• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೊನೆಗೂ ಹಂಸಲೇಖ ಡೈರೆಕ್ಟರ್..CM ಮನೆಯಲ್ಲೇ ಪೂಜೆ..!

4 ದಶಕಗಳ ಡೈರೆಕ್ಟರ್ ಕನಸು..ಕೊನೆಗೂ ‘ಓಕೆ’ ಎಂದ ದೇವ್ರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 21, 2025 - 4:53 pm
in ಸಿನಿಮಾ
0 0
0
Web (22)

ನಾದಬ್ರಹ್ಮ ಹಂಸಲೇಖ 37 ವರ್ಷಗಳ ಕನಸು ಕೊನೆಗೂ ನನಸಾಗ್ತಿದೆ. ಡೈರೆಕ್ಟರ್ ಆಗೋಕೆ ಬಂದವರು ಮ್ಯೂಸಿಕ್ ಕಂಪೋಸರ್ ಆದರು. ಒಂದಲ್ಲ ಎರಡಲ್ಲ ಮೂರು ಬಾರಿ ಡೈರೆಕ್ಟರ್ ಆಗಲು ಹೋಗಿ ವಿಫಲವಾಗಿದ್ರು. ಇದೀಗ ನೇರವಾಗಿ ಸಿಎಂ ಮನೆಯಲ್ಲೇ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾಗೆ ಮುಹೂರ್ತ ಇಟ್ಟಿದ್ದಾರೆ.

ನಾದಬ್ರಹ್ಮ ಹಂಸಲೇಖ ಕನ್ನಡ ಚಿತ್ರರಂಗದ ಸಂಗೀತ ಸಾಮ್ರಾಟ. ಸಂಗೀತದ ಮಹಾ ಸಮುದ್ರ. ರಾಗಗಳ ರಾಜ. ಮ್ಯೂಸಿಕ್ ಯೂನಿವರ್ಸಿಟಿ. 37 ವರ್ಷಗಳ ಕರಿಯರ್‌‌ನಲ್ಲಿ ಸಾವಿರಾರು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ನೂರಾರು ಹಾಡುಗಳಿಗೆ ಸಾಹಿತ್ಯವೂ ರಚಿಸಿದ್ದಾರೆ. ಒಂದಷ್ಟು ಸಿನಿಮಾಗಳಿಗೆ ಬರವಣಿಗೆ ಕೂಡ ಮಾಡಿದ್ದಾರೆ. ಆದ್ರೆ ಇಲ್ಲಿಯವರೆಗೂ ಯಾವುದೇ ಸಿನಿಮಾ ನಿರ್ದೇಶನ ಮಾಡಿಲ್ಲ.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

Hamsalekha (4) ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದ ಬರೋಬ್ಬರಿ 4 ದಶಕಗಳ ನಂತ್ರ ತಮ್ಮ ಚೊಚ್ಚಲ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಈ ಮ್ಯೂಸಿಕ್ ಮಾಂತ್ರಿಕ ಹಂಸಲೇಖ. ಮಹಾಗುರುಗಳಾಗಿ ಚಿತ್ರರಂಗದಲ್ಲಿ ಅದೆಷ್ಟೋ ಮಂದಿಗೆ ರೋಲ್ ಮಾಡೆಲ್ ಆಗಿರೋ ಇವರು ಸ್ಫೂರ್ತಿಯ ಚಿಲುಮೆಯೂ ಹೌದು. ಇವರಲ್ಲಿ ತಾನು ಡೈರೆಕ್ಟರ್ ಆಗಲಿಲ್ಲ ಅನ್ನೋ ಕೊರಗಿತ್ತು. ಅದು ಸಾಕಾರವಾಗುವ ದಿನ ಬಂದೇ ಬಿಟ್ಟಿದೆ. ಇದೇ ಜೂನ್ 23ರ ಬೆಳಗ್ಗೆ ಸೋಮವಾರದಂದು ತಮ್ಮ ಮೊದಲ ನಿರ್ದೇಶನದ ಓಕೆ ಸಿನಿಮಾಗೆ ಮುಹೂರ್ತ ಫಿಕ್ಸ್ ಆಗಿದೆ.

Hamsalekha (6)

ಸಿಎಂ ಸಿದ್ದರಾಮಯ್ಯಮನವರ ಕೃಷ್ಣ ನಿವಾಸದಲ್ಲೇ ಮುಹೂರ್ತ ಪೂಜೆ ಆಯೋಜಿಸಿರುವುದು ಇಂಟರೆಸ್ಟಿಂಗ್. ಸಿಎಂ ಸಿದ್ದು ಚಿತ್ರಕ್ಕೆ ಚಾಲನೆ ನೀಡಲಿದ್ದು, ಈ ಬಾರಿ ಶತಾಯ ಗತಾಯ ಸಿನಿಮಾ ಡೈರೆಕ್ಟ್ ಮಾಡಿ, ರಿಲೀಸ್ ಮಾಡೋ ಮೂಲಕ ಚಿತ್ರ ನಿರ್ದೇಶಕನ ಪಟ್ಟ ಧರಿಸಲೇಬೇಕು ಅಂತ ಮನಸ್ಸು ಮಾಡಿದ್ದಾರೆ ಹಂಸಲೇಖ. ಯಾಕಂದ್ರೆ ಹಂಸಲೇಖ ಸಂಗೀತ ಸಂಯೋಜಕರಾಗೋಕೆ ಮುನ್ನ ಡೈರೆಕ್ಟರ್ ಆಗುವ ಕನಸು ಕಂಡಿದ್ರು. ಡೈರೆಕ್ಟರ್ ಆಗ್ಬೇಕು ಅಂತಲೇ ಚಿತ್ರರಂಗಕ್ಕೆ ಬಂದಿದ್ರು. ಒಂದಲ್ಲ ಎರಡಲ್ಲ ಮೂರು ಬಾರಿ ಆ ಕನಸು ವಿಘ್ನಗೊಂಡಿದೆ.

Hamsalekha 2025 06 e2e15ea8091db5f4b6106cb981e97048 3x2

ರಾಹುಚಂದ್ರ ಅನ್ನೋ ಸಿನಿಮಾಗೆ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳಿದ್ರು. ನಂತರ ಸುಗ್ಗಿ ಅನ್ನೋ ಸಿನಿಮಾನ ಅನೌನ್ಸ್ ಮಡಿದ್ರು. ಅದಾದ ಬಳಿಕ ಶಾಕುಂತಲೆ ಚಿತ್ರ ಮಾಡೋದಾಗಿ ಘೋಷಿಸಿದ್ರು. ಆದ್ರೆ ಈ ಮೂರೂ ಸಿನಿಮಾಗಳು ಬೆಳ್ಳಿತೆರೆಗೆ ಬರಲೇ ಇಲ್ಲ.

Hamsalekha

ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆಗೂಡಿ ಹಂಸಲೇಖ ಗ್ರೇಟ್ ಕಾಂಬೋ ಆಗಿ ಕಮಾಲ್ ಮಾಡಿದ್ರು. ಸಂಗೀತ ಲೋಕದಲ್ಲಿ ಪ್ರೇಮಲೋಕ ಸೃಷ್ಠಿಸಿದ್ರು. ಆದ್ರೂ ಅವ್ರಲ್ಲಿರೋ ನಿರ್ದೇಶನದ ಹಸಿವು ಹಾಗೇ ಇದೆ. ಅದೀಗ ನನಸಾಗ್ತಿರೋದು ಅವ್ರಿಗೆ ಸಿಕ್ಕಾಪಟ್ಟೆ ಖುಷಿ ಕೊಟ್ಟಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version