• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2025 - 5:35 pm
in ವೈರಲ್
0 0
0
Untitled design 2025 06 16t172157.753

RelatedPosts

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT

ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಯುವತಿಯೊಬ್ಬಳು ವ್ಯಕ್ತಿಯ ಎದೆಗೆ ಬಂದೂಕು ಇಟ್ಟು ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ.  ಈ ಘಟನೆ ಭಾನುವಾರ ಸಂಜೆ ನಡೆದಿದ್ದು ಘಟನೆ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಶಹಾಬಾದ್‌ನ ನಿವಾಸಿಯಾದ ಎಹ್ಮಾನ್ ಖಾನ್ ತನ್ನ ಪತ್ನಿ ಮತ್ತು ಮಗಳು ಅರಿಬಾಳ ಜೊತೆಗೆ ವಾಹನಕ್ಕೆ ಇಂಧನ ತುಂಬಿಸಲು ಪೆಟ್ರೋಲ್ ಪಂಪ್‌ಗೆ ಆಗಮಿಸಿದ್ದರು. ಆದರೆ, ಇಂಧನ ತುಂಬಿಸುವ ಸಂದರ್ಭದಲ್ಲಿ ಉಂಟಾದ ಗಲಾಟೆಯು ಗಂಭೀರ ಸ್ವರೂಪ ಪಡೆದುಕೊಂಡಿತು.

ಘಟನೆಯ ವಿವರ

ಪೆಟ್ರೋಲ್ ತುಂಬಿಸುವಾಗ, ಪಂಪ್ ಉದ್ಯೋಗಿ ರಜನೀಶ್ ಕುಮಾರ್, ಎಹ್ಮಾನ್ ಖಾನ್‌ ಎಂಬುವವರಿಗೆ ಕಾರಿನಿಂದ ಕೆಳಗಿಳಿಯುವಂತೆ ಹೇಳಿದ್ದಾನೆ. ಉದ್ಯೋಗಿ ಹೇಳಿದ ತಕ್ಷಣ ಆರಂಭವಾದ ಮಾತಿನ ಚಕಮಕಿಯು ಕೆಲವೇ ಕ್ಷಣಗಳಲ್ಲಿ ತೀವ್ರ ವಾಗ್ವಾದಕ್ಕೆ ತಿರುಗಿತ್ತು. ಈ ಸಂದರ್ಭದಲ್ಲಿ ಎಹ್ಮಾನ್ ಖಾನ್‌ರ ಮಗಳು ಅರಿಬಾ ಕಾರಿನಿಂದ ಇಳಿದು ಬಂದು ರಜನೀಶ್‌ಗೆ ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾಳೆ. ಈ ಘಟನೆಯು ಪಂಪ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಅರಿಬಾ ರಜನೀಶ್‌ಗೆ ಗನ್ ತೋರಿಸುವುದರ ಜೊತೆಗೆ, “ನಿನ್ನ ಕುಟುಂಬದವರು ಕಂಡುಹಿಡಿಯಲಾಗದಂತೆ ಗುಂಡುಗಳನ್ನು ನಿನ್ನ ದೇಹದ ಒಳಗೆ ಹಾಕುತ್ತೇನೆ” ಎಂದು ಜೀವ ಬೆದರಿಕೆ ಹಾಕಿದ್ದಾಳೆ. ಈ ಘಟನೆಯಿಂದ ಪಂಪ್‌ನ ಇತರ ಉದ್ಯೋಗಿಗಳು ಮತ್ತು ಗ್ರಾಹಕರಲ್ಲಿ ಭಯದ ವಾತಾವರಣ ಸೃಷ್ಟಿಯಾಯಿತು. ರಜನೀಶ್ ಕುಮಾರ್‌ ತಕ್ಷಣವೇ ಪೊಲೀಸರಿಗೆ ದೂರು ಸಲ್ಲಿಸಲಾಯಿತು.

ಬಿಲ್ಲಾಮ್ ಪೊಲೀಸ್ ಠಾಣೆಯ ಉಸ್ತುವಾರಿ ರಾಕೇಶ್ ಕುಮಾರ್ ಅವರ ಪ್ರಕಾರ, ಎಹ್ಮಾನ್ ಖಾನ್, ಆತನ ಪತ್ನಿ ಮತ್ತು ಮಗಳು ಅರಿಬಾ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಯಲ್ಲಿ ಬಳಸಲಾದ ರಿವಾಲ್ವರ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆಯು ತೀವ್ರಗೊಂಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ವಿಶ್ಲೇಷಿಸಿ, ಘಟನೆಯ ಸಂಪೂರ್ಣ ವಿವರವನ್ನು ಸಂಗ್ರಹಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version