ಟತೆ ಇರಲಿಲ್ಲ.

Img ipl 2024 2 1 bvcqos9vಕೆಲವರು ಸ್ಟೇಡಿಯಂನ ಕಾಂಪೌಂಡ್ ಗೋಡೆಯನ್ನೇ ಹತ್ತಲು ಯತ್ನಿಸಿದರು. ಜನಸಂದಣಿ ಹೆಚ್ಚಾದಂತೆ, ಭದ್ರತಾ ಸಿಬ್ಬಂದಿ ಅಭಿಮಾನಿಗಳನ್ನು ಮನವೊಲಿಸಲು ಪ್ರಯತ್ನಿಸಿದರು. ಆರ್‌ಸಿಬಿ ಮ್ಯಾನೇಜ್‌ಮೆಂಟ್ ತಕ್ಷಣವೇ ವೆಬ್‌ಸೈಟ್ ಲಿಂಕ್ ಅನ್ನು ಅಪ್‌ಡೇಟ್ ಮಾಡಿದರೂ, ನೆಟ್‌ವರ್ಕ್ ಸಮಸ್ಯೆಯಿಂದಾಗಿ ಕೆಲವು ಅಭಿಮಾನಿಗಳು ಪಾಸ್ ಬುಕ್ ಮಾಡಲು ಪರದಾಡಿದರು. ಆರ್‌ಸಿಬಿ ತಂಡವು ಶೀಘ್ರದಲ್ಲೇ ಈ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ತಿಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (55)
    ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್
    June 26, 2026 | 0
  • Web Photo Editor (47)
    FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ
    June 26, 2026 | 0
  • Untitled design 2026 06 24T203042.523
    ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ
    June 24, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • 13
    ಫಿಫಾ ವಿಶ್ವಕಪ್ 2026 ದಿನ 12: ಉತ್ಸಾಹಭರಿತ ಪಂದ್ಯಗಳು, ದಾಖಲೆಗಳ ಸರಣಿ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version