• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಇನ್‌ಸ್ಟಾಗ್ರಾಮ್ ಒಂದೇ ಒಂದು ರೀಲ್ಸ್‌ ನಿಂದ ಯುವತಿ ದಾರುಣ ಅಂತ್ಯ

admin by admin
June 24, 2025 - 5:24 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
Web (65)

ತುಮಕೂರು ಗ್ರಾಮಾಂತರದ ಹೊಸಹಳ್ಳಿಯಲ್ಲಿ 22 ವರ್ಷದ ಯುವತಿ ಚೈತನ್ಯ ತನ್ನ ಬಾಯ್‌ಫ್ರೆಂಡ್ ಜೊತೆಗಿನ ಗಲಾಟೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಉಂಟಾದ ವಿವಾದವೇ ಈ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಚೈತನ್ಯ (22), ತುಮಕೂರಿನ ಹೊಸಹಳ್ಳಿಯ ನಿವಾಸಿಯಾಗಿದ್ದು, ಅಂತಿಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ, ಆಕೆ ಮೇಕಪ್ ಆರ್ಟಿಸ್ಟ್ ಆಗಿಯೂ ಕೆಲಸ ಮಾಡುತ್ತಿದ್ದಳು. ತಾಯಿಯ ಜೊತೆಗೆ ವಾಸವಾಗಿದ್ದ ಚೈತನ್ಯ, ಪಕ್ಕದ ಊರಿನ ವಿಜಯ್ ಕುಮಾರ್ ಎಂಬ ಕಾರು ಚಾಲಕನ ಜೊತೆಗೆ ಪ್ರೀತಿಯ ಸಂಬಂಧದಲ್ಲಿದ್ದಳು. ಈ ಸಂಬಂಧವೇ ಆಕೆಯ ಜೀವಾಂತ್ಯಕ್ಕೆ ಕಾರಣವಾಯಿತು.

RelatedPosts

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

ADVERTISEMENT
ADVERTISEMENT

Tmk reels2ಜೂನ್ 23, 2025ರ ರಾತ್ರಿ 10 ಗಂಟೆ ಸುಮಾರಿಗೆ, ವಿಜಯ್ ಕುಮಾರ್ ಚೈತನ್ಯಳ ಮನೆಗೆ ಭೇಟಿಯಾಗಿ ರೀಲ್ಸ್ ಸ್ಟೇಟಸ್ ವಿಚಾರವಾಗಿ ಜಗಳವಾಡಿದ್ದಾನೆ. ಚೈತನ್ಯ ತನ್ನ ಕೊಠಡಿಯ ಬಾಗಿಲು ಚಿಲಕ ಹಾಕಿಕೊಂಡಿದ್ದರೂ, ಕಿಟಕಿಯ ಬಳಿ ಇಬ್ಬರೂ ಗಲಾಟೆ ಮಾಡಿಕೊಂಡಿದ್ದಾರೆ. ವಿಜಯ್ ಈ ವಿಷಯವನ್ನು ಚೈತನ್ಯಳ ಸಂಬಂಧಿಗೆ ದೂರವಾಣಿಯ ಮೂಲಕ ತಿಳಿಸಿದ್ದಾನೆ. ಆದರೆ, ಕೆಲವೇ ಗಂಟೆಗಳಲ್ಲಿ ಚೈತನ್ಯ ನೇಣು ಹಾಕಿಕೊಂಡು ಆತ್ಮಕ್ಷಿತ ರಾಯಾದೆ.

Tmk reels3ಈ ಘಟನೆಯ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ಆರೋಪಿಸಲಾಗಿದೆ. ಪೊಲೀಸರು ವಿಜಯ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಚೈತನರ ಕುಟುಂಬದವರು ಮತ್ತು ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ.

Tmk reels1ಒಂದು ಸಣ್ಣ ರೀಲ್ಸ್ ಸ್ಟೇಟಸ್‌ಗೆ ಸಂಬಂಧಿಸಿದ ವಿವಾದವು ಇಷ್ಟೊಂದು ದೊಡ್ಡ ದುರಂತಕ್ಕೆ ಕಾರಣವಾಯಿತು ಎಂಬುದು ಎಲ್ಲರಿಗೂ ಎಚ್ಚರಿಕೆಯ ಸಂದೇಶವನ್ನು ನೀಡಿದೆ. ಯುವಜನತೆ ಸಾಮಾಜಿಕ ಮಾಧ್ಯಮವನ್ನು ಜವಾಬ್ದಾರಿಯಿಂದ ಬಳಸುವ ಅಗತ್ಯವಿದೆ ಎಂಬುದು ಈ ಘಟನೆಯಿಂದ ಸ್ಪಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

Your paragraph text 2026 09 22T123545.725

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

by ಶಾಲಿನಿ ಕೆ. ಡಿ
September 22, 2026 - 12:44 pm
0

Your paragraph text 2026 09 22T122006.706

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಇಲ್ಲಿದೆ ಪೂರ್ಣ ವಿವರ

by ಶಾಲಿನಿ ಕೆ. ಡಿ
September 22, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T115237.752
    “ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T101836.130
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version