• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಇನ್ಮೇಲೆ ಮಹಾನಟಿ ಸೀಸನ್​ 2ದೆ ಭರ್ಜರಿ ಸೌಂಡ್..! ಈ ಬಾರಿ ಯಾರೆಲ್ಲಾ ಆಯ್ಕೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 17, 2025 - 10:28 am
in ಕಿರುತೆರೆ, ಸಿನಿಮಾ
0 0
0
Web 2025 06 17t102158.753

ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಮಹಾನಟಿ ತನ್ನ ಎರಡನೇ ಆವೃತ್ತಿಯೊಂದಿಗೆ ಭರ್ಜರಿಯಾಗಿ ಮರಳಿದೆ. ಉದಯೋನ್ಮುಖ ಪ್ರತಿಭೆಗಳಿಗೆ ಅಭಿನಯ ಕ್ಷೇತ್ರದಲ್ಲಿ ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ವೇದಿಕೆ ಕಲ್ಪಿಸುವ ಈ ಕಾರ್ಯಕ್ರಮವು, ಮೊದಲ ಆವೃತ್ತಿಯ ಯಶಸ್ಸಿನ ಬೆನ್ನಲ್ಲೇ ಈಗ ಹೊಸ ಕಾನ್ಸೆಪ್ಟ್‌ಗಳೊಂದಿಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ.

ರಾಜ್ಯದಾದ್ಯಂತ ಆಯ್ಕೆಯಾದ 16 ಪ್ರತಿಭಾನ್ವಿತ ಸ್ಪರ್ಧಿಗಳು

ಅಭಿನಯದ ಮೇಲೆ ಆಸಕ್ತಿಯಿರುವ ಯುವತಿಯರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಡಿಷನ್‌ನಲ್ಲಿ ಭಾಗವಹಿಸಿದ್ದರು. ಒಟ್ಟು 24 ಮಂದಿ ಮೆಗಾ ಆಡಿಷನ್‌ಗೆ ಆಯ್ಕೆಯಾಗಿದ್ದವರಲ್ಲಿ, ಕಠಿಣ ಆಯ್ಕೆ ಪ್ರಕ್ರಿಯೆಯ ನಂತರ 16 ಪ್ರತಿಭಾನ್ವಿತ ಯುವತಿಯರು ಮಹಾನಟಿ ಸೀಸನ್ 2ಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಸ್ಪರ್ಧಿಗಳು:

RelatedPosts

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ

ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ

ADVERTISEMENT
ADVERTISEMENT

ಅದರಲ್ಲಿ ಸಿಂಚನಾ. ಆರ್​ ಮೈಸೂರು, ವರ್ಷಾ ಡಿಗ್ರಜೆ ಚಿಕ್ಕೋಡಿ, ಪೂಜಾ ರಮೇಶ್​ ಬೆಂಗಳೂರು, ವಂಶಿ ರತ್ನ ಕುಮಾರ್​ ದಕ್ಷಿಣ ಕನ್ನಡ, ಖುಷಿ ಬೆಳಗಾವಿ, ಶ್ರೀಯ ಅಗಮ್ಯ ಮೈಸೂರು, ತನಿಷ್ಕ ಮೂರ್ತಿ ಮೈಸೂರು, ಬೆಂಗಳೂರಿನ ಭೂಮಿಕ ಟಿ, ಬೀದರ್​ನ ದಿವ್ಯಾಂಜಲಿ, ಚಿಕ್ಕಮಗಳೂರಿನ ಸೌಗಂಧಿಕ, ತೀರ್ಥಹಳ್ಳಿಯ ಮಾನ್ಯ ರಮೇಶ್​, ಬೆಂಗಳೂರಿನ ನಿವಿಕ್ಷ, ಮೈಸೂರಿನ ಪ್ರೇರಣ ವಿ ಪಾಟೀಲ್​, ದಾವಣಗೆರೆಯ ವರ್ಷ ಕೆ.ಪಿ, ಸುಳ್ಯದ ಸಾಯಿಶ್ರುತಿ, ತುಮಕೂರಿನ ದೀಪಿಕಾ ಆಯ್ಕೆ ಆಗಿರೋ ಪ್ರತಿಭೆಗಳು.

ಈ ಸ್ಪರ್ಧಿಗಳು ತಮ್ಮ ವಿಶಿಷ್ಟ ಪ್ರತಿಭೆಯನ್ನು ವಿಭಿನ್ನ ಕಾನ್ಸೆಪ್ಟ್‌ಗಳ ಮೂಲಕ ಪ್ರದರ್ಶಿಸಲಿದ್ದಾರೆ. ಮುಂದಿನ ವಾರದಿಂದ ಈ ಯುವತಿಯರು ತಮ್ಮ ಅಭಿನಯ ಕೌಶಲ್ಯವನ್ನು ಅನಾವರಣಗೊಳಿಸಲು ಸಿದ್ಧರಾಗಿದ್ದಾರೆ.

