• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ

ಕಥೆಗಳಲ್ಲಿ ಕನ್ನಡದ DNA ಇದ್ರೆ ಜನ ಚಿತ್ರ ನೋಡ್ತಾರೆ ಎಂದ ನಾದಬ್ರಹ್ಮ

admin by admin
June 24, 2025 - 7:27 pm
in ಸಿನಿಮಾ
0 0
0
Web (69)

ಕನ್ನಡ ಚಿತ್ರರಂಗದ ದಿಗ್ಗಜರೊಬ್ಬರಲ್ಲಿ ಒಬ್ಬರು ಹಂಸಲೇಖ. ಸಂಗೀತ ನಿರ್ದೇಶಕರಾಗಿ, ಚಿತ್ರ ಸಾಹಿತಿಯಾಗಿ ಗೆದ್ದಿರುವ ಹಂಸಲೇಖ ಈಗ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದಾರೆ. ಹಂಸಲೇಖ ಈಗ ಡೈರೆಕ್ಟರ್‌ ಕುರ್ಚಿ ಅಲಂಕರಿಸಿದ್ದು, ‘ಓಕೆ’ ಎಂಬ ಚಿತ್ರ ನಿರ್ದೇಶನಕ್ಕೆ ಇಳಿದಿದ್ದಾರೆ. ‘ಓಕೆ’ ಚಿತ್ರದ ಲಾಂಚ್‌ ಹಾಗೂ ಸುದ್ದಿಗೋಷ್ಠಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕ್ರೇಜಿಸ್ಟಾರ್‌ ರವಿಚಂದ್ರನ್‌ ವಿಶೇಷ ಅತಿಥಿಯಾಗಿ ಹಂಸಲೇಖ ಸಿನಿಮಾಗೆ ಸಾಥ್‌ ಕೊಟ್ಟರು.

ಬಳಿಕ ಮಾತನಾಡಿದ ಕ್ರೇಜಿಸ್ಟಾರ್‌ ರವಿಚಂದ್ರನ್‌, ಇಂದು ಶೂಟಿಂಗ್ ಕ್ಯಾನ್ಸಲ್ ಮಾಡಿ ಕನಕಪುರದಿಂದ ನಾನು ಈ ಕಾರ್ಯಕ್ರಮಕ್ಕೆ ಓಡಿಬಂದೆ. ಎಲ್ಲಿಂದ ಮಾತು ಶುರು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ನೀವು ರಾಜು (ಹಂಸಲೇಖ). ಆದರೆ ನನ್ನನ್ನು ಪರದೆ ಮೇಲೆ ರಾಜನಾಗಿ ಮೆರವಣಿಗೆ ಮಾಡಿಸಿದ್ದು ನೀವೇ. ನಾನು ಪರದೆಯಲ್ಲಿ ಮೆರೆದಿದ್ದರೆ ಅದಕ್ಕೆ ನೀವು ಮತ್ತು ನಿಮ್ಮ ಹಾಡುಗಳು ಕಾರಣ. ಸಿನಿಮಾ ಓಡುತ್ತಿಲ್ಲ ಅಂತ ಜನ ಹೇಳ್ತಾರೆ. ಆದರೆ ಪ್ರತಿ ವಾರ ಎಲ್ಲರೂ ಸಕ್ಸಸ್ ಮೀಟ್ ಮಾಡುತ್ತಿದ್ದಾರೆ.

RelatedPosts

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

ADVERTISEMENT
ADVERTISEMENT

Whatsapp image 2025 06 24 at 6.31.44 pm

ಅದು ಸಮಸ್ಯೆ ಆಗಿದೆ. 1986ರಲ್ಲಿ ನಾವು ಕೊಡಲು ಶುರು ಮಾಡಿದೆವಲ್ಲ ಅದು ಸಕ್ಸಸ್. ಒಂದು ದಿನವೂ ನಾವು ಸಕ್ಸಸ್ ಅನ್ನು ಹೆಗಲಮೇಲೆ ಹಾಕಿಕೊಳ್ಳಲಿಲ್ಲ. ಯಾಕೆಂದರೆ ಒಂದು ಸಿನಿಮಾ ಆಗುತ್ತಿದ್ದಂತೆಯೇ ಇನ್ನೊಂದು ಸಿನಿಮಾ ಶುರು ಮಾಡುತ್ತಿದ್ದೆವು. ಹಂಸಲೇಖ ನನಗೆ ಸಿಕ್ಕಿದ್ದು ವಿಧಿ ಬರಹದಿಂದ. ನನ್ನ ಮತ್ತು ಹಂಸಲೇಖ ಸ್ನೇಹದಲ್ಲಿ ಲೆಕ್ಕಾಚಾರ ಇರಲಿಲ್ಲ. ನನಗೆ ಲೆಕ್ಕಾಚಾರ ಗೊತ್ತಿಲ್ಲ. ಸಿನಿಮಾ ಮಾಡುವುದು ಮಾತ್ರ ನನಗೆ ಗೊತ್ತು. ಇಂದಿಗೂ ಯಾರಾದರೂ ಪ್ರೇಮಲೋಕ, ರಣಧೀರ ಸಿನಿಮಾಗಳ ಲಾಭ ಎಷ್ಟು ಅಂತ ಕೇಳಿದರೆ ನನಗೆ ಗೊತ್ತಿಲ್ಲ. ಎನ್.ಎಸ್. ರಾವ್ ಅವರು ನನಗೆ ಹಂಸಲೇಖ ಅವರ ಪರಿಚಯ ಮಾಡಿಕೊಟ್ಟರು. ನನ್ನ ಮತ್ತು ಹಂಸಲೇಖ ಸ್ನೇಹ ಕಲ್ಮಶ ಇಲ್ಲದ್ದು. ಹೆಗಲ ಮೇಲೆ ಕೈ ಹಾಕಿಕೊಂಡು ಹೋಗಿಲ್ಲ. ಬಾರಲ್ಲಿ ಕುಳಿತಿಲ್ಲ. ಒಟ್ಟಿಗೆ ಸಿನಿಮಾ ಮಾಡಿದೆವು ಅಷ್ಟೇ’ ಎಂದರು.

