• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಭಾರೀ ಮಳೆಯ ಆರ್ಭಟ: ಮೂವರು ಸಾವು, ಜನಜೀವನ ಅಸ್ತವ್ಯಸ್ತ

admin by admin
June 13, 2025 - 8:11 am
in ಕರ್ನಾಟಕ
0 0
0
Befunky collage 2025 05 26t080848.517 1024x576

ಹುಬ್ಬಳ್ಳಿ/ಮಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬುಧವಾರ ರಾತ್ರಿ ಮತ್ತು ಗುರುವಾರ (ಜೂನ್ 12-13, 2025) ಧಾರಾಕಾರ ಮಳೆಯಾಗಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ, ಗದಗ, ಬಾಗಲಕೋಟೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದಿದೆ. ಕಾರವಾರದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಗರಿಷ್ಠ 26 ಸೆಂ.ಮೀ. ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಧಾರವಾಡ ಮತ್ತು ಬೆಳಗಾವಿಯಲ್ಲಿ ಒಟ್ಟು ಇಬ್ಬರು ಸಾವಿಗೀಡಾಗಿದ್ದು, ಹುಬ್ಬಳ್ಳಿಯಲ್ಲಿ ಒಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ-ದೇವನೂರ ಮಧ್ಯದ ಹಳ್ಳದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಶಿವಯ್ಯ ವಾಟ್ನಾಳಮಠ (29) ಎಂಬ ಯುವಕ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಭಾರಿ ಮಳೆಯಿಂದ ಮನೆ ಕುಸಿದು ಫಕ್ಕೀರವ್ವ ಲಕ್ಷ್ಮಣ ಹಾವೇರಿ (65) ಎಂಬ ವೃದ್ಧೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಗಣೇಶನಗರದ ಕಸಬಾಪೇಟೆಯ ಬಿರಬಂದ್ ಕಾಲೊನಿಯ ನಿವಾಸಿ ಮೊಹಮ್ಮದ್ ಹುಸೇನಸಾಬ್ ಕಳಸ (54) ನೀರಿನಲ್ಲಿ ಕೊಚ್ಚಿಹೋಗಿದ್ದು, ಅವರ ಶೋಧಕ್ಕಾಗಿ ಪೊಲೀಸರು ಮತ್ತು ತುರ್ತು ಸೇವಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ.

RelatedPosts

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

ADVERTISEMENT
ADVERTISEMENT

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಸುಮಾರು ಎರಡು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ಹಲವು ಮನೆಗಳು ಜಲಾವೃತಗೊಂಡಿವೆ. ಮಳೆಯ ನೀರು ಮನೆಯೊಳಗೆ ನುಗ್ಗಿದ್ದರಿಂದ ದಿನಬಳಕೆಯ ವಸ್ತುಗಳು, ವಿದ್ಯುತ್ ಉಪಕರಣಗಳು ಹಾಳಾಗಿವೆ. ಗಂವ್ಹಾರದಿಂದ ಮಾರಡಗಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಮೂರು ಗಂಟೆಗಳಿಗಿಂತ ಹೆಚ್ಚು ಕಾಲ ವಾಹನ ಸಂಚಾರಕ್ಕೆ ತೊಂದರೆಯಾಯಿತು.

ಕೊಡಗು ಜಿಲ್ಲೆಯಲ್ಲಿ ನಿರಂತರ ಜಿಟಿಜಿಟಿ ಮಳೆಯಿಂದ ಕೆಲವು ಗ್ರಾಮೀಣ ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಡಲತೀರದ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಕೃಷಿ ಭೂಮಿಗಳಿಗೆ ನೀರು ನುಗ್ಗಿದ್ದು, ಬೆಳೆ ಹಾನಿಯ ಆತಂಕ ರೈತರನ್ನು ಕಾಡುತ್ತಿದೆ.

ಹವಾಮಾನ ಇಲಾಖೆಯು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಜಲಾವೃತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version