• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇರಾನ್‌ನ ಪರಮಾಣು ತಾಣಗಳ ಧ್ವಂಸ: ಅಮೆರಿಕದ ವಾಯುದಾಳಿಯ ನಂತರ ಟ್ರಂಪ್‌ರಿಂದ ಧಮ್ಕಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 22, 2025 - 9:45 am
in ದೇಶ, ವಿದೇಶ
0 0
0
Web (35)

ಇರಾನ್-ಇಸ್ರೇಲ್ ಸಂಘರ್ಷದಲ್ಲಿ ಅಮೆರಿಕ ಎಂಟ್ರಿ ಕೊಟ್ಟಿದ್ದು, ಇರಾನ್‌ನ ಮೂರು ಪ್ರಮುಖ ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ತೀವ್ರ ವಾಯುದಾಳಿ ನಡೆಸಿದೆ. ಈ ದಾಳಿಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ತಕ್ಷಣ ಯುದ್ಧ ನಿಲ್ಲಿಸದಿದ್ದರೆ ಮತ್ತೊಂದು ದಾಳಿಯ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ವಾಯುಸೇನೆಯು ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಪರಮಾಣು ತಾಣಗಳ ಮೇಲೆ ತೀವ್ರ ವಾಯುದಾಳಿಗಳನ್ನು ನಡೆಸಿದೆ. ಫೋರ್ಡೋದ ಭೂಗತ ಸೌಕರ್ಯವು ಪರಮಾಣು ಶಸ್ತ್ರಾಸ್ತ್ರ ತಯಾರಿಕೆಯ ಕೇಂದ್ರವಾಗಿದ್ದು, ಇದರ ಮೇಲೆ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು ಎಸೆಯಲಾಗಿದೆ. ಆದರೆ, ಇರಾನ್ ಮಾಧ್ಯಮಗಳ ಪ್ರಕಾರ, ಯುರೇನಿಯಂ ದಾಸ್ತಾನು ಈ ತಾಣಗಳಿಂದ ಈಗಾಗಲೇ ಸ್ಥಳಾಂತರಗೊಂಡಿದ್ದು, ದಾಳಿಯಿಂದ ಪರಮಾಣು ಶಸ್ತ್ರಾಸ್ತ್ರ ತಯಾರಿಕೆಗೆ ಯಾವುದೇ ತಡೆಯಾಗಿಲ್ಲ ಎಂದು ಹೇಳಲಾಗಿದೆ.

RelatedPosts

ಅಮೆರಿಕ ಎದುರು 3 ಹಂತದ ಸಂಧಾನ ಪ್ರಸ್ತಾಪ ಇರಿಸಿದ ಇರಾನ್

ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ

ಹೆಂಡತಿಯನ್ನು ಕೊಂದು ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಗಂಡ

ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಶೇಖ್ ಯೂಸುಫ್ ಅಫ್ರಿದಿಯ ಗುಂಡಿಕ್ಕಿ ಹ*ತ್ಯೆ

ADVERTISEMENT
ADVERTISEMENT

ಟ್ರಂಪ್‌ರಿಂದ ಇರಾನ್‌ಗೆ ಎಚ್ಚರಿಕೆ
ವಾಯುದಾಳಿಯ ನಂತರ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ, “ನಮ್ಮ ಎಲ್ಲಾ ವಿಮಾನಗಳು ಇರಾನ್‌ನ ವಾಯುಪ್ರದೇಶವನ್ನು ಸುರಕ್ಷಿತವಾಗಿ ತೊರೆದಿವೆ. ಫೋರ್ಡೋದಲ್ಲಿ ಹೆಚ್ಚಿನ ಬಾಂಬ್‌ಗಳನ್ನು ಎಸೆಯಲಾಗಿದೆ. ನಮ್ಮ ವೀರ ಯೋಧರಿಗೆ ಅಭಿನಂದನೆಗಳು. ಜಗತ್ತಿನ ಬೇರೆ ಯಾವ ಸೈನ್ಯಕ್ಕೂ ಇಂತಹ ಕಾರ್ಯಾಚರಣೆ ಸಾಧ್ಯವಿಲ್ಲ” ಎಂದು ಬರೆದಿದ್ದಾರೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್, ಇರಾನ್ ತಕ್ಷಣ ಯುದ್ಧವನ್ನು ನಿಲ್ಲಿಸದಿದ್ದರೆ ಮತ್ತೊಂದು ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಶ್ವೇತಭವನದ ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್‌ನ ಪೂರ್ವಸಿದ್ಧತೆ
ಇರಾನ್ ಈಗಾಗಲೇ ಮಾರ್ಚ್ 2025ರಿಂದ ತನ್ನ ಪರಮಾಣು ಶಸ್ತ್ರಾಸ್ತ್ರ ತಯಾರಿಕೆಗೆ ಬೇಕಾದ ಯುರೇನಿಯಂ ದಾಸ್ತಾನುವನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿತ್ತು. ಇಸ್ರೇಲ್ ಯಾವುದೇ ಸಮಯದಲ್ಲಿ ದಾಳಿ ಮಾಡಬಹುದು ಎಂಬ ಆತಂಕದಿಂದ ಈ ಕ್ರಮ ಕೈಗೊಳ್ಳಲಾಗಿತ್ತು. ಈ ಕಾರಣದಿಂದ ಅಮೆರಿಕದ ವಾಯುದಾಳಿಯಿಂದ ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಗಣನೀಯ ಹಾನಿಯಾಗಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (52)

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

by ಶ್ರೀದೇವಿ ಬಿ. ವೈ
April 27, 2026 - 4:24 pm
0

BeFunky collage (51)

ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ

by ಶ್ರೀದೇವಿ ಬಿ. ವೈ
April 27, 2026 - 4:06 pm
0

BeFunky collage (50)

ಯೆಜ್ಡಿ ಮತ್ತು ಬಿಎಸ್ಎನಿಂದ 2 ಹೊಸ ಬೈಕ್‌ ಬಿಡುಗಡೆ: ಇವು ದ್ವಿಚಕ್ರ ವಾಹನ ಜಗತ್ತಿನ ‘ಎಸ್‌ಯುವಿ’ಗಳು!

by ಶ್ರೀದೇವಿ ಬಿ. ವೈ
April 27, 2026 - 3:37 pm
0

Untitled design 2026 04 27T145001.547

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 27, 2026 - 2:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 27T122936.025
    ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ
    April 27, 2026 | 0
  • Untitled design 2026 04 27T114720.263
    ಹೆಂಡತಿಯನ್ನು ಕೊಂದು ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಗಂಡ
    April 27, 2026 | 0
  • Untitled design 2026 04 27T105038.274
    ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಶೇಖ್ ಯೂಸುಫ್ ಅಫ್ರಿದಿಯ ಗುಂಡಿಕ್ಕಿ ಹ*ತ್ಯೆ
    April 27, 2026 | 0
  • Untitled design 2026 04 26T150935.897
    ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ
    April 26, 2026 | 0
  • Untitled design 2026 04 26T124824.844
    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version