• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ʼದಸರಾ ಆಚರಣೆಯಂತೆ ವಿಜೃಂಭಿಸಲಿದೆ ಬೆಂಗಳೂರು ಬಂಡಿದೇವರ ಉತ್ಸವʼ

admin by admin
June 25, 2025 - 6:53 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (88)

ಕೆಂಪೇಗೌಡರ ಕಾಲದ ಬಂಡಿದೇವರ ಉತ್ಸವದ ಆಚರಣೆ ಇಂದಿನ ಜನರಿಗೆ ತಿಳಿಯುವಂತಾಗಬೇಕು. ದಸರಾ ಉತ್ಸವದಂತೆ ಬಂಡಿದೇವರ ಉತ್ಸವವು ಅತ್ಯಂತ ಸಂಭ್ರಮದಿಂದ ಆಚರಿಸುವಂತಾಗಬೇಕು ಎಂದು ಹಿರಿಯ ಐಆರ್‌ಎಸ್ ಅಧಿಕಾರಿ ಹಾಗೂ ಸಮಿತಿಯ ಗೌರವಾಧ್ಯಕ್ಷರಾದ ಜಯರಾಮ್‌ ರಾಯಪುರ ಅವರು ಹೇಳಿದರು.

ಮೂರು ದಿನಗಳ ಕಾಲ ನಡೆಯಲಿರುವ ʼಬೆಂಗಳೂರು ಬಂಡಿದೇವರ ಉತ್ಸವʼಕ್ಕೆ ನಗರದ ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ಇಂದು ಸಿಹಿ ತಯಾರಿಸುವ ಆಚರಣೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕೆಂಪೇಗೌಡರು ತಮ್ಮ ಜನಾಂಗದವರಿಗಾಗಿ ಬಂಡಿದೇವರ ಉತ್ಸವವನ್ನು ಆಚರಿಸುತ್ತಿದ್ದರು. ಹಾಗೆಯೇ ಯಲಹಂಕ ಭಾಗದವರಿಗೆ ಸಂಬಂಧಪಟ್ಟಂತೆ ಉಯ್ಯಾಲೆ ಉತ್ಸವವನ್ನು ಆಚರಿಸುತ್ತಿದ್ದರು. ಆದ್ರೆ ಈ ಆಚರಣೆಗಳು, ವಿಚಾರಗಳು ಇಂದಿನ ಜನರಿಗೆ ಗೊತ್ತಿಲ್ಲ. ಮತ್ತೆ ಆ ಆಚರಣೆಗಳು ನಡೆಯಬೇಕು. ನಮ್ಮ ಬೇರು ಇನ್ನಷ್ಟು ಗಟ್ಟಿಯಾಗಬೇಕು, ಜಾತ್ಯಾತೀತ, ಸಾಂಸ್ಕೃತಿಕ ಆಚರಣೆಗಳು ಜನರನ್ನು ಬೆಸೆಯಬೇಕು ಎಂದು ಜಯರಾಮ್‌ ರಾಯಪುರ ಅವರು ತಿಳಿಸಿದರು.

