• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮುಂಬೈ ಫಿಲ್ಮ್ ಸಿಟಿಯಲ್ಲಿ ‘ಅನುಪಮಾ’ ಶೂಟಿಂಗ್ ಸೆಟ್‌ಗೆ ಅಗ್ನಿ ದುರಂತ: ವಿಡಿಯೋ ವೈರಲ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 23, 2025 - 9:05 pm
in ಕಿರುತೆರೆ, ಸಿನಿಮಾ
0 0
0
Web (56)

ಹಿಂದಿಯ ಜನಪ್ರಿಯ ಧಾರಾವಾಹಿ ‘ಅನುಪಮಾ’ ಶೂಟಿಂಗ್ ಸೆಟ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡವು ಚಿತ್ರರಂಗದಲ್ಲಿ ಆಘಾತವನ್ನುಂಟು ಮಾಡಿದೆ. ಮುಂಬೈನ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದ ಸೆಟ್‌ಗೆ ಸೋಮವಾರ ಮುಂಜಾನೆ ಬೆಂಕಿ ತಗುಲಿದ್ದು, ಇಡೀ ಸ್ಟುಡಿಯೋ ಭಸ್ಮವಾಗಿದೆ. ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಚಿತ್ರೀಕರಣ ನಡೆಯದೇ ಇದ್ದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ, ಬೆಂಕಿ ಹೊತ್ತಿಕೊಂಡಿರುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೂನ್ 23, 2025ರ ಸೋಮವಾರ ಮುಂಜಾನೆ ಈ ಅಗ್ನಿ ದುರಂತ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಆರಂಭಿಕ ಶಂಕೆ ವ್ಯಕ್ತವಾಗಿದೆ. ಭಾನವಾರ ಚಿತ್ರೀಕರಣಕ್ಕೆ ರಜೆ ಇದ್ದು, ಸೋಮವಾರದ ಶೂಟಿಂಗ್ ಆರಂಭವಾಗುವ ಮೊದಲೇ ಈ ಘಟನೆ ನಡೆದಿದೆ. ಈ ಸಮಯದಲ್ಲಿ ಸೆಟ್‌ನಲ್ಲಿ ಕಲಾವಿದರು ಅಥವಾ ಸಿಬ್ಬಂದಿ ಯಾರೂ ಇರದ ಕಾರಣ ಜೀವಹಾನಿಯಿಂದ ತಪ್ಪಿಸಿಕೊಳ್ಳಲಾಗಿದೆ. ಆದಾಗ್ಯೂ, ಸೆಟ್‌ನ ಒಟ್ಟು ರಚನೆ ಸಂಪೂರ್ಣವಾಗಿ ನಾಶವಾಗಿದೆ.

RelatedPosts

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

ADVERTISEMENT
ADVERTISEMENT

VIDEO | Mumbai: Fire breaks out on the set of TV show ‘Anupamaa’ at Film City, Goregaon. Further details awaited.

(Source: Third Party)

(Full video available on PTI Videos – https://t.co/n147TvqRQz) pic.twitter.com/LyCY2wAUFx

— Press Trust of India (@PTI_News) June 23, 2025

ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟವು ಈ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಿರ್ಮಾಪಕರು, ವಾಹಿನಿಯವರು ಮತ್ತು ಫಿಲ್ಮ್ ಸಿಟಿ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದೆ. ಒಕ್ಕೂಟದ ಅಧ್ಯಕ್ಷ ಸುರೇಶ್ ಶ್ಯಾಮ್‌ಲಾಲ್ ಗುಪ್ತಾ, “ಈ ಅಗ್ನಿ ಅವಘಡದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಫಿಲ್ಮ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರನ್ನು ಅಮಾನತುಗೊಳಿಸಬೇಕು. ನಿರ್ಮಾಪಕರು ಕಾರ್ಮಿಕರ ಸುರಕ್ಷತೆಗೆ ಬದ್ಧರಾಗಿಲ್ಲ, ಇದರಿಂದ ಸಾವಿರಾರು ಕಾರ್ಮಿಕರ ಜೀವಕ್ಕೆ ಅಪಾಯವಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟವು ಇದನ್ನು ಕೇವಲ ಅವಘಡವೆಂದು ಪರಿಗಣಿಸದೇ, ವಿಮೆಯ ಹಣ ಪಡೆಯಲು ಬೇಕಂತಲೇ ಬೆಂಕಿ ಹಾಕಿರಬಹುದೇ ಎಂಬ ಶಂಕೆಯನ್ನೂ ವ್ಯಕ್ತಪಡಿಸಿದೆ. “ನಿರ್ಮಾಪಕರು, ವಾಹಿನಿಯವರು, ಫಿಲ್ಮ್ ಸಿಟಿ ಮ್ಯಾನೇಜರ್, ಮತ್ತು ಕಾರ್ಮಿಕ ಆಯುಕ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಈ ಘಟನೆಯ ಸಂಪೂರ್ಣ ತನಿಖೆಯಾಗಬೇಕು,” ಎಂದು ಒಕ್ಕೂಟ ಒತ್ತಾಯಿಸಿದೆ.

‘ಅನುಪಮಾ’ ಧಾರಾವಾಹಿಯ ನಿರ್ಮಾಣ ತಂಡವು ಈ ಘಟನೆಗೆ ಪ್ರತಿಕ್ರಿಯೆ ನೀಡಿದ್ದು, “ಅಗ್ನಿ ಅವಘಡದಿಂದ ಯಾವುದೇ ಜೀವಹಾನಿಯಾಗಿಲ್ಲ. ಯಾರಿಗೂ ತೊಂದರೆಯಾಗಿಲ್ಲ. ಘಟನೆಯ ಕಾರಣವನ್ನು ತನಿಖೆಯಿಂದ ತಿಳಿಯಲಾಗುವುದು,” ಎಂದು ಸ್ಪಷ್ಟಪಡಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳವು ಘಟನೆಯ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (57)

ಭಾರತದ ವಿರುದ್ಧ ಮತ್ತೆ ಅಮೆರಿಕ ತೆರಿಗೆ ಹೇರಿಕೆ! ಏನಿದು ಫೋರ್ಸ್ಡ್ ಲೇಬರ್?

by ಶ್ರೀದೇವಿ ಬಿ. ವೈ
June 4, 2026 - 8:49 am
0

BeFunky collage (58)

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

by ಶ್ರೀದೇವಿ ಬಿ. ವೈ
June 4, 2026 - 8:47 am
0

BeFunky collage (56)

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

by ಶ್ರೀದೇವಿ ಬಿ. ವೈ
June 4, 2026 - 7:53 am
0

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version