• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧನುಷ್ ಭಾವುಕ..’ಕುಬೇರ’ನಿಂದ ನಿರ್ಮಾಪಕ ಶ್ರೀಮಂತ

ಬ್ಲಾಕ್ ಬಸ್ಟರ್ ಸೋಶಿಯಲ್ ಡ್ರಾಮಾ..ರಶ್ಮಿಕಾ ರಂಗು..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 21, 2025 - 6:35 pm
in ಸಿನಿಮಾ
0 0
0
Web (25)

ಧನುಷ್-ನಾಗಾರ್ಜುನ್ ಕುಬೇರನಿಗೆ ದೇಶಾದ್ಯಂತ ಒಳ್ಳೆಯ ಪ್ರಶಂಸೆ, ಪ್ರತಿಕ್ರಿಯೆಗಳು ವ್ಯಕ್ತವಾಗ್ತಿವೆ. ಬ್ಲಾಕ್ ಬಸ್ಟರ್ ಸಿನಿಮಾಗೆ ಪ್ರೇಕ್ಷಕರು ಕೊಟ್ಟ ಬೊಂಬಾಟ್ ರೆಸ್ಪಾನ್ಸ್‌ಗೆ ಧನುಷ್ ಅಕ್ಷರಶಃ ಭಾವುಕರಾಗಿದ್ದಾರೆ. ತಮ್ಮನ್ನ ತಾವು ಬಿಗ್ ಸ್ಕ್ರೀನ್ ಮೇಲೆ ನೋಡಿಕೊಂಡು ಕಣ್ಣೀರು ಹಾಕಿದ್ದಾರೆ.

ಶೇಖರ್ ಕಮ್ಮುಲ ಕುಬೇರ ಸಿನಿಮಾಗೆ ಎಲ್ಲೆಡೆಯಿಂದ ಪ್ರಶಂಸೆಗಳ ಮಹಾಪೂರವೇ ಹರಿದು ಬರ್ತಿದೆ. ಧನುಷ್ ಹಾಗೂ ನಾಗಾರ್ಜುನ್ ಜೋಡಿ ಅಕ್ಷರಶಃ ಮೋಡಿ ಮಾಡಿದೆ. ಇದೇ ಮೊದಲ ಬಾರಿಗೆ ದೊಡ್ಡ ಕ್ಯಾನ್ವಾಸ್‌‌ನಲ್ಲಿ ಸಿನಿಮಾ ಮಾಡಿದ ಡೈರೆಕ್ಟರ್‌ಗೆ ಮತ್ತೊಂದು ಮಹತ್ವದ ಜಯ ಸಿಕ್ಕಿದೆ. ಸೋಶಿಯಲ್ ಡ್ರಾಮಾಗೆ ಮೂಲೆ ಮೂಲೆಗಳಿಂದ ಭರ್ಜರಿ ರೆಸ್ಪಾನ್ಸ್ ಸಿಗ್ತಿದ್ದು, ಗಲ್ಲಾ ಪೆಟ್ಟಿಗೆಯಲ್ಲೂ ಸೌಂಡ್ ಮಾಡ್ತಿದೆ ಕುಬೇರ.

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ

‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್

ADVERTISEMENT
ADVERTISEMENT

Hq720

ಫಸ್ಟ್ ಡೇ ಫಸ್ಟ್ ಶೋ ನೋಡಿದ ಬಳಿಕ ಜನ ಕೊಟ್ಟ ರೆಸ್ಪಾನ್ಸ್ ಹಾಗೂ ತಮ್ಮ ಭಿಕ್ಷುಕನ ಪಾತ್ರವನ್ನು ತಾವೇ ದೊಡ್ಡ ಪರದೆ ಮೇಲೆ ನೋಡಿದ ಧನುಷ್ ಸಿಕ್ಕಾಪಟ್ಟೆ ಭಾವುಕರಾಗಿದ್ದಾರೆ.ಖುಷಿಗೆ ಕಣ್ಣೀರು ಕೂಡ ಹಾಕಿದ್ದಾರೆ. ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

Whatsapp image 2025 06 19 at 10.49.24 am (1)

ನಮ್ಮ ಕನ್ನಡತಿ, ನ್ಯಾಷನಲ್ ಕ್ರಶ್ ರಶ್ಮಿಕಾ ಕೂಡ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದು ಮತ್ತೊಂದು ಬ್ಲಾಕ್ ಬಸ್ಟರ್ ಆಕೆಯ ಖಾತೆಗೆ ಸೇರ್ಪಡೆ ಆಗಿದೆ. ಇನ್ನು ಸಿನಿಮಾ ನೋಡಿದ ಒಬ್ಬರು ಕೂಡ ಚೆನ್ನಾಗಿಲ್ಲ ಅಂತ ಹೇಳದೇ ಇರೋದು ಗಮನಾರ್ಹ ವಿಷಯ. ಬುಕ್ ಮೈ ಶೋನಲ್ಲಿ 9 ಹಾಗೂ ಗೂಗಲ್‌‌ನಲ್ಲಿ 4.6 ರೇಟಿಂಗ್ ಪಡೆದಿರೋ ಕುಬೇರ, ಮೊದಲ ದಿನ ಬರೋಬ್ಬರಿ 13 ಕೋಟಿ ರೂಪಾಯಿ ಗಳಿಸೋ ಮೂಲಕ ಹುಬ್ಬೇರಿಸಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
  • ಮುನ್ಸೂಚನೆ (25)
    ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ
    July 30, 2026 | 0
  • ಮುನ್ಸೂಚನೆ (16)
    ‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್
    July 30, 2026 | 0
  • ಬಲಿಷ್ಠ (17)
    ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version