• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹನಿಮೂನ್‌‌ಗೆ ಉತ್ತರಾಖಂಡಕ್ಕೆ ಹಾರಿದ ವೈಷ್ಣವಿ ಗೌಡ, ರೊಮ್ಯಾಂಟಿಕ್ ಫೋಟೋಗಳು ವೈರಲ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 25, 2025 - 5:10 pm
in ಸಿನಿಮಾ
0 0
0
Web (83)

ಕನ್ನಡ ಧಾರಾವಾಹಿಗಳಾದ ಸೀತಾರಾಮ, ಅಗ್ನಿಸಾಕ್ಷಿ ಮತ್ತು ದೇವಿಯಲ್ಲಿ ತಮ್ಮ ನಟನೆಯಿಂದ ಗುರುತಿಸಿಕೊಂಡಿರುವ ನಟಿ ವೈಷ್ಣವಿ ಗೌಡ ಇತ್ತೀಚೆಗೆ 32ನೇ ವಯಸ್ಸಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈಗ ಅವರು ತಮ್ಮ ಪತಿ ಅನುಕೂಲ್ ಮಿಶ್ರಾ ಜೊತೆ ಉತ್ತರಾಖಂಡಗೆ ಹನಿಮೂನ್ ಹಾರಿದ್ದಾರೆ.

ವೈಷ್ಣವಿ ಗೌಡ ಅವರು ಬೆಂಗಳೂರಿನ ಹೊರವಲಯದ ಒಂದು ರೆಸಾರ್ಟ್‌ನಲ್ಲಿ ಉತ್ತರ ಪ್ರದೇಶ ಮೂಲದ ಅನುಕೂಲ್ ಮಿಶ್ರಾ ಜೊತೆ ಅದ್ದೂರಿಯಾಗಿ ನಿಶ್ಚಿತಾರ್ಥ ಮತ್ತು ಮದುವೆಯನ್ನು ಆಚರಿಸಿದರು. ಈ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಆಗಮಿಸಿ ಹರಸಿದರು. ಈ ಮದುವೆ ಪಕ್ಕಾ ಅರೇಂಜ್‌‌‌‌ ಮ್ಯಾರೇಜ್ ಆಗಿದ್ದು, ಒಂದು ವರ್ಷದ ಹಿಂದೆಯೇ ಇವರಿಬ್ಬರನ್ನು ಫಿಕ್ಸ್ ಮಾಡಲಾಗಿತ್ತು. ಸೀತಾರಾಮ ಧಾರಾವಾಹಿಯ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ ಈ ಮದುವೆ ನೆರವೇರಿತು.

RelatedPosts

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?

ADVERTISEMENT
ADVERTISEMENT

Gaadi biwi chalaegi 🫣🫣🫣ವೈಷ್ಣವಿಯ ಪತಿ ಅನುಕೂಲ್ ಮಿಶ್ರಾ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಇವರು, ವೈಷ್ಣವಿಯೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಉತ್ತರಾಖಂಡದ ಹನಿಮೂನ್‌ನ ಸುಂದರ ಫೋಟೋಗಳನ್ನು ಇವರಿಬ್ಬರೂ ಹಂಚಿಕೊಂಡಿದ್ದು, ಅವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Csdfಹನಿಮೂನ್‌ಗಾಗಿ ಉತ್ತರಾಖಂಡಕ್ಕೆ ತೆರಳಿರುವ ವೈಷ್ಣವಿ ಮತ್ತು ಅನುಕೂಲ್, ಅಲ್ಲಿನ ರಮಣೀಯ ತಾಣಗಳಲ್ಲಿ ಸುಂದರ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಹಿಮಾಲಯದ ತಪ್ಪಲಿನ ಸೌಂದರ್ಯದ ಮಧ್ಯೆ ಈ ಜೋಡಿ ಹಂಚಿಕೊಂಡಿರುವ ಫೋಟೋಗಳು ಅಭಿಮಾನಿಗಳ ಮೆಚ್ಚುಗೆ ಪಡೆದಿದೆ. ವೈಷ್ಣವಿಯ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು ಅವರ ಸಂತಸದ ಜೀವನದ ಸಾಕ್ಷಿಯಾಗಿವೆ.

Websiteಅನುಕೂಲ್ ಮಿಶ್ರಾ ಬೆಂಗಳೂರಿನಲ್ಲಿಯೇ ಕೆಲಸ ಮಾಡುತ್ತಿರುವ ಕಾರಣ, ವೈಷ್ಣವಿ ಕೂಡ ಬೆಂಗಳೂರಿನಲ್ಲಿಯೇ ನೆಲೆಸಲಿದ್ದಾರೆ. ಮದುವೆಯಾದರೂ ತಮ್ಮ ನಟನಾ ವೃತ್ತಿಯನ್ನು ಮುಂದುವರಿಸಲು ಯೋಜನೆ ಹಾಕಿರುವ ವೈಷ್ಣವಿ, ಮುಂದಿನ ದಿನಗಳಲ್ಲಿ ಕನ್ನಡ ಧಾರಾವಾಹಿಗಳು ಅಥವಾ ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅವರ ಅಭಿಮಾನಿಗಳು ಈ ಜೋಡಿಯ ಹೊಸ ಜೀವನಕ್ಕೆ ಶುಭಾಶಯಗಳನ್ನು ಕೋರುತ್ತಿದ್ದಾರೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

Untitled design 2026 03 13T203620.823

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

by ಯಶಸ್ವಿನಿ ಎಂ
March 13, 2026 - 8:42 pm
0

Untitled design 2026 03 13T200827.448

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

by ಯಶಸ್ವಿನಿ ಎಂ
March 13, 2026 - 8:26 pm
0

Untitled design 2026 03 13T200219.208

ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ

by ಯಶಸ್ವಿನಿ ಎಂ
March 13, 2026 - 8:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
  • Untitled design 2026 03 13T134510.710
    ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version