Whatsapp image 2025 06 24 at 6.31.43 pmಹಂಸಲೇಖ ಮಾತನಾಡಿ, ನಾನು ಈ ಕಾರ್ಯಕ್ರಮಕ್ಕೆ ರವಿಚಂದ್ರನ್‌ ಸ್ವಾಗತಿಸಲು ಅವರನ್ನು ಭೇಟಿಯಾಗಿದ್ದೆ. ಎರಡೂವರೆ ಗಂಟೆ ಕಾಲ ಉದ್ಯಮದ ಬಗ್ಗೆ, ಆಗುಹೋಗುಗಳ ಬಗ್ಗೆ ಮಾತನಾಡಿದ್ದೇವು. ಯಾಕೆ ಈ ಜನ ರಾಮಚಾರಿ, ಹಳ್ಳಿಮೇಸ್ಟ್ರು, ರಾಜಾಹುಲಿ ತರ ಸಿನಿಮಾ ಮಾಡ್ತಿಲ್ಲ ಎಂದು ಕೇಳಿದರು. ಅವರು ಯಾಕೆ ಇದನ್ನು ಮಾಡ್ತಿಲ್ಲ. ಅವರು 10 ಕೆಜಿ ಕಡಿಮೆ ಮಾಡಿಕೊಂಡ್ರೆ ಸುರದ್ರೂಪಿ ನಟ. ಸುರಸುಂದರ ನಟ. ಸಂಗೀತ ಹುಚ್ಚಿರುವ ವ್ಯಕ್ತಿ. ಚಿಕ್ಕ ಚಿಕ್ಕ ಚಿತ್ರ ಮಾಡಬಹುದು. ಆದ್ರೆ ಈ ಟೆಕ್ನಾಲಾಜಿ ಹಿಂದೆ ಹೋಗಿ ಪ್ಯಾನ್‌ ಇಂಡಿಯಾ ಮಾತನಾಡುತ್ತಿದ್ದಾರೆ. ನಮ್ಮ ಉದ್ಯಮ ಕೂಡ ಆ ಕಡೆ ತಿರುಗಿದೆ. ನಮ್ಮಲ್ಲಿ 150-200 ಜನ ನಿರ್ದೇಶಕರಿದ್ದಾರೆ.

Whatsapp image 2025 06 24 at 6.31.42 pm (1)ಅವರೆಲ್ಲರೂ ಪ್ರಯೋಗಳನ್ನೂ ಮಾಡುತ್ತಿದ್ದಾರೆ. ಪ್ರಯೋಗ ಪ್ರಯೋಗಶಾಲೆಗೆ. ಅಡುಗೆ ಮನೆಗಲ್ಲ. ಸಿನಿಮಾ ಅಂದ್ರೆ ಹಾಡು, ಸಂಭಾಷಣೆ, ಹಾಸ್ಯ. ಈ ರೀತಿ ಇದ್ರೆ ಪ್ರೇಕ್ಷಕರಿಗೆ ರುಚಿ. ಹಳ್ಳಿಕಡೆ ಸಂತೆಬೆಳೆ. ಮನೆಬೆಳೆ ಅಂತಾ ಒಂದನ್ನು ಬೆಳೆಯುತ್ತಾರೆ. ಸಂತೆಬೆಳೆ ಕಬ್ಬು. ಅದನ್ನು ದಿನ ತಿನಲು ಅಷ್ಟೇ. ಹಾಗೆಯೇ ಮನೆಬೆಳೆ ಅಂದ್ರೆ ಈರುಳ್ಳಿ, ಬದನೇಕಾಯಿ, ಆಲೂಗಡ್ಡೆ, ಅದೇ ರೀತಿ ನಮ್ಮ ಸಂಸ್ಕೃತಿ ಇರುವ ಕಥೆಗಳ ಚಿಕ್ಕ ಚಿಕ್ಕ ಸಿನಿಮಾ ಮಾಡಬೇಕು ಅಗತ್ಯ ಎನಿಸುತ್ತಿದೆ. ನನ್ನ ಬಳಿ ಸಾಕಷ್ಟು ಕಥೆ ಇವೆ. ಆದ್ರೆ ನಾನು ಈ ಸಿನಿಮಾ ಮಾಡಬೇಕು ಎಂದುಕೊಂಡೆ. ಐದು ವರ್ಷಗಳ ಹಿಂದೆ ಆದಿಪ್‌ ಅಖ್ತರ್ ಪಂಜರ ಎಂಬ ಕಥೆ ಬರೆದಿದ್ದರು.

