• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಇತ್ತೀಚೆಗೆ ಹುಡುಗಿಯರ ಮಿಸ್‌ಯೂಸ್ ಜಾಲ ಬಯಲಿಗೆಳೆದಿದ್ದ ಯುವಕ ಆತ್ಮಹತ್ಯೆ

admin by admin
June 11, 2025 - 5:33 pm
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
0 (26)

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹುಡುಗಿಯರನ್ನು ದುರ್ಬಳಕೆ ಮಾಡುವ ಜಾಲವನ್ನು ಬಯಲಿಗೆಳೆದ ಯುವಕ ಸಂತೋಷ್ ಗಣಪತಿ ನಾಯ್ಕ (26) ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬೆನ್ನೂರು ಚಿಕ್ಕತೌಡತ್ತಿ ನಿವಾಸಿಯಾದ ಸಂತೋಷ್, ಆತ್ಮಹತ್ಯೆಗೆ ಮುನ್ನ ಜಾಲದ ಬಗ್ಗೆ ಆಡಿಯೋ ಮತ್ತು ಫೋಟೋ ಎಡಿಟ್ ಮಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾನೆ.

ಸಂತೋಷ್ ಫೇಸ್‌ಬುಕ್‌ನಲ್ಲಿ ಯುವತಿಯ ಫೇಕ್ ಪ್ರೊಫೈಲ್ ರಚಿಸಿ, ಈ ಜಾಲವನ್ನು ತನ್ನ ಬಲೆಗೆ ಬೀಳಿಸಿದ್ದ. ಹುಡುಗಿಯಂತೆ ಮಾತನಾಡಿ, ಆರೋಪಿಗಳಿಂದ ಮಾಹಿತಿ ಮತ್ತು ಹಣವನ್ನು ಪಡೆದಿದ್ದ. ಆದರೆ, ಫೇಕ್ ಪ್ರೊಫೈಲ್ ತನ್ನದೆಂದು ತಿಳಿದ ಆರೋಪಿಗಳಾದ ಚನಮಾಂವದ ಚರಣ್, ಲೋಕೇಶ್, ಮನೋಜ್ ಮತ್ತು ಇತರ ನಾಲ್ವರು, ಸಂತೋಷ್‌ನ ಮನೆಗೆ ತೆರಳಿ ಬೆದರಿಕೆ ಹಾಕಿದ್ದಾರೆ. ಅವರು ಆತನ ಟ್ಯಾಬ್‌ಗಳನ್ನು ಕಸಿದುಕೊಂಡು ಗಲಾಟೆ ಮಾಡಿದ್ದಾರೆ.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ADVERTISEMENT
ADVERTISEMENT

ಸಂತೋಷ್ ತಾನು ಪ್ರೀತಿಸಿದ ಯುವತಿ ಕೂಡ ಈ ಜಾಲಕ್ಕೆ ಬೆಂಬಲ ನೀಡುತ್ತಿದ್ದಾಳೆ ಎಂದು ಆಡಿಯೋದಲ್ಲಿ ಆರೋಪಿಸಿದ್ದಾನೆ. ಜಾಲವನ್ನು ಬಯಲಿಗೆಳೆಯಲು ಮತ್ತು ತಾನು ಪ್ರೀತಿಸಿದ ಯುವತಿಯನ್ನು ರಕ್ಷಿಸಲು ಈ ಕೃತ್ಯಕ್ಕೆ ಕೈಹಾಕಿದ್ದಾಗಿ ತಿಳಿಸಿದ್ದಾನೆ. ಆದರೆ, ಯುವತಿಯೇ ಜಾಲಕ್ಕೆ ಬೆಂಬಲಿಗಳಾಗಿರುವುದರಿಂದ ನಿರಾಶನಾಗಿ, “ಇನ್ನು ಏನೂ ಬೇಡ” ಎಂದು ಆಡಿಯೋ ರೆಕಾರ್ಡ್ ಮಾಡಿ, ಸಿದ್ಧಾಪುರದ ಕಾನೆಹಳ್ಳಿ ಬಳಿಯ ದೂಪದಕಾನು ಅರಣ್ಯದಲ್ಲಿ ಅಕೇಶಿಯಾ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆರೋಪವೇನು?

ಸಂತೋಷ್ ತನ್ನ ವಿಡಿಯೋ ಮತ್ತು ಆಡಿಯೋದಲ್ಲಿ ಸಿದ್ಧಾಪುರದ ಕಾಂಗ್ರೆಸ್ ನಾಯಕರ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾನೆ. ಆರೋಪಿಗಳಿಗೆ ಕಾಂಗ್ರೆಸ್ ನಾಯಕರು ಬೆಂಬಲ ನೀಡುತ್ತಿದ್ದಾರೆ ಎಂದು ಆತ ಆರೋಪಿಸಿದ್ದಾನೆ.

ಮೃತ ಸಂತೋಷ್‌ನ ತಂದೆ ಗಣಪತಿ, ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, ಸಂತೋಷ್ ಸಿದ್ಧಾಪುರದ ಅಪೇಕ್ಷಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿಸಿದ್ದಾರೆ. ಆದರೆ, ಚರಣ್, ಲೋಕೇಶ್, ಮನೋಜ್ ಮತ್ತು ಇತರ ನಾಲ್ವರು ಆತನ ಮನೆಗೆ ಬಂದು ಕೊಲೆ ಬೆದರಿಕೆ ಹಾಕಿದ್ದರು. ಯುವತಿಯನ್ನು ಪ್ರೀತಿಸಿದರೆ ಕೊಲೆ ಮಾಡುವುದಾಗಿ ಧಮಕಿ, ಬೇರೆಡೆ ಹೋಗಿ ಸಾಯಲು ದುಷ್ಪ್ರೇರಣೆ ನೀಡಿದ್ದರು. ಆರೋಪಿಗಳು ತನಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಗಣಪತಿ ದೂರಿನಲ್ಲಿ ಆರೋಪಿಸಿದ್ದಾರೆ. ಈ ಒತ್ತಡದಿಂದ ಭಯಭೀತನಾದ ಸಂತೋಷ್ ಊಟವನ್ನೂ ಸೇವಿಸದೆ, ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • ಸಾವು (2)
    ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!
    August 30, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version