• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

Bengaluru Stampede: ಮಾನವ ಹಕ್ಕುಗಳ ಆಯೋಗದಿಂದ ಸುಮೋಟೋ ಕೇಸ್ ದಾಖಲು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 6, 2025 - 6:24 pm
in ಕ್ರೀಡೆ
0 0
0
Web 2025 06 06t180919.870

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗವು ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.

ಶುಕ್ರವಾರ (ಜೂನ್ 6) ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಂ ಭಟ್, ಸದಸ್ಯ ಸುರೇಶ್, ಡಿವೈಎಸ್‌ಪಿಗಳಾದ ಸುಧೀರ್ ಹೆಗ್ಡೆ ಮತ್ತು ಮೋಹನ್ ನೇತೃತ್ವದ ನಿಯೋಗ ಭೇಟಿ ನೀಡಿತು. ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ಯಾಂ ಭಟ್, “ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದು, 70 ಜನ ಗಾಯಗೊಂಡಿದ್ದಾರೆ. ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್‌ ಇರಲಿಲ್ಲ, ಸರಿಯಾದ ಸಮಯಕ್ಕೆ ಗೇಟ್ ತೆರೆಯಲಿಲ್ಲ ಎಂಬ ಮಾಹಿತಿ ಸಿಕ್ಕಿದೆ,” ಎಂದರು.ಮಾನವ ಹಕ್ಕುಗಳ ಆಯೋಗದಿಂದ 2 ಕೇಸ್ ದಾಖಲಿಸಿಕೊಂಡಿದ್ದೇವೆ.ಬೆಂಗಳೂರು ಪೊಲೀಸ್ ಕಮಿಷನರ್​, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತು ಕ್ರೀಡಾಂಗಣದವರ ಮೇಲೆ ಸುಮೋಟೋ ಕೇಸ್ ದಾಖಲು ಮಾಡಿದ್ದೇವೆ ಎಂದು ತಿಳಿಸಿದರು.

RelatedPosts

ಟ್ರೋಫಿ ಗೆದ್ದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್-ಅನುಷ್ಕಾ

ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ

ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್ ಮನಗೆದ್ದ ಶುಭಮನ್ ಗಿಲ್

ADVERTISEMENT
ADVERTISEMENT

ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದೆ. “ಹೆಚ್ಚಿನ ಪರಿಹಾರ ಬೇಕಾದರೆ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ನ್ಯಾಯಾಲಯದ ಸೂಚನೆಯಿದ್ದರೆ ತನಿಖೆ ನಡೆಸುತ್ತೇವೆ,” ಎಂದರು.

ಇದೇ ವೇಳೆ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. ಆರ್‌ಸಿಬಿ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸಲು ಸರ್ಕಾರವೇ ಕರೆ ನೀಡಿತ್ತು ಎಂದು ಆರೋಪಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದರು. “ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ,” ಎಂದು ರಿಟ್ ಅರ್ಜಿಯಲ್ಲಿ ಕೆಎಸ್​​ಸಿಎ ಉಲ್ಲೇಖಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (56)

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

by ಶ್ರೀದೇವಿ ಬಿ. ವೈ
June 4, 2026 - 7:53 am
0

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

BeFunky collage (54)

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

by ಶ್ರೀದೇವಿ ಬಿ. ವೈ
June 4, 2026 - 6:58 am
0

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 02T162804.543
    ಟ್ರೋಫಿ ಗೆದ್ದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್-ಅನುಷ್ಕಾ
    June 2, 2026 | 0
  • Untitled design 2026 06 01T224606.674
    ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ
    June 1, 2026 | 0
  • Untitled design 2026 06 01T222426.737
    ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ
    June 1, 2026 | 0
  • Untitled design 2026 06 01T213051.606
    ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್ ಮನಗೆದ್ದ ಶುಭಮನ್ ಗಿಲ್
    June 1, 2026 | 0
  • ChatGPT Image Jun 1, 2026, 09 07 55 PM
    “180 ರನ್‌ ಹೊಡೆದಿದ್ದರೆ ಕಪ್ ನಮ್ಮದಾಗುತ್ತಿತ್ತು”: ಸೋಲಿಗೆ ಕಾರಣ ತಿಳಿಸಿದ ಶುಭಮನ್ ಗಿಲ್
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version