• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡಕ್ಕೆ ಟೂರಿಸ್ಟ್ ಫ್ಯಾಮಿಲಿ ಫೇಮ್ ಶಶಿಕುಮಾರ್ ಎಂಟ್ರಿ..!

ಕುಂದಾಪುರದ ಕುವರ ಸಂದೇಶ್ ಪ್ರಾಜೆಕ್ಟ್‌‌ನಲ್ಲಿ ಶಶಿಕುಮಾರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 23, 2025 - 1:19 pm
in ಸಿನಿಮಾ
0 0
0
Untitled design 2025 06 23t131726.888

ಇತ್ತೀಚೆಗೆ ತೆರೆಕಂಡ ‘ಟೂರಿಸ್ಟ್ ಫ್ಯಾಮಿಲಿ’ ಸಿನಿಮಾಗೆ ರಾಜಮೌಳಿ ಸೇರಿದಂತೆ ಚಿತ್ರಪ್ರೇಮಿಗಳೆಲ್ಲಾ ಭೇಷ್ ಅಂದಿದ್ರು. ಇದೀಗ ಆ ಟೂರಿಸ್ಟ್ ಫ್ಯಾಮಿಲಿ ಫೇಮ್ ಶಶಿಕುಮಾರ್ ನಮ್ಮ ಸ್ಯಾಂಡಲ್‌ವುಡ್‌ಗೆ ಅಧಿಕೃತವಾಗಿ ಎಂಟ್ರಿ ಕೊಡ್ತಿದ್ದಾರೆ. ಅದು ಯಾವ ಸಿನಿಮಾ..? ಡೈರೆಕ್ಟರ್ ಯಾರು ಅನ್ನೋ ಕ್ಯೂರಿಯಾಸಿಟಿಗೆ ಈ ಸ್ಟೋರಿ ಒಮ್ಮೆ ನೋಡಿ.

  • ಕನ್ನಡಕ್ಕೆ ಟೂರಿಸ್ಟ್ ಫ್ಯಾಮಿಲಿ ಫೇಮ್ ಶಶಿಕುಮಾರ್ ಎಂಟ್ರಿ..!
  • ಕುಂದಾಪುರದ ಕುವರ ಸಂದೇಶ್ ಪ್ರಾಜೆಕ್ಟ್‌‌ನಲ್ಲಿ ಶಶಿಕುಮಾರ್
  • ಸಂಗೀತಾ ಬಾರ್ & ರೆಸ್ಟೋರೆಂಟ್‌ಗೆ ಕೋಮಲ್, ಮೇಘನಾ
  • ಗುಂಮ್ಟಿ ತಂಡದ ಹೊಸ ಪ್ರಯೋಗ.. ಜನ್ಮ, ಪುನರ್ಜನ್ಮದ ಕಥೆ

ಇತ್ತೀಚೆಗೆ ಏಪ್ರಿಲ್ ತಿಂಗಳಾಂತ್ಯದಲ್ಲಿ ತೆರೆಕಂಡ ತಮಿಳಿನ ಟೂರಿಸ್ಟ್ ಫ್ಯಾಮಿಲಿ ಅಕ್ಷರಶಃ ಪ್ರೇಕ್ಷಕರ ಹಾಗೂ ವಿಮರ್ಶಕರ ಪ್ರಶಂಸೆಗೆ ಪಾತ್ರವಾಯ್ತು. ಅದಕ್ಕೆ ಕಾರಣ ನಾಯಕನಟ ಶಶಿಕುಮಾರ್, ಸಿಮ್ರಾನ್ ಹಾಗೂ ಮಾಸ್ಟರ್ ಕಮಲೇಶ್ ಜಗನ್. ಹೌದು.. ಕೇವಲ ಏಳೆಂಟು ಕೋಟಿಯಷ್ಟು ಸಣ್ಣ ಬಜೆಟ್‌‌ನಲ್ಲಿ ತಯಾರಾದ ಈ ಸಿನಿಮಾ, ಬಾಕ್ಸ್ ಆಫೀಸ್‌‌ನಲ್ಲಿ ಬರೋಬ್ಬರಿ 87ಕೋಟಿ ರೂಪಾಯಿ ಬೃಹತ್ ಮೊತ್ತ ಕಲೆ ಹಾಕಿತು. ರಾಜಮೌಳಿ ಕೂಡ ಈ ಕಾಮಿಡಿ ಡ್ರಾಮಾಗೆ ಫಿದಾ ಆಗಿದ್ರು.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

ಇದೀಗ ಅದೇ ಶಶಿಕುಮಾರ್ ನಮ್ಮ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡ್ತಿದ್ದಾರೆ. ವಿಜಯ್ ಸೇತುಪತಿಯಂತೆ ಅದ್ಭುತ ಕಲಾವಿದ ಅನಿಸಿಕೊಂಡಿರೋ ಶಶಿಕುಮಾರ್‌‌ ಅವ್ರನ್ನ ಕನ್ನಡಕ್ಕೆ ಕರೆತರುತ್ತಿರೋದು ಕುಂದಾಪುರದ ಪ್ರತಿಭೆ ಸಂದೇಶ್ ಶೆಟ್ಟಿ. ಯೆಸ್.. ಸಂದೇಶ್ ಶೆಟ್ಟಿ ನಿರ್ದೇಶನದ ಮುಂದಿನ ಸಿನಿಮಾ ಸಂಗೀತಾ ಬಾರ್ & ರೆಸ್ಟೋರೆಂಟ್‌ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಶಶಿಕುಮಾರ್.

