• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಫ್ರಾನ್ಸ್‌ನಲ್ಲಿ ಇಂಜೆಕ್ಷನ್ ಅಟ್ಯಾಕ್: 145ಕ್ಕೂ ​​ಹೆಚ್ಚು ಮಂದಿಗೆ ಚುಚ್ಚುಮದ್ದು

ಫ್ರಾನ್ಸ್‌ನಲ್ಲಿ ಇಂಜೆಕ್ಷನ್ ಅಟ್ಯಾಕ್: ಹದಿಹರೆಯದ ಹುಡುಗಿಯರೇ ಹೆಚ್ಚು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2025 - 1:45 pm
in ವಿದೇಶ
0 0
0
Untitled design 2025 06 24t133907.093

ಫ್ರಾನ್ಸ್‌ನ ವಾರ್ಷಿಕ ಬೀದಿ ಸಂಗೀತ ಉತ್ಸವ ‘ಫೆಟೆ ಡೆ ಲಾ ಮ್ಯೂಸಿಕ್’ ಸಂಭ್ರಮದ ಸಂದರ್ಭದಲ್ಲಿ ದೇಶಾದ್ಯಂತ ಆಘಾತಕಾರಿ ಘಟನೆಯೊಂದು ನಡೆದಿದೆ. ಸಂಗೀತ ಕೇಳುತ್ತಾ, ಆನಂದಿಸುತ್ತಿದ್ದ ಜನರ ಮೇಲೆ ಏಕಾಏಕಿ ಸಿರಿಂಜ್ ದಾಳಿಗಳು (Syringe Attack) ನಡೆದಿವೆ. ಫ್ರೆಂಚ್ ಆಂತರಿಕ ಸಚಿವಾಲಯದ ಪ್ರಕಾರ, ಸೋಮವಾರ 145ಕ್ಕೂ ಹೆಚ್ಚು ಜನರಿಗೆ ಸೂಜಿಯಿಂದ ಇರಿತವಾದ ಘಟನೆಗಳು ವರದಿಯಾಗಿವೆ.

ಪ್ಯಾರಿಸ್‌ನಲ್ಲಿ ಕನಿಷ್ಠ 13 ಪ್ರಕರಣಗಳನ್ನು ಪೊಲೀಸರು ದೃಢೀಕರಿಸಿದ್ದು, 12 ಶಂಕಿತರನ್ನು ಬಂಧಿಸಲಾಗಿದೆ. ರಾಜಧಾನಿಯಲ್ಲಿ “ಅಭೂತಪೂರ್ವ ಜನಸಂದಣಿ”ಯೊಂದಿಗೆ ನಡೆದ ಈ ಉತ್ಸವದಲ್ಲಿ, ಈ ದಾಳಿಗಳು ಭಯದ ವಾತಾವರಣವನ್ನು ಸೃಷ್ಟಿಸಿವೆ. ಒಂದು ಡಜನ್‌ಗಿಂತಲೂ ಹೆಚ್ಚು ಯುವತಿಯರು ಸಿರಿಂಜ್ ಇರಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 15 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕ ಸೇರಿದಂತೆ ಮೂವರು ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ.

RelatedPosts

ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!

‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ

ADVERTISEMENT
ADVERTISEMENT

🇫🇷 Chaos at France’s Music Festival 2025 (Fête de la Musique). What was meant to be a night of celebration turned into total mayhem.

