• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಯುಪಿಐ ವಹಿವಾಟಿಗೆ ಎಂಡಿಆರ್ ವಿಧಿಸುವ ಯೋಜನೆ ಇಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ

admin by admin
June 12, 2025 - 6:52 pm
in ವಾಣಿಜ್ಯ
0 0
0
1425 (3)

ನವದೆಹಲಿ: ಯುಪಿಐ (UPI) ವಹಿವಾಟುಗಳ ಮೇಲೆ ಮರ್ಚಂಟ್ ಡಿಸ್ಕೌಂಟ್ ರೇಟ್ (MDR) ವಿಧಿಸಲು ಸರ್ಕಾರ ಯಾವುದೇ ಯೋಜನೆ ಹೊಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. 3,000 ರೂಪಾಯಿಗಿಂತ ಹೆಚ್ಚಿನ ಮೌಲ್ಯದ ಯುಪಿಐ ಪಾವತಿಗಳಿಗೆ ಎಂಡಿಆರ್ ಹೇರಿಕೆಯ ಪ್ರಸ್ತಾಪವಿದೆ ಎಂಬ ಮಾಧ್ಯಮ ವರದಿಗಳನ್ನು ಸರ್ಕಾರ ತಳ್ಳಿಹಾಕಿದೆ. ಇಂತಹ ವದಂತಿಗಳು ಆಧಾರರಹಿತ ಮತ್ತು ಊಹಾಪೋಹದ್ದಾಗಿದ್ದು, ಯುಪಿಐಗೆ ಎಂಡಿಆರ್ ವಿಧಿಸುವ ಯಾವುದೇ ಆಲೋಚನೆ ಸರ್ಕಾರಕ್ಕಿಲ್ಲ ಎಂದು ಹಣಕಾಸು ಇಲಾಖೆ ತನ್ನ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ. “3,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟಿಗೆ ಎಂಡಿಆರ್ ವಿಧಿಸಲಾಗುವುದು ಎಂಬ ಸುದ್ದಿ ಸಂಪೂರ್ಣ ಸುಳ್ಳು. ಇಂತಹ ಊಹಾಪೋಹದ ಸುದ್ದಿಗಳು ನಾಗರಿಕರಲ್ಲಿ ಗೊಂದಲ, ಭಯ ಮತ್ತು ಅನಿಶ್ಚಿತತೆಯನ್ನುಂಟುಮಾಡುತ್ತವೆ. ಯುಪಿಐ ಪಾವತಿಯನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆ,” ಎಂದು ಹಣಕಾಸು ಸಚಿವಾಲಯ ತನ್ನ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದೆ.

RelatedPosts

ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ದರ ವಿವರ

ವೀಕೆಂಡ್‌‌ನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ: ಇಲ್ಲಿದೆ ಇಂದಿನ ದರಪಟ್ಟಿ

ADVERTISEMENT
ADVERTISEMENT

ಮರ್ಚಂಟ್ ಡಿಸ್ಕೌಂಟ್ ರೇಟ್ (MDR) ಎಂದರೇನು?

ಮರ್ಚಂಟ್ ಡಿಸ್ಕೌಂಟ್ ರೇಟ್ ಎಂಬುದು ಡಿಜಿಟಲ್ ಪಾವತಿಗಳ ಸಂದರ್ಭದಲ್ಲಿ ವರ್ತಕರಿಗೆ ವಿಧಿಸಲಾಗುವ ಶುಲ್ಕವಾಗಿದೆ. ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವಹಿವಾಟಿಗೆ ಬ್ಯಾಂಕುಗಳು ಮತ್ತು ಪಾವತಿ ಸಂಸ್ಕರಣಾ ಕಂಪನಿಗಳು ಈ ಶುಲ್ಕವನ್ನು ವಿಧಿಸುತ್ತವೆ. ಈ ಶುಲ್ಕವು ವಹಿವಾಟಿನ ವೆಚ್ಚವನ್ನು ಭರಿಸಲು ಸಹಾಯಕವಾಗಿದೆ. ಉದಾಹರಣೆಗೆ, ಕ್ರೆಡಿಟ್ ಕಾರ್ಡ್ ವಹಿವಾಟಿಗೆ ಶೇ. 0.75 ರಿಂದ ಶೇ. 2 ವರೆಗೆ ಎಂಡಿಆರ್ ಶುಲ್ಕವಿರುತ್ತದೆ.

