• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೌಬೌ ಬಿರಿಯಾನಿ ರಿಯಲ್ ಆಯ್ತು: ಮಂಡ್ಯದ ಹೋಟೆಲ್‌ನಲ್ಲಿ ನಾಯಿ ಮಾಂಸದ ಆರೋಪ

admin by admin
June 10, 2025 - 5:32 pm
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Web 2025 06 10t173053.273

ನಟ ಜಗ್ಗೇಶ್ ಅವರ ಸಿನಿಮಾದಲ್ಲಿ ‘ಬೌಬೌ ಬಿರಿಯಾನಿ’ ಕೇವಲ 20 ರೂಪಾಯಿಗೆ ಸಿಗುವ ದೃಶ್ಯವನ್ನು ನೋಡಿ ಎಲ್ಲರೂ ನಕ್ಕಿದ್ದೇವೆ. ಆದರೆ, ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಇದೇ ರೀತಿಯ ಘಟನೆಯೊಂದು ನಿಜವಾಗಿಯೇ ನಡೆದಿದೆ. ಮದೀನಾ ಹೋಟೆಲ್ ಮಾಲೀಕ ಆಜಾದ್ ಎಂಬಾತನ ವಿರುದ್ಧ ನಾಯಿ ಮಾಂಸವನ್ನು ಬಿರಿಯಾನಿಗೆ ಬೆರೆಸಿ ಗ್ರಾಹಕರಿಗೆ ಬಡಿಸಿದ ಆರೋಪ ಕೇಳಿಬಂದಿದ್ದು, ಆಕ್ರೋಶಗೊಂಡ ಜನರು ಅವನನ್ನು ಥಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಮದೀನಾ ಎಂಬ ಚಿಕ್ಕ ಹೋಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಈ ಹೋಟೆಲ್‌ನಲ್ಲಿ ನಾನ್-ವೆಜ್ ಅಡುಗೆಯಲ್ಲಿ ನಾಯಿ ಮಾಂಸವನ್ನು ಬೆರೆಸಿ ಗ್ರಾಹಕರಿಗೆ ಬಡಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಗ್ರಾಹಕರು ತಿಂದ ಬಿರಿಯಾನಿಯಲ್ಲಿ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು ಶಂಕೆ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಕ್ರೋಶಗೊಂಡಿದ್ದಾರೆ.

RelatedPosts

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

ADVERTISEMENT
ADVERTISEMENT

ಹೋಟೆಲ್ ಮಾಲೀಕ ಆಜಾದ್ ತನ್ನ ಬಿರಿಯಾನಿಗೆ ನಾಯಿ ಮಾಂಸವನ್ನು ಬೆರೆಸಿ, ಗ್ರಾಹಕರಿಗೆ ಗೊತ್ತಿಲ್ಲದಂತೆ ಬಡಿಸುತ್ತಿದ್ದ ಎನ್ನಲಾಗಿದೆ. ಕೆಲವು ಗ್ರಾಹಕರು ಬಿರಿಯಾನಿಯ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು, ಶಂಕೆ ವ್ಯಕ್ತಪಡಿಸಿದ್ದಾರೆ. ಇಂದು ನಾಯಿ ಮಾಂಸದ ಸಾಕ್ಷಿಯೊಂದಿಗೆ ಆರೋಪಿ ಆಜಾದ್ ಗ್ರಾಹಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದರಿಂದ ಕುಪಿತಗೊಂಡ ಜನರು ಆತನಿಗೆ ಥಳಿಸಿದ್ದಾರೆ.

ಈ ಘಟನೆಯ ಸುದ್ದಿ ತಿಳಿದು ಪಾಂಡವಪುರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆರೋಪಿ ಆಜಾದ್‌ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಈಗ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆಯು ಸ್ಥಳೀಯರಿಗೆ ಆಘಾತವನ್ನುಂಟು ಮಾಡಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಪೊಲೀಸ್ ತನಿಖೆಯಿಂದ ಈ ಆರೋಪದ ಸತ್ಯಾಸತ್ಯತೆ ಶೀಘ್ರದಲ್ಲಿ ಬಹಿರಂಗವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಘದ (9)

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

by ಶಾಲಿನಿ ಕೆ. ಡಿ
August 6, 2026 - 10:56 pm
0

ಸಂಘದ (8)

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 6, 2026 - 10:40 pm
0

ಸಂಘದ (7)

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

by ಶಾಲಿನಿ ಕೆ. ಡಿ
August 6, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
  • ಸಂಘದ (3)
    ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 6, 2026 | 0
  • ಸಂಘದ (1)
    ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?
    August 6, 2026 | 0
  • ಸಂಘದ
    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ
    August 6, 2026 | 0
  • Untitled design 2026 08 06T175241.745
    ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version