• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಚಲಿಸುತ್ತಿದ್ದ ಬೈಕ್‌ನಲ್ಲೇ ಯುವಕನ ಜೊತೆ ಯುವತಿ ರೋಮ್ಯಾನ್ಸ್: ಬಿತ್ತು ಭಾರೀ ದಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2025 - 7:05 pm
in ವೈರಲ್
0 0
0
Untitled design 2025 06 16t185556.533

RelatedPosts

ಇನ್‌ಸ್ಟಾಮಾರ್ಟ್‌ನಲ್ಲಿ ₹2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ!

ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

ADVERTISEMENT
ADVERTISEMENT

ಲಕ್ನೋ: ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಮಿತಿ ಮೀರಿ ರೊಮ್ಯಾನ್ಸ್‌ ಮಾಡುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಅದೇ ರೀತಿ ಚಲಿಸುತ್ತಿರುವ ಬೈಕ್‌ನಲ್ಲೇ ಯುವತಿಯೊಬ್ಬಳು ಯುವಕನನ್ನು ಮುದ್ದಾಡುತ್ತಿರುವ ದೃಶ್ಯ ವೈರಲ್‌ ಆಗಿದೆ. ಈ ಘಟನೆ ಉತ್ತರ ಪ್ರದೇಶದ ನೋಯ್ದಾದಲ್ಲಿ ನಡೆದಿದ್ದು, ಪೊಲೀಸರು ಭಾರೀ ದಂಡ ವಿಧಿಸಿದ್ದಾರೆ.

ನೋಯ್ಡಾದ ರಸ್ತೆಯೊಂದರಲ್ಲಿ ಚಲಿಸುತ್ತಿರುವ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತ ಯುವತಿಯೊಬ್ಬಳು ಯುವಕನನ್ನು ತಬ್ಬಿಕೊಂಡು ಮುದ್ದಾಡುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಜೋಡಿಯ ಈ ವರ್ತನೆಯಿಂದ ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೆ ತೊಂದರೆಯಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ವರ್ತನೆಗೆ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು.

नोएडा में जान जोखिम में डाल एक्सप्रेसवे पर इश्क फरमाता दिखा प्रेमी जोड़ा,चलती बाइक पर रोमांस करते नजर आया कपल,ट्रैफिक पुलिस ने काटा 53,500 रुपये का चालान
⁦@Uppolice⁩ ⁦@noidapolice⁩ pic.twitter.com/TH9r5NjA9m

— RAVINDER JAINT (ABP NEWS) (@ravinderjaint) June 16, 2025

ನೋಯ್ಡಾ ಸಂಚಾರಿ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಂಬಂಧಪಟ್ಟ ಬೈಕ್‌ಗೆ ₹53,500 ದಂಡವನ್ನು ವಿಧಿಸಲಾಗಿದೆ ಎಂದು ಪೊಲೀಸರು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಈ ದಂಡವು ಸಂಚಾರ ನಿಯಮಗಳ ಉಲ್ಲಂಘನೆ, ಅಪಾಯಕಾರಿ ಚಾಲನೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆಯ ಆಧಾರದ ಮೇಲೆ ವಿಧಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

456

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

by ಪವಿತ್ರಾ ಗಣಪತಿ
April 30, 2026 - 6:18 pm
0

568

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

by ಪವಿತ್ರಾ ಗಣಪತಿ
April 30, 2026 - 5:55 pm
0

Pesticide poisoning suicide

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
April 30, 2026 - 5:20 pm
0

258

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!

by ಪವಿತ್ರಾ ಗಣಪತಿ
April 30, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 04 22T123839.331
    ಇನ್‌ಸ್ಟಾಮಾರ್ಟ್‌ನಲ್ಲಿ ₹2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ!
    April 22, 2026 | 0
  • BeFunky collage (23)
    ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!
    April 18, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • BeFunky collage (27)
    ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್
    April 7, 2026 | 0
  • BeFunky collage (25)
    ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version