• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಾರತದ ಹೆಸರಾಂತ ವಾದ್ಯಗಾರರ ಸಾರಥ್ಯದಲ್ಲಿ ನಡೆಯುತ್ತಿದೆ “ಮಾರುತ” ಚಿತ್ರದ ರೀರೆಕಾರ್ಡಿಂಗ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2025 - 9:10 pm
in ಸಿನಿಮಾ
0 0
0
Untitled design 2025 06 04t210637.557

ಖ್ಯಾತ ನಿರ್ದೇಶಕ ಡಾ. ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಸದ್ಯ ಚಿತ್ರಕ್ಕೆ ರೀರಕಾರ್ಡಿಂಗ್ ನಡೆಯುತ್ತಿದ್ದು, ಭಾರತದ ಹೆಸರಾಂತ ವಾದ್ಯಗಾರರು(ಮ್ಯುಸಿಷಿಯನ್ಸ್) ಇದರಲ್ಲಿ ಪಾಲ್ಗೊಂಡಿದ್ದಾರೆ. ” ಮಾರುತ” ಚಿತ್ರದಲ್ಲಿ ರೀರೆಕಾರ್ಡಿಂಗ್ ಸಹ ಪ್ರಮುಖವಾಗಿದ್ದು, ಅಂದುಕೊಂಡ ರೀತಿಯಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

RelatedPosts

ಪವನ್ ಕಲ್ಯಾಣ್‌ ನಟನೆಯ ‘OG’ ಚಿತ್ರದ ಪೋಸ್ಟರ್‌ ಬಿಡುಗಡೆ

ಸಾ*ವು ಗೆದ್ದ ಖ್ಯಾತ ನಟಿ ಹೀನಾ ಖಾನ್‌ಗೆ ಮದುವೆಯ ಸಂಭ್ರಮ

“ನಾನು ಶ್ರೇಯಸ್ ಮಕ್ಕಳ ತಾಯಿ”: ಬಿಗ್‌ ಬಾಸ್‌ ಹಾಟ್‌ ಬ್ಯೂಟಿ ಸ್ಫೋಟಕ ಹೇಳಿಕೆ

ತಮಿಳಿನ ‘ಟೂರಿಸ್ಟ್ ಫ್ಯಾಮಿಲಿ’ ಚಿತ್ರಕ್ಕೆ ಮನಸೋತ ಕಿಚ್ಚ ಸುದೀಪ್‌!

ADVERTISEMENT
ADVERTISEMENT

ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಮೊದಲ ಹಾಡಿಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಹಾಡುಗಳು ಅನಾವರಣವಾಗಲಿದೆ.

ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣದಲ್ಲಿ, ಸದಭಿರುಚಿ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ, ತಮ್ಮ ಅಮೋಘ ನಟನೆಯ ಮೂಲಕ ಜನಮನಸೂರೆಗೊಂಡಿರುವ ದುನಿಯಾ ವಿಜಯ್ ಹಾಗೂ ಉತ್ಸಾಹಿ ಯುವನಟ ಶ್ರೇಯಸ್ ಮಂಜು ಅವರ ಸಮಾಗಮದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ “ಮಾರುತ” ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿರುವ “ಮಾರುತ” ಚಿತ್ರಕ್ಕೆ
ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಎಸ್ ನಾರಾಯಣ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು‌, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 07t232754.615

20 ಲಕ್ಷ ಮೌಲ್ಯದ ಆಭರಣ ಚೀಲ ಕದ್ದ ಕೋತಿ: ಮುಂದೇನಾಯ್ತು ಗೊತ್ತಾ?

by ಶಾಲಿನಿ ಕೆ. ಡಿ
June 7, 2025 - 11:35 pm
0

Untitled design 2025 06 07t231309.341

ಪವನ್ ಕಲ್ಯಾಣ್‌ ನಟನೆಯ ‘OG’ ಚಿತ್ರದ ಪೋಸ್ಟರ್‌ ಬಿಡುಗಡೆ

by ಶಾಲಿನಿ ಕೆ. ಡಿ
June 7, 2025 - 11:19 pm
0

Untitled design 2025 06 07t225805.848

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮತ್ತೆ ಏರಿಕೆ: 57 ಹೊಸ ಪ್ರಕರಣ, ಇಬ್ಬರು ಬಲಿ

by ಶಾಲಿನಿ ಕೆ. ಡಿ
June 7, 2025 - 11:03 pm
0

Untitled design 2025 06 07t224603.727

ಸಾ*ವು ಗೆದ್ದ ಖ್ಯಾತ ನಟಿ ಹೀನಾ ಖಾನ್‌ಗೆ ಮದುವೆಯ ಸಂಭ್ರಮ

by ಶಾಲಿನಿ ಕೆ. ಡಿ
June 7, 2025 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 07t231309.341
    ಪವನ್ ಕಲ್ಯಾಣ್‌ ನಟನೆಯ ‘OG’ ಚಿತ್ರದ ಪೋಸ್ಟರ್‌ ಬಿಡುಗಡೆ
    June 7, 2025 | 0
  • Untitled design 2025 06 07t224603.727
    ಸಾ*ವು ಗೆದ್ದ ಖ್ಯಾತ ನಟಿ ಹೀನಾ ಖಾನ್‌ಗೆ ಮದುವೆಯ ಸಂಭ್ರಮ
    June 7, 2025 | 0
  • Untitled design 2025 06 07t214326.618
    “ನಾನು ಶ್ರೇಯಸ್ ಮಕ್ಕಳ ತಾಯಿ”: ಬಿಗ್‌ ಬಾಸ್‌ ಹಾಟ್‌ ಬ್ಯೂಟಿ ಸ್ಫೋಟಕ ಹೇಳಿಕೆ
    June 7, 2025 | 0
  • Untitled design 2025 06 07t205818.233
    ತಮಿಳಿನ ‘ಟೂರಿಸ್ಟ್ ಫ್ಯಾಮಿಲಿ’ ಚಿತ್ರಕ್ಕೆ ಮನಸೋತ ಕಿಚ್ಚ ಸುದೀಪ್‌!
    June 7, 2025 | 0
  • Untitled design 2025 06 07t192355.508
    ‘ನನಗೆ ಆಕ್ಸಿಡೆಂಟ್ ಆಗಿಲ್ಲ’ ಗೊಂದಲಕ್ಕೆ ಫುಲ್ ಸ್ಟಾಪ್ ಇಟ್ಟ ಶೈನ್ ಶೆಟ್ಟಿ
    June 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version