• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2025 - 9:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 09t212919.913

ಆರ್‌ಸಿಬಿ ಅಭಿಮಾನಿಗಳು ಸಂಭ್ರಮದ ವೇಳೆ ನಡೆದದ್ದು ದೊಡ್ಡ ದುರುಂತ. 11 ಜನ ಅಮಾಯಕರ ಸಾವು ರಾಜ್ಯಕ್ಕೆ ಸೂತಕ ತಂದ್ರೆ, ರಾಜ್ಯ ಸರ್ಕಾರಕ್ಕೂ ಸಂಕಷ್ಟವನ್ನ ತಂದೊಡ್ಡಿದೆ. 18 ವರ್ಷದ ಬಳಿಕ ಕಪ್ ಗೆದ್ದಿರೋ ಖುಷಿಯಲ್ಲಿದ್ದ ಅಮಾಯಕ ಜನರ ಸಾವು ಸಿಎಂ ಸಿದ್ದರಾಮಯ್ಯಗೆ ತಲೆನೋವು ತಂದಿದೆ. ಸರ್ಕಾರ ಪ್ರಕರಣ ಗಂಭೀರವಾಗಿ ತೆಗೆದುಕೊಂಡರೂ ಕೂಡ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಟೆನ್ಷನ್ ತಂದಿದೆ.

ಆರ್‌ಸಿಬಿ, ಆರ್‌ಸಿಬಿ ಆರ್‌ಸಿಬಿ ಅಂತ ಕೂಗಾಡಿಕೊಂಡು, ಕೈಯಲ್ಲಿ ಪ್ಲಾಗ್ ಸಂಭ್ರಮಾಚರಣೆ ಮಾಡ್ತಿದ್ದ ಅಮಾಯಕ ಜೀವಗಳು ಬಲಿಯಾಗಿ ಇಂದಿಗೆ ಒಂದು ವಾರ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಮೇಲೆ ಅದ್ಯಾವ ಕೆಟ್ಟ ದೃಷ್ಟಿ ಬಿತ್ತೋ ಬರೋಬ್ಬರಿ ಹನ್ನೊಂದು ಯುವಕ, ಯುವತಿಯರ ಸಾವನ್ನಪ್ಪಿದ್ದು, ಅವರ ಕುಟುಂಬಸ್ಥರ ಕಣ್ಣೀರು ಕಟ್ಟೆ ಒಡೆದಿದೆ. ರಾಷ್ಟೀಯ ಮಟ್ಟದಲ್ಲೂ ಭಾರೀ ಸದ್ದು ಮಾಡ್ತಿರೋ ಈ ಪ್ರಕರಣ ರಾಜ್ಯ ಸರಕಾರಕ್ಕೆ ಸಂಕಷ್ಟ ತಂದೊಡ್ಡತ್ತಾ ಎನ್ನೋ ಪ್ರಶ್ನೆ ಮೂಡಿದೆ. ಇದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ ಗೊಂಡಿತ್ತು. ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಹೀಗಾಗಿ ನಾಳೆಯೇ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರುವಂತೆ ಸೂಚಿಸಿದೆ.

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ADVERTISEMENT
ADVERTISEMENT

ಈಗಾಗಲೇ ಡಿಸಿಎಂ ಡಿಕೆಶಿ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ‌‌. ಇದರ ನಡುವೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಸಿದ್ದರಾಮಯ್ಯಗೆ ಟೆನ್ಷೆನ್ ತಂದಿದೆ.‌ ಹೀಗಾಗಿ ಸಿಎಂ ಕಾವೇರಿ ನಿವಾಸದಲ್ಲಿ ಸಾಲು ಸಾಲು ಸಭೆ ನಡೆಸಿ ಸಿಎಂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಹೈಕೋರ್ಟ್ ಈಗಾಗಲೇ ಪಿಐಎಲ್ ದಾಖಲಿಸಿಕೊಂಡು ಸರ್ಕಾರಕ್ಕೆ ನೋಟೀಸ್ ಕೂಡ ನೀಡಿದೆ. ಹೀಗಾಗಿ ಕಾನೂನು ಹೋರಾಟದ ಬಗ್ಗೆಯೂ ಗೃಹ ಸಚಿವ ಜಿ ಪರಮೇಶ್ವರ್, ಕಾನೂನು ಹೆಚ್ ಕೆ ಪಾಟೀಲ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಸುಧೀರ್ಘ ಸಭೆ ನಡೆಸಿದ್ದಾರೆ. ಇನ್ನೂ ನಾಳೆ ಬೆಳಿಗ್ಗೆ ರಾಹುಲ್ ಗಾಂಧಿ ಭೇಟಿಗೆ 11 ಗಂಟೆಗೆ ಸಮಯ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಲೋಪದೋಷದ ಬಗ್ಗೆಯೂ ಚರ್ಚೆಯಾಗಲಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಗೆ ಮುಜುಗರವಾಗಿರುವ ಕಾಲ್ತುಳಿತ ದುರಂತದ ಬಗ್ಗೆ ಖುದ್ದುಯಾಗಿ ರಾಹುಲ್ ಗಾಂಧಿ ವರದಿ ಪಡೆದುಕೊಳ್ಳಲಿದ್ದಾರೆ.

ಇನ್ನೂ ಇದೇ ವೇಳೆ ಹೆಚ್ಚುವರಿ ಸಮಯದ ಸಿಕ್ಕರೆ, ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಸದಸ್ಯರ ಆಯ್ಕೆ ಕುರಿತಂತೆಯೂ ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮದಲ್ಲಿದ್ದ‌ ಸಿಎಂ ಸಿದ್ದರಾಮಯ್ಯಗೆ ಆರ್‌ಸಿಬಿ ಅಭಿಮಾನಿಗಳ ಸಾವಿನ ಪ್ರಕರಣ ಟೆನ್ಷನ್ ಹೆಚ್ಚಿಸಿದ್ದಂತೂ ಸುಳ್ಳಲ್ಲ..

ದುರ್ಗೇಶ್ ನಾಯಿಕ, ಪೊಲಿಟಿಕಲ್ ಬ್ಯೂರೋ ಗ್ಯಾರಂಟಿ ನ್ಯೂಸ್ ಬೆಂಗಳೂರು..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version