• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾನ್ಪುರದಲ್ಲಿ 4 ವರ್ಷದ ಬಾಲಕಿಗೆ ಚಾಕೊಲೇಟ್ ಆಮಿಷವೊಡ್ಡಿ ಅತ್ಯಾಚಾರ, ಹಲ್ಲೆ

admin by admin
June 11, 2025 - 12:27 pm
in ದೇಶ
0 0
0
0 (15)

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ಘಟಂಪುರದಲ್ಲಿ 4 ವರ್ಷದ ಬಾಲಕಿಯೊಬ್ಬಳಿಗೆ ಚಾಕೊಲೇಟ್ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರವೆಸಗಿ, ಇಟ್ಟಿಗೆಯಿಂದ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜೂನ್ 10) ಮಂಗಳವಾರ ಸಂಜೆ ನಡೆದಿದೆ. ಆರೋಪಿಯು ಬಾಲಕಿಯ ಪಕ್ಕದ ಮನೆಯ ವ್ಯಕ್ತಿಯಾಗಿದ್ದು, ಈ ಕೃತ್ಯದ ಬಳಿಕ ಓಡಿಹೋಗಿದ್ದಾನೆ.

ಮಂಗಳವಾರ ಸಂಜೆ 5:30 ರ ಸುಮಾರಿಗೆ ಆಕೆ ಹತ್ತಿರದ ಅಂಗಡಿಗೆ ಹೋಗಿದ್ದಳು. ಆದರೆ, 10-15 ನಿಮಿಷಗಳಾದರೂ ಆಕೆ ಮನೆಗೆ ಹಿಂತಿರುಗದಿದ್ದಾಗ, ಆಕೆಯ ತಾಯಿ ಹುಡುಕಾಟ ಆರಂಭಿಸಿದ್ದರು. ಅಂಗಡಿಯವರು ಬಾಲಕಿ ಅಂಗಡಿಗೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಬಳಿಕ ತಿಳಿದುಬಂದ ಮಾಹಿತಿಯಂತೆ, ಪಕ್ಕದ ಮನೆಯ ಯುವಕನೊಬ್ಬ ಚಾಕೊಲೇಟ್ ಕೊಡುವುದಾಗಿ ಆಮಿಷವೊಡ್ಡಿ, ಆಕೆಯನ್ನು ಅಂಗಡಿಯ ಹಿಂದಿನ ಪೊದೆಗಳಿಗೆ ಕರೆದೊಯ್ದಿದ್ದ.

RelatedPosts

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

ಹನಿಮೂನ್ ಅಲ್ಲ, ಇಡೀ ಕುಟುಂಬದ ಟ್ರಿಪ್: ಸಿಟ್ಟಿಗೆದ್ದು ವಿಚ್ಚೇದನಕ್ಕೆ ಮುಂದಾದ ನವವಧು

ಅಕ್ರಮ ಹಣ ವರ್ಗಾವಣೆ ಕೇಸ್‌: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಪುತ್ರಿಗೆ ಇಡಿ ನೋಟಿಸ್

ADVERTISEMENT
ADVERTISEMENT

ಅತ್ಯಾಚಾರದ ವೇಳೆ ಬಾಲಕಿ ನೋವಿನಿಂದ ಕಿರುಚಿದಾಗ, ಆರೋಪಿಯು ಆಕೆಯ ಬಾಯಿಗೆ ಎಲೆಗಳನ್ನು ತುರುಕಿ, ಶಬ್ದವನ್ನು ತಡೆಯಲು ಪ್ರಯತ್ನಿಸಿದ್ದಾನೆ. ಆದರೂ ಆಕೆ ಅಳುವುದನ್ನು ಮುಂದುವರೆಸಿದಾಗ, ಆತನು ಹತ್ತಿರದಲ್ಲಿದ್ದ ಇಟ್ಟಿಗೆಯಿಂದ ಆಕೆಯ ಮೇಲೆ ಹಲವಾರು ಹೊಡೆದಿದ್ದಾನೆ. ಈ ದಾಳಿಯಿಂದ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಬಾಲಕಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ, ಆಕೆಯ ಗಂಭೀರ ಸ್ಥಿತಿಯಿಂದಾಗಿ ಕಾನ್ಪುರ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಬಾಲಕಿಯ ಜೀವ ಉಳಿಯುವ ಸಾಧ್ಯತೆ ತೀರಾ ಕಡಿಮೆಯಿದೆ ಎಂದು ಹೇಳಲಾಗಿದೆ.

ಕುಟುಂಬದ ಆರೋಪ

ಬಾಲಕಿಯ ತಂದೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರೋಪಿಯು ಪಕ್ಕದ ಮನೆಯ ಯುವಕನಾಗಿದ್ದು, ಯಾವುದೇ ದೊಡ್ಡ ದ್ವೇಷವಿರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಕೆಲವು ಸಣ್ಣ ಭಿನ್ನಾಭಿಪ್ರಾಯಗಳಿದ್ದವು ಎಂದು ಉಲ್ಲೇಖಿಸಿದ್ದಾರೆ. ಆತನ ಪೋಷಕರು ಈ ಕೃತ್ಯಕ್ಕೆ ಪ್ರಚೋದನೆ ನೀಡಿರಬಹುದು ಎಂದು ಆರೋಪಿಸಿದ್ದಾರೆ.

ಪೊಲೀಸರು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 10T112250.663

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

by ಶಾಲಿನಿ ಕೆ. ಡಿ
June 10, 2026 - 11:23 am
0

Untitled design 2026 06 10T105723.335

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

by ಶಾಲಿನಿ ಕೆ. ಡಿ
June 10, 2026 - 10:57 am
0

Untitled design 2026 06 10T102613.279

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

by ಶಾಲಿನಿ ಕೆ. ಡಿ
June 10, 2026 - 10:28 am
0

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T112250.663
    ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ
    June 10, 2026 | 0
  • Untitled design 2026 06 09T171111.306
    ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!
    June 9, 2026 | 0
  • Untitled design 2026 06 09T144207.562
    ಹನಿಮೂನ್ ಅಲ್ಲ, ಇಡೀ ಕುಟುಂಬದ ಟ್ರಿಪ್: ಸಿಟ್ಟಿಗೆದ್ದು ವಿಚ್ಚೇದನಕ್ಕೆ ಮುಂದಾದ ನವವಧು
    June 9, 2026 | 0
  • Untitled design 2026 06 09T134518.520
    ಅಕ್ರಮ ಹಣ ವರ್ಗಾವಣೆ ಕೇಸ್‌: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಪುತ್ರಿಗೆ ಇಡಿ ನೋಟಿಸ್
    June 9, 2026 | 0
  • Modi
    12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version