• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2025 - 10:24 pm
in Flash News, ವಿದೇಶ
0 0
0
1444 (5)

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್

ADVERTISEMENT
ADVERTISEMENT

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿ ಇನ್ನೂ ತೀವ್ರವಾಗುತ್ತಿದೆ. ಇಸ್ರೇಲ್‌ನ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್ ತೆಹ್ರಾನ್‌ನಲ್ಲಿರುವ ಇರಾನ್ ಸರ್ಕಾರಿ ಟಿವಿ ವಾಹಿನಿ IRIB (Islamic Republic of Iran Broadcasting) ಕಚೇರಿಯ ಮೇಲೆ ಬಾಂಬ್ ದಾಳಿ ನಡೆಸಿದೆ. ಈ ದಾಳಿಯ ಸಮಯದಲ್ಲಿ ಲೈವ್ ಸುದ್ದಿ ಪ್ರಸಾರ ಮಾಡುತ್ತಿದ್ದ ನಿರೂಪಕಿ ಹಠಾತ್ತನೆ ಭಯಭ್ರಾಂತಳಾಗಿ ಸ್ಟುಡಿಯೋ ಬಿಟ್ಟು ಓಡಿಹೋಗುವ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇರಾನ್‌ನ ಜನಸಾಮಾನ್ಯರನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್‌ನಿಂದ ಮಿಸೈಲ್ ದಾಳಿಗಳು ನಡೆದಿರುವುದಕ್ಕೆ ಕೆರಳಿರುವ ಇರಾನ್, ಈಗ ಈ ದಾಳಿಗಳಿಗೆ ಪ್ರತೀಕಾರವಾಗಿ ಮತ್ತಷ್ಟು ತೀವ್ರ ಕ್ರಮಗಳಿಗೆ ಮುಂದಾಗಿದೆ. ಇದಕ್ಕೆ ತಿರುಗೇಟು ನೀಡಲು ಇಸ್ರೇಲ್ ಕೂಡ ಸಿದ್ಧತೆ ನಡೆಸುತ್ತಿದ್ದು, ಎರಡೂ ರಾಷ್ಟ್ರಗಳ ನಡುವಿನ ಯುದ್ಧದ ಛಾಯೆ ದಟ್ಟವಾಗಿದೆ. ಈ ದಾಳಿಯ ಸಂದರ್ಭದಲ್ಲಿ IRIB ಟಿವಿ ಕಚೇರಿಯ ಗೋಡೆಗಳು ಕುಸಿದು ಬೀಳುವ ದೃಶ್ಯಗಳು, ದಾಳಿಯ ತೀವ್ರತೆಯನ್ನು ಸ್ಪಷ್ಟವಾಗಿ ತೋರಿಸಿವೆ. ಸಿಬ್ಬಂದಿಗಳು ಆತಂಕದಿಂದ ಕಕ್ಕಾಬಿಕ್ಕಿಯಾದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Footage showing strikes moments ago by the Israeli Air Force on the studios and offices of the Iranian state-run broadcaster IRIB in Tehran. pic.twitter.com/V5sBiyEM6p

— OSINTdefender (@sentdefender) June 16, 2025

ಈ ಘಟನೆಯ ಸಂದರ್ಭದಲ್ಲಿ ಸುದ್ದಿ ನಿರೂಪಕಿಯ‍‍‍ ತಾನು ಓದುತ್ತಿದ್ದ ಸುದ್ದಿಯೇ ತಮ್ಮ ಕಚೇರಿಯ ಮೇಲಿನ ದಾಳಿಯ ಬಗ್ಗೆ ಎಂಬುದನ್ನು ಅರಿತು ಸ್ಟುಡಿಯೊದಿಂದ ಹೊರಗೆ ಓಡಿದ್ದಾಳೆ. ಇರಾನ್‌ ಮಾತ್ರವಲ್ಲ, ಈ ದಾಳಿಯಿಂದಾಗಿ ಜಗತ್ತಿನ ಇತರ ರಾಷ್ಟ್ರಗಳೂ ಈ ಘಟನೆಯನ್ನು ಖಂಡಿಸಿವೆ. ಈ ಘಟನೆಯಿಂದ ಇರಾನ್‌ನ ರಾಜಕೀಯ ಮತ್ತು ಸಾಮಾಜಿಕ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗುವ ಸಾಧ್ಯತೆ ಇದೆ.

ಇರಾನ್‌ನ ಜನತೆಯ ಮೇಲೆ ಇಸ್ರೇಲ್ ನಡೆಸಿರುವ ಈ ದಾಳಿಗೆ ವಿಶ್ವದಾದ್ಯಂತ ಖಂಡನೆಯ ಸುರಿಮಳೆಯಾಗಿದೆ. ಆದರೆ, ಇಸ್ರೇಲ್ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಇದು ತನ್ನ ರಾಷ್ಟ್ರೀಯ ಭದ್ರತೆಗೆ ಅಗತ್ಯವಾಗಿತ್ತು ಎಂದು ಹೇಳಿಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version