• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಬಡವರ ದುಡ್ಡು ತಿಂದರೆ ಹುಳ ಬಿದ್ದು ಸಾಯ್ತಾರೆ”: ಜಮೀರ್ ಅಹ್ಮದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2025 - 2:11 pm
in Flash News, ಕರ್ನಾಟಕ
0 0
0
Untitled design 2025 06 24t141045.422

ಬೆಂಗಳೂರು: ಬಡವರಿಗೆ ಮನೆ ಹಂಚಿಕೆಗೆ ಸಂಬಂಧಿಸಿದಂತೆ ದುಡ್ಡು ಪಡೆದ ಆರೋಪಕ್ಕೆ ವಸತಿ ಸಚಿವ ಜಮೀರ್ ಅಹ್ಮದ್  ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಡವರ ಬಳಿ ಹಣ ತೆಗೆದುಕೊಂಡು ಮನೆ ನೀಡಿದರೆ “ಹುಳ ಬಿದ್ದು ಸಾಯುತ್ತಾರೆ” ಎಂದು ಖಾರವಾಗಿ ಹೇಳಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಸವಾಲು ಹಾಕಿರುವ ಸಚಿವರು, ಆರೋಪ ಮಾಡುವವರು ದಾಖಲೆಗಳನ್ನು ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ನಾಯಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಜಮೀರ್, “ಬಡವರಿಗೆ ಮನೆ ಹಂಚಿಕೆಗೆ ಹಣ ತೆಗೆದುಕೊಂಡರೆ ಒಳ್ಳೆಯದಾಗುತ್ತದೆಯೇ? ದೇವರು ಒಳ್ಳೆಯದನ್ನು ಮಾಡುತ್ತಾನೆಯೇ?” ಎಂದು ಪ್ರಶ್ನಿಸಿದ್ದಾರೆ. “ನಾನು ಸತ್ಯ ಹರಿಶ್ಚಂದ್ರ ಎಂದು ಹೇಳಿಲ್ಲ, ಆದರೆ ಬಡವರ ದುಡ್ಡು ತಿನ್ನುವಷ್ಟು ದರಿದ್ರನೂ ಅಲ್ಲ” ಎಂದು  ಸ್ಪಷ್ಟಪಡಿಸಿದ್ದಾರೆ. ಈ ಆರೋಪಗಳ ಬಗ್ಗೆ ಸಿಬಿಐ ತನಿಖೆಗೂ ಒಪ್ಪಿಗೆ ನೀಡುವುದಾಗಿ ತಿಳಿಸಿದ ಅವರು, ಆರೋಪಕ್ಕೆ ದಾಖಲೆಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ.

RelatedPosts

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಜುಲೈ ಅಂತ್ಯದವರೆಗೂ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ IMD ಎಚ್ಚರಿಕೆ

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ADVERTISEMENT
ADVERTISEMENT

“ಬಡವರಿಗೆ ಮನೆ ಹಂಚಿಕೆಗೆ ಹಣ ತೆಗೆದುಕೊಂಡರೆ ನಮ್ಮ ಕುಟುಂಬಕ್ಕೆ ಒಳ್ಳೆಯದಾಗುತ್ತದೆಯೇ? ಇಂತಹ ಕೆಲಸ ಮಾಡಿದರೆ ಉದ್ಧಾರವಾಗುತ್ತದೆಯೇ?” ಎಂದು ಸಚಿವ ಜಮೀರ್ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಬಿ.ಆರ್. ಪಾಟೀಲ್ ಅವರು ಯಾವ ಸಂದರ್ಭದಲ್ಲಿ ಈ ಆರೋಪವನ್ನು ಮಾಡಿದ್ದಾರೆ ಎಂಬುದು ತಿಳಿದಿಲ್ಲ. ಆದರೆ, “ಪಾಟೀಲ್ ಹಿರಿಯ ನಾಯಕರು, ಒಳ್ಳೆಯವರು. ಆದರೆ ಈ ವಿಷಯದ ಬಗ್ಗೆ ಅವರೊಂದಿಗೆ ಇನ್ನೂ ಮಾತನಾಡಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಸಚಿವ ಜಮೀರ್ ಅಹ್ಮದ್, ಮನೆ ಹಂಚಿಕೆಯ ಪ್ರಕ್ರಿಯೆಯ ಬಗ್ಗೆ ವಿವರಿಸಿದ್ದಾರೆ. “ನಾವು ಮೂರು ಹಂತಗಳಲ್ಲಿ ಬಡವರಿಗೆ ಮನೆಗಳನ್ನು ಹಂಚಿಕೆ ಮಾಡುತ್ತಿದ್ದೇವೆ. ಯಾವುದೇ ಹೊಸ ಗುರಿಗಳನ್ನು ನಿಗದಿಪಡಿಸಿಲ್ಲ. ಭ್ರಷ್ಟಾಚಾರದ ಆರೋಪಗಳಿದ್ದರೆ, ದಾಖಲೆಗಳೊಂದಿಗೆ ಸಾಬೀತುಪಡಿಸಬೇಕು” ಎಂದು ಸವಾಲು ಹಾಕಿದ್ದಾರೆ. “ಆರೋಪ ಮಾಡುವವರು ಯಾರಾದರೂ ಇರಲಿ, ದಾಖಲೆಗಳಿಲ್ಲದೆ ಆರೋಪ ಮಾಡುವುದು ಸರಿಯಲ್ಲ” ಎಂದು ತಿಳಿಸಿದ ಅವರು, ತಮ್ಮ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂದು  ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

by ಶಾಲಿನಿ ಕೆ. ಡಿ
July 28, 2026 - 8:15 am
0

Untitled design 2026 07 28T074832.570

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
July 28, 2026 - 7:49 am
0

Untitled design 2026 07 28T072949.536

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

by ಶಾಲಿನಿ ಕೆ. ಡಿ
July 28, 2026 - 7:30 am
0

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    July 28, 2026 | 0
  • Untitled design 2026 07 28T074832.570
    ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
    July 28, 2026 | 0
  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version