ಯುಪಿಐಗೆ ಎಂಡಿಆರ್ ಯಾಕಿಲ್ಲ?

ಯುಪಿಐ ಪಾವತಿ ವ್ಯವಸ್ಥೆಯನ್ನು 2016ರಲ್ಲಿ ಪರಿಚಯಿಸಿದಾಗಿನಿಂದ ಇದಕ್ಕೆ ಎಂಡಿಆರ್ ವಿಧಿಸಿಲ್ಲ. ಇದರಿಂದ ಯುಪಿಐ ಬಳಕೆಯು ದೇಶಾದ್ಯಂತ ಜನಪ್ರಿಯವಾಗಿದೆ. 2023-24ರಲ್ಲಿ ಯುಪಿಐ ಮೂಲಕ ದಿನಕ್ಕೆ ಸರಾಸರಿ 63.9 ಕೋಟಿ ವಹಿವಾಟು ನಡೆದಿದ್ದು, ವಿಶ್ವದ ಅತಿದೊಡ್ಡ ಪಾವತಿ ಸಂಸ್ಕರಣಾ ಕಂಪನಿಯಾದ ವೀಸಾವನ್ನು ಮೀರಿಸಿದೆ. ಆದರೆ, ಈ ದೊಡ್ಡ ಪಾವತಿಗಳನ್ನು ನಿರ್ವಹಿಸಲು ವಾರ್ಷಿಕವಾಗಿ 10,000 ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಉದ್ಯಮದವರು ತಿಳಿಸಿದ್ದಾರೆ. ಈ ವೆಚ್ಚವನ್ನು ಭರಿಸಲು ದೊಡ್ಡ ಮೊತ್ತದ ಯುಪಿಐ ವಹಿವಾಟಿಗೆ ಶೇ. 0.3ರಷ್ಟು ಎಂಡಿಆರ್ ವಿಧಿಸುವ ಬೇಡಿಕೆ ಇತ್ತು.

ಈ ಬೇಡಿಕೆಯ ಹಿನ್ನೆಲೆಯಲ್ಲಿ, ಕೆಲವು ಮಾಧ್ಯಮಗಳು “ಯುಪಿಐಗೆ ಎಂಡಿಆರ್ ವಿಧಿಸಲಾಗುವುದು” ಎಂದು ವರದಿಯಾಗಿತ್ತು. ಆದರೆ, ಈ ಸುದ್ದಿಯನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಸರ್ಕಾರ, ಯುಪಿಐ ಬಳಕೆದಾರರು ಮತ್ತು ವರ್ತಕರಿಗೆ ನಿರಾಳತೆ ನೀಡಿದೆ. ಯುಪಿಐ ವ್ಯವಸ್ಥೆಯನ್ನು ಉಚಿತವಾಗಿಡುವ ಮೂಲಕ ಡಿಜಿಟಲ್ ಆರ್ಥಿಕತೆಯನ್ನು ಉತ್ತೇಜಿಸುವ ಗುರಿಯನ್ನು ಸರ್ಕಾರ ಮುಂದುವರೆಸಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆ ಅಪಘಾತ (2)

ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

by ಶಾಲಿನಿ ಕೆ. ಡಿ
August 26, 2026 - 9:24 am
0

ರಸ್ತೆ ಅಪಘಾತ (1)

ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್

by ಶಾಲಿನಿ ಕೆ. ಡಿ
August 26, 2026 - 8:55 am
0

ರಸ್ತೆ ಅಪಘಾತ

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು

by ಶಾಲಿನಿ ಕೆ. ಡಿ
August 26, 2026 - 8:33 am
0

Untitled design 2026 08 26T074431.436

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 26, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (12)
    ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ
    August 25, 2026 | 0
  • ಯಶ್ (4)
    ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!
    August 25, 2026 | 0
  • ಹೆಚ್ಚು (3)
    ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ದರ ವಿವರ
    August 24, 2026 | 0
  • Untitled design 2026 08 23T133124.179
    ವೀಕೆಂಡ್‌‌ನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ: ಇಲ್ಲಿದೆ ಇಂದಿನ ದರಪಟ್ಟಿ
    August 23, 2026 | 0
  • Image a32ed102
    ಸಕ್ಕರೆ ಬೆಲೆ ಮತ್ತೆ 30 ರೂ. ಏರಿಕೆ; ಕೆಜಿಗೆ ₹75, ಎಥೆನಾಲ್ ಕಾರಣವೇ?
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version