• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌: ಬಸವರಾಜ ಬೊಮ್ಮಾಯಿ!

admin by admin
February 21, 2025 - 2:45 pm
in Flash News, ಕರ್ನಾಟಕ
0 0
0
Add a subheading (92) (5)

RelatedPosts

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!

ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಗಳಾಗಿವೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣುಹಾಕುವ ಯೋಜನೆ. ಗೃಹ ಲಕ್ಷ್ಮೀ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಗೃಹ ಲಕ್ಷ್ಮೀ ಯೋಜನೆ ಹಣ ಸಂಬಳವೆ ಅಂತಾ ಕೇಳುತ್ತಾರೆ. ಅದು ಗೌರವ ಧನ. ಪ್ರತಿ ತಿಂಗಳು ಕೊಟ್ಟಿಲ್ಲ ಅಂದರೆ ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ದೂರಿದರು.
ರಾಜ್ಯದಲ್ಲಿ ಹಣ ಕಾಸಿನ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಮುಖ್ಯಮಂತ್ರಿಗಳು ಭಂಡತನದಿಂದ ಒಪ್ಪಿಕೊಳ್ಳುತ್ತಿಲ್ಲ. ಕೇವಲ ಗ್ಯಾರಂಟಿಗೆ ಅಷ್ಟೆ ಅಲ್ಲ‌, ಯಾವುದೇ ಅಭಿವೃದ್ಧಿಗೂ ಹಣ ಇಲ್ಲ. ಸಾಲದ ರೂಪದ ಯೋಜನೆಗಳನ್ನು ಬಿಟ್ಟರೆ ಯಾವುದು ಇಲ್ಲ.
ಕುಡಿಯುವ ನೀರಿನ ಯೋಜನೆಗೆ ಹಣ ಕೊಡದೇ ಕುಂಠಿತವಾಗಿದೆ. ರಾಜ್ಯ ಸರ್ಕಾರ ಜನರನ್ನ ಸಂಕಷ್ಟಕ್ಕೆ ದೂಡುತ್ತಿದೆ. ಜನ ಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ತೆರಿಗೆ ಪಡೆದು ಅದನ್ನೇ ಗ್ಯಾರಂಟಿ‌ ರೂಪದಲ್ಲಿ ಮರಳಿ ಕೊಡುಲು ಮುಂದಾಗಿದೆ. ಆದರೆ, ಅದರಲ್ಲೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.
ಇವರಿಗೆ ಅಭಿವೃದ್ಧಿ ಮಾಡಲು ಮನಸ್ಸಿಲ್ಲ ಹೀಗಾಗಿ ಕಾಂಗ್ರೆಸ್ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಉದಯಗಿರಿ ಗಲಾಟೆ, ಆತಂಕರಿಗೆ ಗಲಭೆ ಸೃಷ್ಠಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಜಾಬ್ ವಿಷಯವಾಗಿ ಹೈಕೋರ್ಟ್ ಆದೇಶಕೊಟ್ಟಿದೆ.. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ. 1980 ರ ಶಿಕ್ಷಣ ನೀತಿಯ ಪ್ರಕಾರ ಸಮವಸ್ತ್ರ ಒಪ್ಪಿಕೊಳ್ಳಲಾಗಿದೆ. ಹಿಜಾಬ್, ಮತ್ತೊಂದು ತರುವ ಯೋಚನೆ ಮಾಡಲಾಗ್ತಿದೆ. ಕೆಲವು ಸಂಘಟನೆಗಳು ಹಿಜಾಬ್ ತರಲು ಮುಂದಾಗಿದ್ದು ಸರ್ಕಾರದ ಕುಮ್ಮಕ್ಕು ನೀಡ್ತಿದೆ ಎಂದು ಆರೋಪಿಸಿದರು.
ವಿಶ್ವವಿದ್ಯಾಲಯ ಉಳಿಸಿ ಹೋರಾಟ ತೀವ್ರಗೊಂಡಿದೆ. ಹಳೆಯ ವಿಶ್ವವಿದ್ಯಾಲಯ ಬಿಳಿ ಆನೆಗಳು ಪರಿವರ್ತನೆಗೊಂಡಿವೆ. ನೂರಾರು ಕೋಟಿ ಖರ್ಚು ಮಾಡುತ್ತಾರೆ. ಆದರೆ ಅಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಸಂಶೋಧನೆ ಆಗುತ್ತಿಲ್ಲ. ಯಾವುದೇ ಕೆಲಸ ಆಗುತ್ತಿಲ್ಲ. ಅವು ಭ್ರಷ್ಟಾಚಾರದ ಕೂಪಗಳಾಗಿವೆ. ಅದನ್ನ ಸರಿ ಪಡೆಸುವುದನ್ನು ಬಿಟ್ಟು ಹೊಸ ವಿಶ್ವವಿದ್ಯಾಲಯ ಬಂದ್ ಮಾಡುತ್ತಿದ್ದಾರೆ.
ಅತೀ ಕಡಿಮೆ ವೆಚ್ಚದಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ವಿಶೇಷವಾಗಿ ಎಸ್ ಸಿ ಎಸ್ ಟಿ, ಒಬಿಸಿ ಹೆಣ್ಣುಮಕ್ಕಳು ದೊಡ್ಡಮಟ್ಟದಲ್ಲಿ ವಿವಿಯಲ್ಲಿ‌ ನೋಂದಾಯಿತರು. ಇವರ ಭವಿಷ್ಯಕ್ಕೆ ದೊಡ್ಡಮಟ್ಟದ ಕೊಡಲಿ ಪೆಟ್ಟನ್ನ ಕೊಟ್ಟಿದ್ದಾರೆ. ಹೊಸ ವಿಶ್ವವಿದ್ಯಾಲಯ ಮುಚ್ಚಲು ಬಿಡುವುದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದರು.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

Untitled design (44)

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

by ಕವಿತಾ
August 26, 2026 - 8:01 pm
0

Untitled design (43)

‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

by ಕವಿತಾ
August 26, 2026 - 7:47 pm
0

Untitled design (42)

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

by ಕವಿತಾ
August 26, 2026 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version