• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB ತಂಡದಿಂದ ಸ್ಟಾರ್ ಪ್ಲೇಯರ್ ಔಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 4:27 pm
in ಕ್ರೀಡೆ
0 0
0
WhatsApp Image 2025 02 05 at 4.20.09 PM

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದೆ. ವಡೋದರಾದ ಕೊಟಂಬಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಆದರೆ ಈ ಬಾರಿಯ ಟೂರ್ನಿಗೆ ಆರ್​ಸಿಬಿ ತಂಡದ ಪ್ರಮುಖ ಆಲ್‌ರೌಂಡರ್ ಸೋಫಿ ಡಿವೈನ್ ಈ ಬಾರಿ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಕಣಕ್ಕಿಳಿಯಲ್ಲ ಎಂದು ವರದಿಯಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-3 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಸೋಫಿ ಡಿವೈನ್‌ ವಿಶ್ರಾಂತಿ ತೆಗೆದುಕೊಳ್ಳಲು ನಿರ್ಧರಿಸಿರುವುದರಿಂದ ಅವರು ಈ ಬಾರಿ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆಡುವುದಿಲ್ಲ. ಈ ಸುದ್ದಿಯನ್ನು ನ್ಯೂಜಿಲೆಂಡ್ ಕ್ರಿಕೆಟ್ ದೃಢಪಡಿಸಿದ್ದು ಆದರೆ ಸೋಫಿ ಡಿವೈನ್ ಯಾಕೆ ಆಡುತ್ತಿಲ್ಲ ಎನ್ನುವ ಬಗ್ಗೆ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ.

RelatedPosts

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ

ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ

ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ

ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್

ADVERTISEMENT
ADVERTISEMENT

“ಆಟಗಾರರ ಯೋಗಕ್ಷೇಮ ನಮಗೆ ಮೊದಲ ಆದ್ಯತೆ, ಅದಕ್ಕೆ ನಾವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು” ಎಂದು ಮಹಿಳಾ ಕ್ರಿಕೆಟ್ ಪ್ರದರ್ಶನ ಅಭಿವೃದ್ಧಿ ಮುಖ್ಯಸ್ಥೆ ಲಿಜ್ ಗ್ರೀನ್ ತಿಳಿಸಿದ್ದಾರೆ. ಸೋಫಿ ಡಿವೈನ್ಗೆ ನ್ಯೂಜಿಲೆಂಡ್ ಕ್ರಿಕೆಟ್ ಆಟಗಾರರ ಸಂಘ ಮತ್ತು ನಮ್ಮ ಘಟಕದ ಸಿಬ್ಬಂದಿಯಿಂದ ಉತ್ತಮ ಬೆಂಬಲವಿದೆ. ಅವರಿಗೆ ಈಗ ವಿಶ್ರಾಂತಿಯ ಅಗತ್ಯವಿದೆ. ಫಿಟ್‌ನೆಸ್‌ ಮೇಲೆ ಅವರು ಕೆಲಸ ಮಾಡಲಿದ್ದಾರೆ” ಎಂದು ಹೇಳಿದ್ದಾರೆ.

ಸೋಫಿ ಡಿವೈನ್ ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಆರಂಭಿಕಗಳಾಗಿ ಕಣಕ್ಕಿಳಿದಿದ್ದರು. ಈ ವೇಳೆ 18 ಇನಿಂಗ್ಸ್ ಆಡಿರುವ ಅವರು 2 ಅರ್ಧಶತಕಗಳೊಂದಿಗೆ ಒಟ್ಟು 402 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 9 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸೋಫಿ ಡಿವೈನ್ ಹೊರಗುಳಿದಿರುವ ಕಾರಣ ಆರ್​ಸಿಬಿ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T143231.706

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

by ಶಾಲಿನಿ ಕೆ. ಡಿ
June 15, 2026 - 2:33 pm
0

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T131441.929
    ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ
    June 12, 2026 | 0
  • Untitled design 2026 06 12T110747.378
    ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ
    June 12, 2026 | 0
  • Untitled design 2026 06 11T112537.799
    ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ
    June 11, 2026 | 0
  • Untitled design 2026 06 10T132807.006
    ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್
    June 10, 2026 | 0
  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version