• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರೇಯಸಿಯ ಹತ್ಯೆಗೆ ಎರಡು ತಿಂಗಳ ಹಿಂದೆಯೇ ಸಂಚು: ತನಿಖೆ ವೇಳೆ ಬಾಯ್ಬಿಟ್ಟ ಆರೋಪಿ

admin by admin
June 11, 2025 - 6:01 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
0 (27)

ಬೆಂಗಳೂರು: ಸುಬ್ರಹ್ಮಣ್ಯಪುರದ ಬಳಿಯ ಪೂರ್ಣಪ್ರಜ್ಞ ಲೇಔಟ್‌ನ ಓಯೋ ರೂಮ್‌ನಲ್ಲಿ ತನ್ನ ಪ್ರೇಯಸಿ ಹರಿಣಿಯನ್ನು 17 ಬಾರಿ ಇರಿದು ಹತ್ಯೆ ಮಾಡಿದ ಆರೋಪಿ ಯಶಸ್‌ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ತನಿಖೆಯಲ್ಲಿ ಯಶಸ್ ಎರಡು ತಿಂಗಳ ಹಿಂದೆಯೇ ಈ ಕೊಲೆಗೆ ಸಂಚು ರೂಪಿಸಿದ್ದ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ.

ಯಶಸ್, ಬಿಸಿಎ ಪದವೀಧರನಾಗಿದ್ದು, ವೈಟ್‌ಫೀಲ್ಡ್‌ನ ಸಾಫ್ಟ್‌ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಆತನ ತಂದೆ ಬಿಎಂಟಿಸಿ ನೌಕರ ಮತ್ತು ತಾಯಿ ಶಿಕ್ಷಕಿಯಾಗಿದ್ದಾರೆ. ದಂಪತಿಯ ಏಕೈಕ ಮಗನಾದ ಯಶಸ್‌ಗೆ ಲಕ್ಷಾಂತರ ರೂಪಾಯಿ ಸಂಬಳವಿತ್ತು. ಆದರೆ, ಎರಡು ತಿಂಗಳ ಹಿಂದೆ ಹರಿಣಿ ತಮ್ಮ ಅನೈತಿಕ ಸಂಬಂಧವನ್ನು ಕುಟುಂಬಕ್ಕೆ ತಿಳಿದಿದೆ ಎಂದು ತಿಳಿಸಿ, ಸಂಬಂಧವನ್ನು ಕೊನೆಗೊಳಿಸುವಂತೆ ಯಶಸ್‌ಗೆ ಎಚ್ಚರಿಕೆ ನೀಡಿದ್ದಳು. “ನಾವಿಬ್ಬರು ದೂರವಾಗೋಣ, ಮತ್ತೆ ಭೇಟಿಯಾಗಬೇಡ” ಎಂದು ಹೇಳಿದ್ದಳು. ಇದರಿಂದ ವಿಚಲಿತನಾದ ಯಶಸ್, ಅಂದೇ ಹರಿಣಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

RelatedPosts

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ

ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ADVERTISEMENT
ADVERTISEMENT
ಬುದ್ಧಿವಾದದ ನಂತರವೂ ಬದಲಾಗದ ಯಶಸ್

ಹರಿಣಿಯ ಸಹೋದರನಿಗೆ ಈ ಅನೈತಿಕ ಸಂಬಂಧದ ವಿಷಯ ತಿಳಿದು, ಅವನು ಕೆಂಗೇರಿಯ ಯಶಸ್‌ನ ಮನೆಗೆ ತೆರಳಿ ಎಚ್ಚರಿಕೆ ನೀಡಿದ್ದ. ಜೊತೆಗೆ, ಯಶಸ್‌ನ ಪೋಷಕರಿಗೂ ಈ ಬಗ್ಗೆ ತಿಳಿಸಿ, ತಮ್ಮ ಮಗನನ್ನು ಹದ್ದುಬಸ್ತಿನಲ್ಲಿ ಇಡುವಂತೆ ಸೂಚಿಸಿದ್ದ. ಯಶಸ್‌ನ ಪೋಷಕರು ಕೂಡ “ಹರಿಣಿಯ ಸಹವಾಸವನ್ನು ಬಿಟ್ಟುಬಿಡು, ಬೇರೆ ಹುಡುಗಿಯನ್ನು ನೋಡಿ ಮದುವೆ ಮಾಡಿಕೊಳ್ಳು” ಎಂದು ಬುದ್ಧಿವಾದ ಹೇಳಿದ್ದರು. ಆದರೂ, ಯಶಸ್ ಹರಿಣಿಯನ್ನು ಭೇಟಿಯಾಗಲು ಹಪಹಪಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊನೆಗೆ, ಈ ಭೇಟಿಯೇ ಆಕೆಯ ಕೊಲೆಗೆ ಕಾರಣವಾಯಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (48)

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

by ಕವಿತಾ
October 8, 2026 - 10:20 pm
0

Untitled design (47)

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

by ಕವಿತಾ
October 8, 2026 - 9:38 pm
0

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ
    October 8, 2026 | 0
  • Your paragraph text 2026 10 08T125550.298
    ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ
    October 8, 2026 | 0
  • Your paragraph text 2026 10 08T120904.153
    ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!
    October 8, 2026 | 0
  • Untitled design 2026 10 08T085239.987
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    October 8, 2026 | 0
  • Untitled design (99)
    ಕರ್ನಾಟಕದ 6 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version