• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2025 - 3:43 pm
in ಸಿನಿಮಾ
0 0
0
Untitled design 2025 06 18t154212.684

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಖ್ಯಾತ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ಬಾರಿ ಹಿರಿಯ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್, ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಉಪ್ಪಿ-ರುಪ್ಪಿ’ ಚಿತ್ರಕ್ಕಾಗಿ ಒಪ್ಪಂದ ಮಾಡಿಕೊಂಡು, ಅಡ್ವಾನ್ಸ್‌ನಲ್ಲಿ 13 ಲಕ್ಷ ರೂಪಾಯಿ ಪಡೆದಿದ್ದ ರಚಿತಾ, ಚಿತ್ರೀಕರಣಕ್ಕೆ ಸಹಕರಿಸದೆ, ಸಿನಿಮಾವನ್ನೇ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ನಿರ್ಮಾಪಕಿಗೆ ಸುಮಾರು 1.5 ಕೋಟಿ ರೂಪಾಯಿಗಳ ಆರ್ಥಿಕ ನಷ್ಟವಾಗಿದೆ ಎಂದು ದೂರಲಾಗಿದೆ.

ಎಂಟು ವರ್ಷಗಳ ಹಿಂದೆ, ನಟ ಉಪೇಂದ್ರ ಜೊತೆಗೆ ರಚಿತಾ ರಾಮ್ ‘ಉಪ್ಪಿ-ರುಪ್ಪಿ’ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದರು. ವಿಜಯಲಕ್ಷ್ಮಿ ಅರಸ್ ನಿರ್ಮಾಣ ಮತ್ತು ಕೆ. ಮಾದೇಶ್ ನಿರ್ದೇಶನದ ಈ ಚಿತ್ರಕ್ಕೆ ರಚಿತಾ 23 ಲಕ್ಷ ರೂಪಾಯಿ ಸಂಭಾವನೆಗೆ ಒಪ್ಪಂದ ಮಾಡಿಕೊಂಡಿದ್ದರು. ಈ ಒಪ್ಪಂದದ ಮೇರೆಗೆ, 13 ಲಕ್ಷ ರೂಪಾಯಿಗಳನ್ನು ಮುಂಗಡವಾಗಿ ಪಡೆದಿದ್ದ ರಚಿತಾ, ಚಿತ್ರೀಕರಣಕ್ಕೆ ಸರಿಯಾಗಿ ಸಹಕರಿಸಲಿಲ್ಲ ಎಂದು ಆರೋಪಿಸಲಾಗಿದೆ. 2017ರಲ್ಲಿ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಯೋಜಿಸಲಾಗಿತ್ತು. ರಚಿತಾ ಬರುವುದಾಗಿ ಒಪ್ಪಿಕೊಂಡಿದ್ದರಿಂದ, ಚಿತ್ರತಂಡ ಅವರಿಗಾಗಿ ಟಿಕೆಟ್‌ಗಳನ್ನು ಬುಕ್ ಮಾಡಿ, ಸೂಟ್ ರೂಂಗಳನ್ನು ರಿಸರ್ವ್ ಮಾಡಿತ್ತು. ಆದರೆ, ರಚಿತಾ 15 ದಿನಗಳ ಕಾಲ “ಈಗ ಬರ್ತೀನಿ, ಆಗ ಬರ್ತೀನಿ” ಎಂದು ಆಟವಾಡಿಸಿದ್ದಾರೆ ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಾರೆ.

ಈ ಅವಧಿಯಲ್ಲಿ ಚಿತ್ರತಂಡ, ರಚಿತಾ ರಾಮ್‌ಗಾಗಿ ಕಾಯುತ್ತಾ, ದಿನವೂ ಟಿಕೆಟ್‌ಗಳನ್ನು ಬುಕ್ ಮಾಡಿ, ರೂಂಗಳನ್ನು ರಿಸರ್ವ್ ಮಾಡಿಕೊಂಡಿತ್ತು. ಆದರೆ, ರಚಿತಾ ಬಾರದ ಕಾರಣ, ಚಿತ್ರತಂಡ ಕೊನೆಗೆ ಉಪೇಂದ್ರ ಅವರ ಭಾಗವನ್ನು ಮಾತ್ರ ಚಿತ್ರೀಕರಣ ಮಾಡಿ ವಾಪಸ್ ಆಗಿತ್ತು. ಮೈಸೂರಿನಲ್ಲಿ ನಡೆದ ಚಿತ್ರೀಕರಣದಲ್ಲಿ ಕೇವಲ ಒಂದೇ ಒಂದು ದಿನ ರಚಿತಾ ಭಾಗವಹಿಸಿದ್ದರು. ಇದರಿಂದಾಗಿ, ಸಿನಿಮಾ ಕೇವಲ 35% ಪೂರ್ಣಗೊಂಡು, ಅರ್ಧಕ್ಕೆ ನಿಂತುಹೋಗಿತ್ತು. ಈ ಎಲ್ಲ ಗೊಂದಲಗಳಿಂದಾಗಿ, ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್‌ಗೆ ಒಂದೂವರೆ ಕೋಟಿ ರೂಪಾಯಿಗಳಷ್ಟು ಆರ್ಥಿಕ ನಷ್ಟವಾಗಿದೆ ಎಂದು ದೂರಲಾಗಿದೆ.

ಈ ಘಟನೆಯ ನಂತರ, ರಚಿತಾ ರಾಮ್ ಸಂಪರ್ಕಕ್ಕೆ ಸಿಗದೆ, ನಿರ್ಮಾಪಕಿಯನ್ನು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ, ತಾಳ್ಮೆ ಕಳೆದುಕೊಂಡ ವಿಜಯಲಕ್ಷ್ಮಿ, ಫಿಲ್ಮ್ ಚೇಂಬರ್‌ನಲ್ಲಿ ದೂರು ದಾಖಲಿಸಿದ್ದಾರೆ. ಈ ದೂರು ಎರಡು ತಿಂಗಳ ಹಿಂದೆ ದಾಖಲಾಗಿತ್ತು.

ಇದಕ್ಕೂ ಮೊದಲು, ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಸಂದರ್ಭದಲ್ಲಿ ಕೂಡ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್‌ಗೆ ದೂರು ನೀಡಿದ್ದರು. ಈ ದೂರಿನಲ್ಲಿ, ರಚಿತಾ ರಾಮ್ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸದೆ, ಚಿತ್ರತಂಡಕ್ಕೆ ತೊಂದರೆ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಾಗಶೇಖರ್, “ರಮ್ಯಾ, ತಮನ್ನಾ ಸೇರಿದಂತೆ ಹಲವು ನಟಿಯರ ಜೊತೆ ಕೆಲಸ ಮಾಡಿದ್ದೇನೆ, ಆದರೆ ಯಾವ ನಟಿಯೂ ಇಂತಹ ಸಮಸ್ಯೆ ಉಂಟುಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version