View this post on Instagram

 

A post shared by Zee Kannada (@zeekannada)

ಸ್ಟಾರ್‌ ತಾರಾಗಣದ ತಂಡ

ಕಳೆದ ಸೀಸನ್‌ನಂತೆ ಈ ಬಾರಿಯೂ ಮಹಾನಟಿ ಸೀಸನ್ 2 ತನ್ನ ಸ್ಟಾರ್‌ ತಾರಾಗಣದಿಂದ ಗಮನ ಸೆಳೆಯುತ್ತಿದೆ. ನಟ ರಮೇಶ್ ಅರವಿಂದ್, ನಟಿಯರಾದ ನಿಶ್ವಿಕಾ ಮತ್ತು ಪ್ರೇಮಾ, ನಿರ್ದೇಶಕ ತರುಣ್ ಸುಧೀರ್ ತೀರ್ಪುಗಾರರಾಗಿ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ. ಜೊತೆಗೆ, ಅನುಶ್ರೀ ಅವರು ನಿರೂಪಕಿಯಾಗಿ ಕಾರ್ಯಕ್ರಮಕ್ಕೆ ಮೆರಗು ತಂದಿದ್ದಾರೆ.

ಮಹಾನಟಿ ಕಾರ್ಯಕ್ರಮವು ಕೇವಲ ರಿಯಾಲಿಟಿ ಶೋ ಆಗದೆ, ಯುವತಿಯರಿಗೆ ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಒಂದು ವೇದಿಕೆಯಾಗಿದೆ. ವಿಭಿನ್ನ ಕಾನ್ಸೆಪ್ಟ್‌ಗಳು, ರೋಚಕ ಸ್ಪರ್ಧೆಗಳು ಮತ್ತು ಸ್ಟಾರ್‌ ತೀರ್ಪುಗಾರರ ತಂಡವು ಈ ಕಾರ್ಯಕ್ರಮವನ್ನು ಎಲ್ಲರ ಮನೆಯ ಮಾತಾಗಿಸಿದೆ. ಮೊದಲ ಆವೃತ್ತಿಯ ಯಶಸ್ಸಿನಿಂದ ಉತ್ತೇಜಿತರಾದ ಅಭಿಮಾನಿಗಳು, ಈ ಬಾರಿಯ ಸೀಸನ್‌ನಿಂದ ಇನ್ನಷ್ಟು ರೋಮಾಂಚಕ ಕ್ಷಣಗಳನ್ನು ನಿರೀಕ್ಷಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 07t231607.492

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

by ಶಾಲಿನಿ ಕೆ. ಡಿ
August 7, 2025 - 11:17 pm
0

Untitled design 2025 08 07t230919.851

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

by ಶಾಲಿನಿ ಕೆ. ಡಿ
August 7, 2025 - 11:09 pm
0

Untitled design 2025 08 07t224927.705

ಧರ್ಮಸ್ಥಳ ಕೇಸ್: ಮಾಧ್ಯಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಹರ್ಷೇಂದ್ರ ಕುಮಾರ್

by ಶಾಲಿನಿ ಕೆ. ಡಿ
August 7, 2025 - 11:02 pm
0

Untitled design 2025 08 07t224114.522

N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ

by ಶಾಲಿನಿ ಕೆ. ಡಿ
August 7, 2025 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 01t212524.204
    ‘ಕಾಮಿಡಿ ಕಿಲಾಡಿಗಳು’ ಖ್ಯಾತ ಚಂದ್ರಶೇಖರ್ ಸಿದ್ದಿ ನಿಧನ
    August 1, 2025 | 0
  • Bigg boss 19
    ಆಗಸ್ಟ್ 24ರಿಂದ ಬಿಗ್ ಬಾಸ್ ಹೊಸ ಸೀಸನ್ ಆರಂಭ, ಬಂತು ಸಿಕ್ಕಾಪಟ್ಟೆ ಫನ್‌ನ ಪ್ರೋಮೋ!
    July 31, 2025 | 0
  • Untitled design (86)
    ಸುವರ್ಣ ಸಂಕಲ್ಪ ಅಮೃತಘಳಿಗೆ ನೇತೃತ್ವ ವಹಿಸಿಕೊಂಡ ಜೋಗಿ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್
    July 31, 2025 | 0
  • Untitled design (66)
    ಜೀ ಕನ್ನಡದಲ್ಲಿ ಹೊಸ ರಿಯಾಲಿಟಿ ಶೋ: ‘ನಾವು ನಮ್ಮವರು’ ಆಗಸ್ಟ್ 2 ರಿಂದ ರಾತ್ರಿ 9ಕ್ಕೆ
    July 30, 2025 | 0
  • Web 2025 07 26t222410.595
    ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!
    July 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version