Whatsapp image 2025 06 24 at 6.31.42 pmಕಥೆ ಓದಿ ಅವರನ್ನು ಕರೆಸಿ ಸಹಿ ಮಾಡಿಸಿಕೊಂಡು ಅಡ್ವಾನ್ಸ್‌ ಕೊಟ್ಟೆ. ಮಣ್ಣಿನಗುಣವಿರುವ ಕಥೆಗಳು, ಕಥೆಗಾರರು ನಮ್ಮ ಸಿನಿಮಾ ಬೇಕು. ಅದು ಬಂದ್ರೆ ಕಾಮನ್‌ ಆಡಿಯನ್ಸ್‌ ಬೇಗ ಬೇಗ ಚಿತ್ರರಂಗ ಆನಂದಿಸುತ್ತಾರೆ. ಕಥೆಗಳಲ್ಲಿ ಕನ್ನಡದ ಡಿಎನ್‌ಎ ಇದ್ರೆ ಜನ ಚಿತ್ರ ನೋಡುತ್ತಾರೆ. ಈ ಚಿತ್ರದ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ದೊಡ್ಡ ಆಂದೋಲ ಸಾಮಾಜಿಕ, ಶೈಕ್ಷಣಿಕ, ಪ್ರೀತಿಯಿಂದ ನಡೆಸಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.

Whatsapp image 2025 06 24 at 6.31.41 pmಹಂಸಲೇಖ ಅವರು ಸಿನಿಮಾ ನಿರ್ದೇಶನ ಸಿನಿಮಾಕ್ಕೆ ಚಾಲನೆ ಸಹ ದೊರೆತಿದೆ. ಸಿಎಂ ಸಿದ್ದರಾಮಯ್ಯ ಅವರು ಹಂಸಲೇಖ ಅವರ ಸಾಹಸಕ್ಕೆ ಶುಭಾಶಯ ತಿಳಿಸಿದ್ದಾರೆ. ಹಂಸಲೇಖ ಅವರು ‘ಓಕೆ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹಂಸಲೇಖ ನಿರ್ದೇಶನ ಮಾಡಲಿರುವ ಸಿನಿಮಾಕ್ಕೆ ನಾಗೇಶ್ ವಾಷ್ಟರ್ ಮತ್ತು ಸೂರ್ಯಪ್ರಕಾಶ್ ಬಂಡವಾಳ ತೊಡಗಿಸಿದ್ದಾರೆ. ಈ ಸಿನಿಮಾವನ್ನು ಆಕಾಂಕ್ಷ ಪ್ರೊಡಕ್ಷನ್ ಮತ್ತು ಐದನಿ ಎಂಟರ್ಟೈನ್ ಮೆಂಟ್ ಸಂಸ್ಥೆಯ ವತಿಯಿಂದ ನಿರ್ಮಾಣ ಮಾಡಲಾಗುತ್ತಿದೆ. ಐದನಿ, ಹಂಸಲೇಖ ಅವರದ್ದೆ ಸಂಸ್ಥೆಯಾಗಿದೆ. ಮುಂದಿನ ದಿನಗಳಲ್ಲಿ ಕಲಾವಿದರನ್ನು ಘೋಷಿಸಲಾಗುವುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

Your paragraph text 2026 10 01T171602.410

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

by ಶಾಲಿನಿ ಕೆ. ಡಿ
October 1, 2026 - 5:17 pm
0

Your paragraph text 2026 10 01T170219.270

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 1, 2026 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T174902.283
    ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ
    October 1, 2026 | 0
  • Your paragraph text 2026 10 01T170219.270
    ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!
    October 1, 2026 | 0
  • Your paragraph text 2026 10 01T152517.333
    ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!
    October 1, 2026 | 0
  • Your paragraph text 2026 10 01T135909.329
    ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು
    October 1, 2026 | 0
  • Your paragraph text 2026 10 01T132421.321
    ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version