• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಡೆಯಾಜ್ಞೆ

admin by admin
June 11, 2025 - 11:36 am
in ಕರ್ನಾಟಕ
0 0
0
0 (14)

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯವು ಗಂಗಾವತಿ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿಯವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ತೆಲಂಗಾಣ ಹೈಕೋರ್ಟ್ ಈ ಶಿಕ್ಷೆಗೆ ತಡೆಯಾಜ್ಞೆ ನೀಡಿದ್ದು, ರೆಡ್ಡಿಯವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಕರ್ನಾಟಕ-ಆಂಧ್ರಪ್ರದೇಶ ಗಡಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದಲ್ಲಿ ರೆಡ್ಡಿ ಮತ್ತು ಇತರ ಮೂವರಿಗೆ ಸಿಬಿಐ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ ₹10,000 ದಂಡ ವಿಧಿಸಿತ್ತು. ರೆಡ್ಡಿಯವರು ಎರಡನೇ ಆರೋಪಿಯಾಗಿದ್ದರು.

ತೆಲಂಗಾಣ ಹೈಕೋರ್ಟ್ ರೆಡ್ಡಿಯವರಿಗೆ ₹10 ಲಕ್ಷ ರೂ. ಜಾಮೀನು ಮೊತ್ತ ಮತ್ತು ಇಬ್ಬರು ಶ್ಯೂರಿಟಿಗಳನ್ನು ಒದಗಿಸುವಂತೆ ಸೂಚಿಸಿದೆ. ಅಲ್ಲದೆ, ಅವರ ಪಾಸ್‌ಪೋರ್ಟ್‌ನ್ನು ಕೋರ್ಟ್‌ಗೆ ಸಲ್ಲಿಸಬೇಕೆಂದು ಆದೇಶಿಸಿದೆ.

RelatedPosts

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ADVERTISEMENT
ADVERTISEMENT

ಶಾಸಕ ಸ್ಥಾನ ಮರುಸ್ಥಾಪನೆಯ ಸಾಧ್ಯತೆ

ಸಿಬಿಐ ಕೋರ್ಟ್ ಆದೇಶದ ಬೆನ್ನಿಗೆ, ರೆಡ್ಡಿಯವರ ಶಾಸಕ ಸ್ಥಾನವನ್ನು ಸ್ಪೀಕರ್ ಖಾದರ್ ರದ್ದುಗೊಳಿಸಿದ್ದರು. ಆದರೆ, ತೆಲಂಗಾಣ ಹೈಕೋರ್ಟ್‌ನ ತಡೆಯಾಜ್ಞೆಯಿಂದ ರೆಡ್ಡಿಯವರಿಗೆ ಮತ್ತೆ ಶಾಸಕರಾಗುವ ಅವಕಾಶ ಮೂಡಿದೆ. ಈಗ ರೆಡ್ಡಿಯವರು ಸ್ಪೀಕರ್ ಆದೇಶವನ್ನು ಹಿಂದಕ್ಕೆ ಪಡೆಯಲು ಮನವಿ ಸಲ್ಲಿಸಲಿದ್ದಾರೆ.

ಇದೇ ರೀತಿಯ ಒಂದು ಘಟನೆಯಲ್ಲಿ, ಕೇಂದ್ರದಲ್ಲಿ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಅನರ್ಹಗೊಳಿಸಲಾಗಿತ್ತು. ಆದರೆ, ನಂತರ ಅವರು ಮತ್ತೆ ಸಂಸದರಾಗಿದ್ದರು. ಇದೇ ಮಾದರಿಯಲ್ಲಿ ರೆಡ್ಡಿಯವರಿಗೂ ಶಾಸಕ ಸ್ಥಾನ ಮರಳಿ ಸಿಗುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 10T113229.053

ತಮಿಳುನಾಡಿನ ಹೊಸ ಅಧ್ಯಾಯ: ವಿಜಯ್ ಪಟ್ಟಾಭಿಷೇಕ ಕಂಡು ಭಾವುಕರಾದ ತಂದೆ-ತಾಯಿ

by ಶಾಲಿನಿ ಕೆ. ಡಿ
May 10, 2026 - 11:34 am
0

Untitled design 2026 05 10T110654.913

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
May 10, 2026 - 11:07 am
0

Untitled design 2026 05 10T104822.677

ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ

by ಶಾಲಿನಿ ಕೆ. ಡಿ
May 10, 2026 - 10:52 am
0

Untitled design 2026 05 10T103038.311

ತಮಿಳುನಾಡಿನಲ್ಲಿ ದಳಪತಿ ದರ್ಬಾರ್ ಶುರು: ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
May 10, 2026 - 10:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T110654.913
    ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್
    May 10, 2026 | 0
  • Untitled design 2026 05 10T101352.393
    ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ
    May 10, 2026 | 0
  • Capture2
    ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು
    May 9, 2026 | 0
  • 1235
    ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ
    May 9, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version