ಕತ್ತಲೆ ಕೋಣೆ, ಇನಾಮ್ದಾರ್ ಹಾಗೂ ಗುಂಮ್ಟಿ ಚಿತ್ರಗಳ ಖ್ಯಾತಿಯ ಸಂದೇಶ್ ಶೆಟ್ಟಿ, ಅದೇ ಕುಂದಾಪುರದ ರಿಷಬ್ ಶೆಟ್ಟಿ ರೀತಿ ಹೈಲಿ ಟ್ಯಾಲೆಂಟೆಡ್ ಫಿಲ್ಮ್ ಮೇಕರ್. ಸದಾ ಹೊಸತನಕ್ಕೆ ಹಾತೊರೆಯುವ ಇವರು, ಮಲಯಾಳಂ, ತಮಿಳು ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ನಟನೆ ಜೊತೆಗೆ ನಿರ್ದೇಶನ, ನಿರ್ಮಾಣ, ಬರವಣಿಗೆಯಿಂದ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸುತ್ತಿದ್ದಾರೆ.

ಇತ್ತೀಚೆಗೆ ಕುಡುಬಿ ಜನಾಂಗದ ಕುರಿತ ಗುಂಮ್ಟಿ ಸಿನಿಮಾ ಮಾಡಿದ್ದ ಸಂದೇಶ್, ಇದೀಗ ಜನ್ಮ ಹಾಗೂ ಪುನರ್ಜನ್ಮದ ಕುರಿತ ಸಂಗೀತಾ ಬಾರ್ & ರೆಸ್ಟೋರೆಂಟ್ ಚಿತ್ರಕ್ಕೆ ಕೈ ಹಾಕಿದ್ದಾರೆ. ಈಗಾಗ್ಲೇ ಸಿನಿಮಾಗೆ ಕೋಮಲ್ ಹಾಗೂ ಮೇಘನಾ ರಾಜ್ ಲೀಡ್ ಪಾತ್ರಗಳಿಗೆ ಆಯ್ಕೆ ಆಗಿದ್ದಾರೆ. ಅವರೊಟ್ಟಿಗೆ ಶಶಿಕುಮಾರ್ ಕೂಡ ಚಿತ್ರದ ಕೇಂದ್ರಬಿಂದು ಆಗಲಿದ್ದು, ಅವರೊಟ್ಟಿಗೆ ಒಂದು ಸುತ್ತಿನ ಮಾತುಕತೆ ನಡೆಸಿದೆ ಚಿತ್ರತಂಡ.

ಗುಂಮ್ಟಿ ಚಿತ್ರದ ನಿರ್ಮಾಪಕರಾದ ವಿಕಾಸ್‌‌ ಶೆಟ್ಟಿ ಸಂಗೀತಾ ಬಾರ್ & ರೆಸ್ಟೋರೆಂಟ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಮಗದೊಮ್ಮೆ ಟೀಂ ಗುಂಮ್ಟಿ ಭರವಸೆಯ ಕಥೆಯೊಂದನ್ನ ಕೈಗೆತ್ತಿಕೊಳ್ತಿದೆ. ಜುಲೈ 9ರ ನಂತ್ರ ಈ ಸಿನಿಮಾ ಅಫಿಶಿಯಲಿ ಟೇಕಾಫ್ ಆಗಲಿದ್ದು, ಸದ್ಯ ಕಲಾವಿದರು ಹಾಗೂ ತಂತ್ರಜ್ಞರ ಆಯ್ಕೆ ಪ್ರಕ್ರಿಯೆಯಲ್ಲಿ ಬ್ಯುಸಿಯಾಗಿದ್ದಾರೆ ಸಂದೇಶ್ ಶೆಟ್ಟಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (8)

ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ

by ಕವಿತಾ
October 11, 2026 - 12:03 pm
0

Untitled design (7)

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು

by ಕವಿತಾ
October 11, 2026 - 11:50 am
0

Untitled design (6)

ರಷ್ಯಾದಿಂದ ತೈಲ ಖರೀದಿಸುತ್ತಾ ಅಮೆರಿಕ?: ಸೀಕ್ರೆಟ್‌ ಡೀಲ್‌ಗೆ ಮುಂದಾದ್ರ ಇಬ್ಬರು ಬದ್ದವೈರಿಗಳು?

by Hemanth Kumar S
October 11, 2026 - 11:37 am
0

Untitled design (4)

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಬೆಲೆಯಲ್ಲಿ ಭರ್ಜರಿ ಏರಿಕೆ

by ಕವಿತಾ
October 11, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version