RelatedPosts

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ADVERTISEMENT
ADVERTISEMENT

Whatsapp image 2025 06 25 at 6.46.39 pm (1)ನಾಡಪ್ರಭು ಕೆಂಪೇಗೌಡರ ಪೂರ್ವಿಕ ದೇವರಾದ ಕೆಂಪಣ್ಣಸ್ವಾಮಿ ಹಾಗೂ ಶ್ರೀವೀರಣ್ಣಸ್ವಾಮಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಬಳಿಕ ಒಕ್ಕಲಿಗ ಸಮುದಾಯದ 200ಕ್ಕೂ ಹೆಚ್ಚು ಮಹಿಳೆಯರೆಲ್ಲರೂ ಸೇರಿ ಸಿಹಿ ತಯಾರಿಸಿ ರಾಶಿ ಹಾಕಿದರು. ಇದನ್ನು ರಾಶಿ ಪೂಜೆ ಎಂದೂ ಕೂಡ ಕರೆಯಲಾಗುತ್ತದೆ. ನಂತರ ಅದನ್ನು ಪೊಟ್ಟಣದಲ್ಲಿ ತುಂಬಿಸಿ ದೇವರಿಗೆ ನೈವೇದ್ಯ ಸಲ್ಲಿಸಲಾಗಿದೆ. ಈ ಸಿಹಿಯನ್ನು ನಾಳಿನ ಮೆರವಣಿಗೆಯಲ್ಲಿ ಎಲ್ಲರಿಗೂ ಹಂಚಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬಂಡಿದೇವರ ಆಚರಣೆಯ ಕುರಿತು ಬೆಂಗಳೂರು ಬಂಡಿದೇವರ ಉತ್ಸವ ಸಮಿತಿಯ ಅಧ್ಯಕ್ಷರಾದ ಡಾ. ತಲಕಾಡು ಚಿಕ್ಕರಂಗೇಗೌಡರು ಮಾತನಾಡಿ, ಇದೊಂದು ನಮ್ಮ ಸಂಸ್ಕೃತಿಯ ಆಚರಣೆ. ಈ ಮೂಲಕ ಎಲ್ಲರೊಂದಿಗೆ ಬೆರೆಯುವುದು ಜೊತೆಗೆ ನಮ್ಮ ಆಚರಣೆಗಳು, ವಿಚಾರಗಳನ್ನು ಹಂಚಿಕೊಳ್ಳುವುದೇ ನಮ್ಮ ಆಶಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಅದ್ದೂರಿಯಾಗಿ ನಡೆಯಲಿದೆ. ಆ ಸಂಭ್ರಮವು ಇಡೀ ನಾಡಿಗೆ ಸಾರಲಿದೆ ಎಂದರು.

Whatsapp image 2025 06 25 at 6.46.39 pmರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಿ. ಕೆಂಚಪ್ಪಗೌಡ ಮಾತನಾಡಿ, ಇದೊಂದು ನಮ್ಮ ಸಂಸ್ಕೃತಿಯ ಆಚರಣೆ. ಈ ಆಚರಣೆಯು ಇನ್ನು ಮುಂದುವರೆಸಬೇಕು. ಮತ್ತೆ ಎಲ್ಲರೂ ಕೂಡಿ ಬಂಡಿದೇವರ ಉತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸುವಂತಾಗಬೇಕು. ಕೆಂಪೇಗೌಡರ ಜಯಂತಿ ಹಿನ್ನೆಲೆಯಲ್ಲಿ ಕೈಗೊಂಡ ಆಚರಣೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಸರು ಮಾಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಬಂಡಿದೇವರ ಉತ್ಸವ ಸಮಿತಿಯ ಕಾರ್ಯದರ್ಶಿ ಎಂ. ಅಮರೇಶ್‌, ಸಮಿತಿಯ ಉಪಾಧ್ಯಕ್ಷರಾದ ನಾಗರಾಜ್‌ (ನಿವೃತ್ತ ಎಸ್‌ಪಿ), ಹಿರಿಯ ಉಪಾಧ್ಯಕ್ಷರಾದ ಗೋವಿಂದೇಗೌಡರು, ಕೆಂಪೇಗೌಡ ಸಂಶೋಧನಾ ಪರಿಷತ್‌ನ ಪ್ರಧಾನ ಕಾರ್ಯದರ್ಶಿಯಾದ ಜೆ. ನಾಗರಾಜ್‌, ಮುಖೇಶ್‌, ಪಾಂಡು ಕುಮಾರ್‌, ಉಮಾ ಬಸವರಾಜ್‌, ಭಾರತಿ ಜಯರಾಮ ಹಾಗೂ ಫಸ್ಟ್‌ ಸರ್ಕಲ್‌ ಸಂಘಟನೆಯವರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (83)
    ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
    September 27, 2026 | 0
  • Your paragraph text (76)
    ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು
    September 27, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version