• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಬ್ಲ್ಯಾಕ್ ಶೀಪ್’ ಚಿತ್ರದ ಟೀಸರ್, ಟ್ರೇಲರ್ ಮತ್ತು ಹಾಡು ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2025 - 1:05 pm
in ಸಿನಿಮಾ
0 0
0
Untitled design 2025 06 10t130101.411
ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ ಬ್ಲ್ಯಾಕ್ ಶೀಪ್ ಚಿತ್ರವೊಂದು ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್, ಟ್ರೇಲರ್ ಮತ್ತು ಹಾಡು ಅನಾವರಣ ಕಾರ್ಯಕ್ರಮ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.
ಮೂಲತಃ ಡ್ಯಾನ್ಸರ್, ’ಹರೇ ರಾಮ ಹರೇ ಕೃಷ್ಣ’ದಲ್ಲಿ ಶೃತಿಹರಿಹರನ್, ’ದೇವ್ ಸನ್ ಆಫ್ ಮುದ್ದೆಗೌಡ’ದಲ್ಲಿ ಚಾರ್ಮಿಕೌರ್‌ಗೆ ಜೋಡಿ, ’ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರಕ್ಕೆ ಡ್ಯಾನ್ಸ್ ಕೋರಿಯಾಗ್ರಾಫರ್ ಆಗಿದ್ದ ಜೀವನ್ ಹಳ್ಳಿಕಾರ್ ಇದೆಲ್ಲಾ ಅನುಭವದಿಂದ ಈಗ ಸಿನಿಮಾಕ್ಕೆ ರಚನೆ,ಚಿತ್ರಕಥೆ, ನಿರ್ದೇಶನ ಹಾಗೂ ನೃತ್ಯ ಸಂಯೋಜನೆ ಮಾಡಿದ್ದಾರೆ.
ಗ್ಲಿಟ್ಟರರ್ರ‍್ಸ್ ಸ್ಟಾರ್ ಹೌಸ್ ಪ್ರೊಡಕ್ಷನ್ಸ್ ಮೂಲಕ ಅಶ್ವಿನಿ ಗುರುಚರಣ್ ಬಂಡವಾಳ ಹೂಡುವ ಜತೆಗೆ ಕಾಸ್ಟ್ಯೂಮ್ ಡಿಸೈನರ್ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಮಂಜುನಾಥ್.ಪಿ.ರಾವ್ ಸಹನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಐದು ಜಾನರ್, ಎರಡು ಮಗ್ಗಲುಗಳೊಂದಿಗೆ ಕ್ರೈಮ್, ಸಸ್ಪೆನ್ಸ್, ಥ್ರಿಲ್‌ದಲ್ಲಿ ಕಥೆಯು ಸಾಗುತ್ತದೆ. ಉಪೇಂದ್ರ ಅಭಿಮಾನಿಯಾಗಿ, ಅವರಿಂದ ಸ್ಪೂರ್ತಿಗೊಂಡು ಭೂತಕಾಲ, ವರ್ತಮಾನಕಾಲದ ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ.

RelatedPosts

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT
ಒಂದಷ್ಟು ನೈಜ ಘಟನೆಗಳನ್ನು ಸಿನಿಮಾಕ್ಕೆ ಬಳಸಲಾಗಿದೆ. ಜಾನರ್‌ದಲ್ಲಿ ರೈಮಿಂಗ್ ಪದ ಹುಟ್ಟಿಕೊಂಡಿದ್ದರಿಂದ ಇದೇ ಶೀರ್ಷಿಕೆ ಇಡಲಾಗಿದೆ. ಹೀರೋ ಮತ್ತು ವಿಲನ್ ಮಧ್ಯೆ ನಡೆದ ಸಂಘರ್ಷದಲ್ಲಿ ಕೆಲ ಘಟನೆಗಳನ್ನು ಮರೆತು ಹೇಗೆ ಜೀವನ ಸಾಗಿಸಿರುತ್ತಾನೆ.
ಹಾಗೆ ಮರೆತ ವಿಷಯಗಳನ್ನು ಹುಡುಕಲು ಯಾವ ರೀತಿ ಪ್ರಾರಂಭಿಸುತ್ತಾನೆ. ಕೊನೆ ಹಂತದವರೆಗೂ ಕುತೂಹಲ ಹೆಚ್ಚಿಸಲಿದೆ. ಅಲ್ಲದೆ ಮಾಫಿಯಾ ಅಂಶಗಳನ್ನು ತೋರಿಸಲಾಗಿದೆ. ಬೆಂಗಳೂರು, ಮಂಗಳೂರು, ಬಾಂಬೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಅಂತ ಮಾಹಿತಿ ತೆರೆದಿಟ್ಟರು.

ಫಿಟ್‌ನೆಸ್ ಮಾಡಲ್ ಆಗಿರುವ ವಿಶಾಲ್‌ಕಿರಣ್ ಸಿಬಿಐ ಅಧಿಕಾರಿಯಾಗಿ ನಾಯಕ. ಶಿವಾಂಗಿದಾವೆ ನಾಯಕಿ. ಖಳನಾಗಿ ಪ್ರಶಾಂತ್.ವಿ.ಹರಿ. ಉಳಿದಂತೆ ನಿಶಾಹೆಗಡೆ, ಸಿದ್ಲುಂಗು ಶ್ರೀಧರ್, ಕೃಷ್ಣಹೆಬ್ಬಾಳೆ, ಸುಂದರ್‌ವೀಣಾ, ಪುನೀತ್, ದೀಪಿಕಾ ಅಡ್ತಲೆ ಮುಂತಾದವರು ಅಭಿನಯಿಸಿದ್ದಾರೆ.

ಅಭಿಜಿತ್‌ಮಹೇಶ್-ಶೈಲೇಶ್ ಕುಮಾರ್ ಸಾಹಿತ್ಯದ ಗೀತೆಗಳಿಗೆ ಸಿದ್ದಾರ್ಥ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ದೇವೂ, ಸಂಕಲನ ಎಸ್.ಆಕಾಶ್ ಮಹೇಂದ್ರಕರ್, ಸಾಹಸ ಅವತಾರ್ ಆದಿತ್ಯ ಅವರದಾಗಿದೆ.
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 11T112756.787

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

by ಶಾಲಿನಿ ಕೆ. ಡಿ
August 11, 2026 - 11:33 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (2)

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ: ಇಲ್ಲಿದೆ ಸಂಪೂರ್ಣ ದರಪಟ್ಟಿ

by ಶಾಲಿನಿ ಕೆ. ಡಿ
August 11, 2026 - 10:59 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

by ಶಾಲಿನಿ ಕೆ. ಡಿ
August 11, 2026 - 10:27 am
0

Untitled design 2026 08 11T090734.907

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

by ಶಾಲಿನಿ ಕೆ. ಡಿ
August 11, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (57)
    ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?
    August 10, 2026 | 0
  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version