ಫ್ಲೋರಿಡಾ: ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಪ್ರಯಾಣಿಸಲು ಸಿದ್ಧರಾಗಿದ್ದಾರೆ. ಇವರೊಂದಿಗೆ ಇನ್ನೂ ಮೂವರು ಗಗನಯಾತ್ರಿಗಳು ಸ್ಪೇಸ್ಎಕ್ಸ್ನ ಡ್ರಾಗನ್ ನೌಕೆಯಲ್ಲಿ ಬುಧವಾರ (ಜೂನ್ 25) ಉಡಾವಣೆಯಾಗಲಿದ್ದಾರೆ.
ADVERTISEMENT
ADVERTISEMENT