• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ಸಲ್ಮಾನ್ ಖಾನ್‌ಗೆ ಗಂಭೀರ ಕಾಯಿಲೆ

ಅನಾರೋಗ್ಯದ ಬಗ್ಗೆ ಸ್ವತಃ ಬಾಯಿಬಿಟ್ಟ ಸಲ್ಮಾನ್ ಖಾನ್‌

admin by admin
June 23, 2025 - 10:38 am
in ಸಿನಿಮಾ
0 0
0
1 (24)

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತಮ್ಮ ಆರೋಗ್ಯದ ಬಗ್ಗೆ ಆಘಾತಕಾರಿ ಸುದ್ದಿಯೊಂದನ್ನು ಬಹಿರಂಗಪಡಿಸಿದ್ದಾರೆ. ಖ್ಯಾತ ಕಾಮಿಡಿ ಕಾರ್ಯಕ್ರಮ ಕಪಿಲ್ ಶರ್ಮಾ ಶೋನಲ್ಲಿ ಮಾತನಾಡಿದ ಸಲ್ಮಾನ್, ತಾನು ಮೆದುಳಿನ ರಕ್ತನಾಳದ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. “ನನ್ನ ಮೆದುಳಿನ ರಕ್ತನಾಳ ಉಬ್ಬಿದೆ. ಅಪಧಮನಿಗಳು ಮತ್ತು ರಕ್ತನಾಳಗಳ ನಡುವೆ ಅಸಹಜ ಸಂಪರ್ಕದ ಸಮಸ್ಯೆ ಇದೆ,” ಎಂದು ಅವರು ಹೇಳಿದ್ದಾರೆ.

ಈ ಆರೋಗ್ಯ ಸಮಸ್ಯೆಯಿಂದಾಗಿ ಅವರಿಗೆ ಸರಿಯಾಗಿ ನಡೆಯುವುದೂ ಕಷ್ಟವಾಗುತ್ತಿದೆ. ಆದರೂ, ಈ ಸವಾಲುಗಳ ನಡುವೆಯೂ ಅವರು ಸಿನಿಮಾ ಚಿತ್ರೀಕರಣ ಮತ್ತು ಡ್ಯಾನ್ಸ್ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ. ರಶ್ಮಿಕಾ ಮಂದಣ್ಣ ಜೊತೆಗಿನ ಇತ್ತೀಚಿನ ಚಿತ್ರ ‘ಸಿಕಂದರ್’ನ ಸೋಲಿಗೆ ಈ ಆರೋಗ್ಯ ಸಮಸ್ಯೆಯೂ ಒಂದು ಕಾರಣವಾಗಿರಬಹುದು ಎಂದು ಸಲ್ಮಾನ್ ಖಾನ್ ಅವರು ಸೂಚಿಸಿದ್ದಾರೆ.

RelatedPosts

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

ADVERTISEMENT
ADVERTISEMENT

60 ವರ್ಷ ವಯಸ್ಸಿನ ಸಲ್ಮಾನ್ ಖಾನ್ ಇನ್ನೂ ಮದುವೆಯಾಗದೇ ಇರುವ ಬಗ್ಗೆಯೂ ಚರ್ಚೆಗೆ ಕಾರಣವಾಗಿದೆ. ಅವರ ಈ ಆರೋಗ್ಯ ಸಮಸ್ಯೆಯೇ ಮದುವೆಗೆ ತಡೆಯಾಗಿರಬಹುದೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಸಲ್ಮಾನ್‌ರ ಈ ಹೇಳಿಕೆಯಿಂದ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಭಾರೀ ಚರ್ಚೆಗೆ ಒಳಗಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

by ದಿಶಾ ಕೆ. ಎಸ್.
September 6, 2026 - 4:50 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

by ದಿಶಾ ಕೆ. ಎಸ್.
September 6, 2026 - 4:27 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

by ದಿಶಾ ಕೆ. ಎಸ್.
September 6, 2026 - 4:15 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 3:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)
    Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)
    ‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)
    ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version