• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

Bengaluru Stampede: ಸಿಎಂ, ಡಿಸಿಎಂ ವಿರುದ್ಧ ಬಿಜೆಪಿಯ ಗಂಭೀರ ದೂರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 6, 2025 - 8:24 pm
in ಕರ್ನಾಟಕ
0 0
0
Web 2025 06 06t202011.951

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ 2025 ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಜನರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಕ್ರಮ ಜರುಗಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ದೂರು ನೀಡಿದ್ದಾರೆ. ಈ ವೇಳೆ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

RelatedPosts

ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ

ವಸತಿ ಶಾಲೆಯಲ್ಲಿ ಊಟ ಸೇವಿಸಿದ 6 ವಿದ್ಯಾರ್ಥಿಗಳು ಅಸ್ವಸ್ಥ

ಬೇರೆಯವರ ಬ್ಯಾಗ್‌ನಲ್ಲಿ ಚಿನ್ನ ಇಟ್ಟು ಎಸ್ಕೇಪ್ ಆದ ಭೂಪ

ADVERTISEMENT
ADVERTISEMENT

ಸಿಎಂ, ಡಿಸಿಎಂಗೆ ರಾಜೀನಾಮೆ ಒತ್ತಾಯ
ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, 11 ಜನರ ಸಾವಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇರ ಕಾರಣ ಎಂದು ಆರೋಪಿಸಿದ್ದಾರೆ. “ಒತ್ತಡ ಹಾಕಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂವಿಧಾನದ ಬಗ್ಗೆ ಗೌರವ ಇದ್ದರೆ, ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು.

ರಾಜಕೀಯ ಲಾಭಕ್ಕಾಗಿ ಕೊಲೆ ಆರೋಪ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, “ಪೊಲಿಟಿಕಲ್ ಕ್ರೆಡಿಟ್‌ಗಾಗಿ ಸರ್ಕಾರ ಕೊಲೆ ಮಾಡಿದೆ,” ಎಂದು ಗಂಭೀರ ಆರೋಪ ಮಾಡಿದ್ದಾರೆ. “ಗುಪ್ತಚರ ಇಲಾಖೆಯ ವರದಿ ಇದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿತು. ಪೊಲೀಸ್ ಇಲಾಖೆಯು ಬಂದೋಬಸ್ತ್‌ಗೆ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರೂ, ಅಧಿಕಾರದ ದುರ್ಬಳಕೆಯಿಂದ ಕಾರ್ಯಕ್ರಮ ನಡೆಯಿತು. ಸಿಎಂ ಸಿದ್ದರಾಮಯ್ಯ ಎ1, ಡಿಸಿಎಂ ಡಿಕೆ ಶಿವಕುಮಾರ್ ಎ2 ಮತ್ತು ಗೃಹ ಸಚಿವರು ಎ3 ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೊರೆ ಹೋಗುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಮೇಲೆ ಆಕ್ರೋಶ
ಬಿಜೆಪಿ ನಾಯಕರು, ಸರ್ಕಾರವು ರಾಜಕೀಯ ಲಾಭಕ್ಕಾಗಿ ಅಮಾಯಕರ ಜೀವವನ್ನು ಬಲಿಕೊಟ್ಟಿದೆ ಎಂದು ಆರೋಪಿಸಿದ್ದಾರೆ. “48 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಸಾರ್ವಜನಿಕ ಹಣವನ್ನು ವಿಜಯೋತ್ಸವಕ್ಕೆ ದುರ್ಬಳಕೆ ಮಾಡಲಾಗಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು,” ಎಂದು ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ತನಿಖೆ ತೀವ್ರಗೊಂಡಿದ್ದು, ಮುಂದಿನ ಕಾನೂನು ಕ್ರಮಗಳ ಬಗ್ಗೆ ಗಮನ ಸೆಳೆಯಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 25t195313.951

ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ “ಶಿವಗಂಗ” ಚಿತ್ರ

by ಶಾಲಿನಿ ಕೆ. ಡಿ
July 25, 2025 - 7:53 pm
0

Untitled design 2025 07 25t191010.940

ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

by ಶಾಲಿನಿ ಕೆ. ಡಿ
July 25, 2025 - 7:17 pm
0

Untitled design 2025 07 25t184354.114

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡತಿ ವೇದಾ ಕೃಷ್ಣಮೂರ್ತಿ

by ಶಾಲಿನಿ ಕೆ. ಡಿ
July 25, 2025 - 6:53 pm
0

Untitled design 2025 07 25t182025.912

ಟಾಕ್ಸಿಕ್‌‌ಗೆ ಕಥೆಗಾರನಾದ ಯಶ್.. ಟಾಪ್-1ನಲ್ಲಿ KGF 3

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 25, 2025 - 6:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 25t191010.940
    ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
    July 25, 2025 | 0
  • Untitled design 2025 07 25t173954.932
    ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ
    July 25, 2025 | 0
  • Untitled design 2025 07 25t164322.335
    ವಸತಿ ಶಾಲೆಯಲ್ಲಿ ಊಟ ಸೇವಿಸಿದ 6 ವಿದ್ಯಾರ್ಥಿಗಳು ಅಸ್ವಸ್ಥ
    July 25, 2025 | 0
  • Untitled design 2025 07 25t155448.547
    ಬೇರೆಯವರ ಬ್ಯಾಗ್‌ನಲ್ಲಿ ಚಿನ್ನ ಇಟ್ಟು ಎಸ್ಕೇಪ್ ಆದ ಭೂಪ
    July 25, 2025 | 0
  • 111 (40)
    ರಾಜ್ಯಾದ್ಯಂತ ಇಂದಿನಿಂದ 2ದಿನ ‘ಎಸ್ಕಾಂ’ ಆನ್‌ಲೈನ್ ಸೇವೆ ಸ್ಥಗಿತ
    July 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version