• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಆಭರಣ ಪ್ರಿಯರಿಗೆ ಶಾಕ್; ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 11, 2025 - 10:31 am
in ವಾಣಿಜ್ಯ
0 0
0
1425 (4)

RelatedPosts

PF ಹಣಕ್ಕೆ ಡಿಜಿಟಲ್ ಕ್ರಾಂತಿ: UPI ಮೂಲಕ ಹಣ ವಿತ್‌ಡ್ರಾ

ಆಭರಣ ಪ್ರಿಯರಿಗೆ ಜಾಕ್‌ಪಾಟ್: ಇಂದು ಚಿನ್ನ-ಬೆಳ್ಳಿ ಬೆಲೆ ಇಳಿಕೆ

ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭ?

ಪಿಜ್ಜಾ ಹಟ್ ಮಾರಾಟಕ್ಕೆ ಯಮ್ ಬ್ರಾಂಡ್ಸ್ ನಿರ್ಧಾರ: 2.7 ಬಿಲಿಯನ್ ಡಾಲರ್​ಗೆ ಮಾರಾಟ

ADVERTISEMENT
ADVERTISEMENT

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಹೂಡಿಕೆದಾರರು ಇಂದು ಬೆಳಗಿನ ಜಾವದಿಂದಲೇ ಆಘಾತಕ್ಕೆ ಒಳಗಾದರು. ಕಾರಣ, ಕಳೆದ ಕೆಲ ದಿನಗಳಿಂದ ನಿರಂತರ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು (ಬುಧವಾರ) ಭಾರೀ ಏರಿಕೆ ಕಂಡುಬಂದಿದ್ದು, ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ದಾಖಲೆ ಮಟ್ಟಕ್ಕೆ ತಲುಪಿದೆ. ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 10 ಗ್ರಾಂಗೆ ₹90,200 ರುಪಾಯಿ ತಲುಪಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹98,400 ರುಪಾಯಿ ಆಗಿದೆ.

ಇದೇ ರೀತಿ, ಬೆಳ್ಳಿ ಬೆಲೆಯೂ ಭಾರೀ ಏರಿಕೆಯಾಗಿದ್ದು, 100 ಗ್ರಾಂ ಬೆಳ್ಳಿಗೆ ₹10,900 ರುಪಾಯಿ ಆಗಿದೆ. ವಿಶೇಷವಾಗಿ ಚೆನ್ನೈ ಮತ್ತು ಕೇರಳದಲ್ಲಿ ಬೆಳ್ಳಿ ಬೆಲೆ ₹11,900 ರುಪಾಯಿಗೆ ತಲುಪಿದೆ.

ಇಂದಿನ ಚಿನ್ನದ ಬೆಲೆ ವಿವರ (ಜೂನ್ 11, 2025)
  • 22 ಕ್ಯಾರಟ್ (10 ಗ್ರಾಂ): ₹90,200

  • 24 ಕ್ಯಾರಟ್ (10 ಗ್ರಾಂ): ₹98,400

  • 18 ಕ್ಯಾರಟ್ (10 ಗ್ರಾಂ): ₹73,800

ಇಂದಿನ ಬೆಳ್ಳಿ ಬೆಲೆ (10 ಗ್ರಾಂ): ₹1,090
  • 100 ಗ್ರಾಂಗೆ: ₹10,900

ವಿಭಿನ್ನ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂ)
  • ಬೆಂಗಳೂರು: ₹90,200

  • ಚೆನ್ನೈ: ₹90,200

  • ಮುಂಬೈ: ₹90,200

  • ದೆಹಲಿ: ₹90,350

  • ಕೋಲ್ಕತಾ: ₹90,200

  • ಅಹ್ಮದಾಬಾದ್: ₹90,250

  • ಜೈಪುರ್/ಲಕ್ನೋ: ₹90,350

  • ಕೇರಳ: ₹90,200

  • ಭುವನೇಶ್ವರ: ₹90,200

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂ)
  • ಮಲೇಷ್ಯಾ: 4,430 ರಿಂಗಿಟ್ (₹89,320)

  • ದುಬೈ: 3,730 ಡಿರಾಮ್ (₹86,830)