🚨 371 arrests
🩸 6 stabbed, 14 seriously injured
💉 145 reported syringe attacks
🧯 1,500+ minor injuries
🔥 51 vehicles torched

Streets of… pic.twitter.com/TZRbciDf2u

— Mayin (@MayinPuri) June 23, 2025

ಈ ದಾಳಿಗಳಲ್ಲಿ GHB ನಂತಹ ಮಾದಕ ದ್ರವ್ಯಗಳನ್ನು ಬಳಸಿರಬಹುದು ಎಂಬ ಶಂಕೆಯಿದೆ. ಈ ರೀತಿಯ ವಸ್ತುಗಳು  ಗೊಂದಲಕ್ಕೀಡುಮಾಡಲು ಅಥವಾ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲು ದಾಳಿಕೋರರು ಬಳಸುವ ಸಾಧ್ಯತೆ ಇರಬಹುದೆಂದು ಅಧಿಕಾರಿಗಳು ತನಿಖೆಯಲ್ಲಿ ಪರಿಶೀಲಿಸುತ್ತಿದ್ದಾರೆ. ಉತ್ಸವಕ್ಕೂ ಮುನ್ನ ಟಿಕ್‌ಟಾಕ್‌ನಲ್ಲಿ ವೀಡಿಯೊವೊಂದರ ಮೂಲಕ, ಮಹಿಳೆಯರನ್ನು ಸಿರಿಂಜ್‌ನಿಂದ ಗುರಿಯಾಗಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಕರೆಗಳು ಬಂದಿವೆ ಎಂದು ಎಚ್ಚರಿಕೆ ನೀಡಿದ್ದರು. ಆದರೆ, ಈ ಮಾಹಿತಿಯ ಮೂಲವನ್ನು ಅವರು ಬಹಿರಂಗಪಡಿಸಿಲ್ಲ. ಪೊಲೀಸರು ಈ ಕುರಿತು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಅಂಗೌಲೆಮ್ ನಗರದಲ್ಲಿ ನಾಲ್ಕು ಶಂಕಿತರು ಸುಮಾರು 50 ಜನರನ್ನು ಗುರಿಯಾಗಿಸಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಗಳು ಯೋಜಿತವಾಗಿ ನಡೆದಿರಬಹುದು ಎಂಬ ಆತಂಕವೂ ಇದೆ. ಫೆಟೆ ಡೆ ಲಾ ಮ್ಯೂಸಿಕ್ ಸಮಯದಲ್ಲಿ ಈ ದಾಳಿಗಳ ಜೊತೆಗೆ ಹಿಂಸಾತ್ಮಕ ಜಗಳಗಳ ಅಲೆಯೂ ಭುಗಿಲೆದ್ದಿತ್ತು, ಇದರಿಂದ ಇಡೀ ರಾತ್ರಿ ಗೊಂದಲದ ವಾತಾವರಣವಿತ್ತು.

ಸಿರಿಂಜ್ ದಾಳಿಗಳು ಯುವಕ-ಯುವತಿಯರನ್ನು, ವಿಶೇಷವಾಗಿ ಹದಿಹರೆಯದವರನ್ನು ಗುರಿಯಾಗಿಸಿರುವುದು ಆತಂಕಕಾರಿಯಾಗಿದೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ದಾಳಿಗಳ ಹಿಂದಿನ ಉದ್ದೇಶ ಮತ್ತು ಯೋಜನೆಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

by ಯಶಸ್ವಿನಿ ಎಂ
February 24, 2026 - 5:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

by ಯಶಸ್ವಿನಿ ಎಂ
February 24, 2026 - 5:24 pm
0

Untitled design 2026 02 24T164558.325

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

by ಯಶಸ್ವಿನಿ ಎಂ
February 24, 2026 - 5:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T194837.989
    ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ
    February 23, 2026 | 0
  • BeFunky collage 2026 02 23T140311.197
    ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!
    February 23, 2026 | 0
  • BeFunky collage 2026 02 23T112338.256
    ‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ
    February 23, 2026 | 0
  • BeFunky collage 2026 02 22T121147.041
    ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ
    February 22, 2026 | 0
  • BeFunky collage 2026 02 22T112135.569
    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯು ಪಡೆ ಏರ್ ಸ್ಟ್ರೈಕ್ : 12ಕ್ಕೂ ಹೆಚ್ಚು ಜನರ ದುರ್ಮರಣ
    February 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version