• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾಸನದಲ್ಲಿ ಹೃದಯಾಘಾತದಿಂದ 5ನೇ ಬಲಿ: ಹಾರ್ಟ್​ ಅಟ್ಯಾಕ್‌‌‌‌ನಿಂದ ಯುವಕ ನಿಶಾಂತ್ ಸಾವು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 11, 2025 - 6:59 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0
Web 2025 06 11t185621.559

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಯುವಜನರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಇದುವರೆಗೆ ಜಿಲ್ಲೆಯ ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿಯಾಗಿದ್ದು, ಇದೀಗ 19 ವರ್ಷದ ನಿಶಾಂತ್ ಎಂಬ ಯುವಕನೂ ಈ ದುರಂತಕ್ಕೆ ತುತ್ತಾಗಿದ್ದಾನೆ. ಒಟ್ಟು ಐವರು ಯುವಜನರ ಸಾವು ಹಾಸನ ಜಿಲ್ಲೆಯ ಮೂಲದವರಿಂದಲೇ ಸಂಭವಿಸಿದೆ.

ಹೊಳೆನರಸೀಪುರ ಪಟ್ಟಣದ ನಿವಾಸಿಗಳಾದ ಚನ್ನಕೇಶವ ಮತ್ತು ಜ್ಯೋತಿ ದಂಪತಿಯ ಪುತ್ರ ನಿಶಾಂತ್ (19) ಬೆಂಗಳೂರಿನ ಜೆಪಿ ನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಿಪ್ಲೋಮಾ ವ್ಯಾಸಂಗವನ್ನು ಮುಗಿಸಿದ್ದ ನಿಶಾಂತ್, ಕೈಗಾರಿಕಾ ತರಬೇತಿಗಾಗಿ 15 ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಪಿಜಿಯಲ್ಲಿ ವಾಸವಾಗಿದ್ದರು. ಜೂನ್ 11ರಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

RelatedPosts

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ಹಾಸನದಲ್ಲಿ ಪೆಟ್ರೋಲ್ ಬಂಕ್ ಮಾಲೀಕನ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್!

HSR ಲೇಔಟ್‌ನಲ್ಲಿ ಹೈಡ್ರಾಮಾ: ಹೊಸ ಗೆಳೆಯ..ಹಳೆ ಗೆಳೆಯನ ಮಧ್ಯೆ ಯುವತಿ ಲಾಕ್..!

ADVERTISEMENT
ADVERTISEMENT

ಬೆಳಗ್ಗೆ 10 ಗಂಟೆಯಾದರೂ ನಿಶಾಂತ್ ಕೋಣೆಯ ಬಾಗಿಲನ್ನು ತೆರೆಯದ ಕಾರಣ, ಸ್ನೇಹಿತರು ಮತ್ತು ಅಕ್ಕಪಕ್ಕದವರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಅವನು ಈಗಾಗಲೇ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಅವನ ಪೋಷಕರು ಮೃತದೇಹವನ್ನು ಹಾಸನಕ್ಕೆ ಕೊಂಡೊಯ್ಯಲಿದ್ದಾರೆ. ಕೊರೊನಾ ಸಂದರ್ಭದಲ್ಲಿ ನಿಶಾಂತ್‌ನ ತಾಯಿ ಜ್ಯೋತಿಯವರು ನಿಧನರಾಗಿದ್ದರು.

Hsn heart attack

ಹಾಸನದಲ್ಲಿ ಹೃದಯಾಘಾತದ ಘಟನೆಗಳು:
ಹಾಸನ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಐವರು ಯುವಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆತಂಕಕಾರಿಯಾದ ಸಂಗತಿಯೆಂದರೆ, ಈ ಎಲ್ಲ ದುರಂತಕ್ಕೆ ಒಳಗಾದವರು ಯುವಕ-ಯುವತಿಯರೇ ಆಗಿದ್ದಾರೆ. ಇತ್ತೀಚೆಗೆ ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕವನ ಕೆ.ವಿ., ಹೊಳೆನರಸೀಪುರದ ಮಡಿವಾಳ ಬಡಾವಣೆಯ ಸಂಧ್ಯಾ, ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ ಮತ್ತು ಹಾಸನ ತಾಲೂಕಿನ ಅಗಲಹಳ್ಳಿ ಕೊಪ್ಪಲು ಗ್ರಾಮದ ನವೀನ್ ಕುಮಾರ್ (21) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಇದೀಗ ನಿಶಾಂತ್‌ನ ಸಾವು ಜಿಲ್ಲೆಯಲ್ಲಿ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ತಜ್ಞರ ಗಮನ ಸೆಳೆದಿದೆ. ಒತ್ತಡ, ಅನಾರೋಗ್ಯಕರ ಜೀವನಶೈಲಿ ಮತ್ತು ಸಕಾಲದಲ್ಲಿ ವೈದ್ಯಕೀಯ ತಪಾಸಣೆಯ ಕೊರತೆಯನ್ನು ಇದಕ್ಕೆ ಕಾರಣವೆಂದು ತಜ್ಞರು ಗುರುತಿಸಿದ್ದಾರೆ. ಯುವಕರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಸಲಹೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 25T173856.013

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

by ಶಾಲಿನಿ ಕೆ. ಡಿ
April 25, 2026 - 5:41 pm
0

Untitled design 2026 04 25T170331.103

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

by ಶಾಲಿನಿ ಕೆ. ಡಿ
April 25, 2026 - 5:05 pm
0

Untitled design 2026 04 25T163953.151

ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು

by ಶಾಲಿನಿ ಕೆ. ಡಿ
April 25, 2026 - 4:40 pm
0

Untitled design 2026 04 25T162013.968

ಇರಾನ್‌ನಲ್ಲಿ ಕದನ ವಿರಾಮದ ಬಳಿಕ ವಿಮಾನಯಾನ ಆರಂಭ

by ಶಾಲಿನಿ ಕೆ. ಡಿ
April 25, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T173856.013
    ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು
    April 25, 2026 | 0
  • BeFunky collage (47)
    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
    April 25, 2026 | 0
  • BeFunky collage (45)
    ಹಾಸನದಲ್ಲಿ ಪೆಟ್ರೋಲ್ ಬಂಕ್ ಮಾಲೀಕನ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್!
    April 25, 2026 | 0
  • BeFunky collage (44)
    HSR ಲೇಔಟ್‌ನಲ್ಲಿ ಹೈಡ್ರಾಮಾ: ಹೊಸ ಗೆಳೆಯ..ಹಳೆ ಗೆಳೆಯನ ಮಧ್ಯೆ ಯುವತಿ ಲಾಕ್..!
    April 25, 2026 | 0
  • BeFunky collage (43)
    ಕಲಬುರಗಿಯಲ್ಲಿ ಆಟೋ ಪಕ್ಕಕ್ಕೆ ನಿಲ್ಲಿಸು ಎಂದಿದ್ದಕ್ಕೆ ಸಹೋದರರ ಮೇಲೆ ಮನಸೋ ಇಚ್ಛೆ ಹಲ್ಲೆ
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version