  • ಅಮೆರಿಕ: 1,020 ಡಾಲರ್ (₹87,210)

  • ಸಿಂಗಾಪುರ: 1,344 SGD (₹89,300)

  • ಕತಾರ್: 3,740 ರಿಯಾಲ್ (₹87,720)

  • ಸೌದಿ: 3,800 ರಿಯಾಲ್ (₹86,630)

  • ಓಮನ್: 395 ರಿಯಾಲ್ (₹87,710)

  • ಕುವೇತ್: 303 ದಿನಾರ್ (₹84,550)

ಬೆಳ್ಳಿ ಬೆಲೆ (100 ಗ್ರಾಂ)
  • ಬೆಂಗಳೂರು: ₹10,900

  • ಮುಂಬೈ: ₹10,900

  • ದೆಹಲಿ: ₹10,900

  • ಕೋಲ್ಕತಾ: ₹10,900

  • ಅಹ್ಮದಾಬಾದ್: ₹10,900

  • ಜೈಪುರ್: ₹10,900

  • ಲಕ್ನೋ: ₹10,900

  • ಚೆನ್ನೈ: ₹11,900

  • ಕೇರಳ: ₹11,900

  • ಭುವನೇಶ್ವರ: ₹11,900

 ಏರಿಕೆಯ ಹಿಂದಿನ ಕಾರಣಗಳು

ವಿಶ್ವ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಬಲಿಷ್ಠಗೊಂಡಿದ್ದು, ಇಂಧನ ಬೆಲೆಗಳು ಹಾಗೂ ಭೌಗೋಳಿಕ ಮತ್ತು ಆರ್ಥಿಕ ಅನಿಶ್ಚಿತತೆ ಕಾರಣಗಳಾಗಿ ಚಿನ್ನದ ಮೇಲೆ ಹೂಡಿಕೆದಾರರ ಭರವಸೆ ಹೆಚ್ಚಾಗಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಚಿನ್ನದ ಬೇಡಿಕೆ ಹೆಚ್ಚು ಆಗಿದ್ದು, ಬೆಲೆಯು ಸಹ ಸಹಜವಾಗಿ ಏರಿದೆ.

ಹಾಗೆಯೇ ಬೆಳ್ಳಿಯು ಕೈಗಾರಿಕಾ ಉತ್ಪಾದನೆಯಲ್ಲಿ ಹಾಗೂ ವಿನ್ಯಾಸ ಗೃಹೋಪಯೋಗಿ ಉತ್ಪನ್ನಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವುದರಿಂದ, ಆ ಬೇಡಿಕೆಯಿಂದಾಗಿ ಬೆಳ್ಳಿ ಬೆಲೆಯೂ ದಾಖಲೆ ಮಟ್ಟಕ್ಕೆ ತಲುಪಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

Untitled design (50)

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಕವಿತಾ
June 19, 2026 - 10:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (42)
    PF ಹಣಕ್ಕೆ ಡಿಜಿಟಲ್ ಕ್ರಾಂತಿ: UPI ಮೂಲಕ ಹಣ ವಿತ್‌ಡ್ರಾ
    June 18, 2026 | 0
  • Untitled design 2026 06 18T111555.239
    ಆಭರಣ ಪ್ರಿಯರಿಗೆ ಜಾಕ್‌ಪಾಟ್: ಇಂದು ಚಿನ್ನ-ಬೆಳ್ಳಿ ಬೆಲೆ ಇಳಿಕೆ
    June 18, 2026 | 0
  • Untitled design (36)
    ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭ?
    June 17, 2026 | 0
  • Untitled design (32)
    ಪಿಜ್ಜಾ ಹಟ್ ಮಾರಾಟಕ್ಕೆ ಯಮ್ ಬ್ರಾಂಡ್ಸ್ ನಿರ್ಧಾರ: 2.7 ಬಿಲಿಯನ್ ಡಾಲರ್​ಗೆ ಮಾರಾಟ
    June 17, 2026 | 0
  • Untitled design 2026 06 17T120313.780
    ಬಂಗಾರ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಳ್ಳಿ ದರ ಸ್ಥಿರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version