• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿಗ್ಗಾಂವಿ ಗುತ್ತಿಗೆದಾರ ಕೊಲೆ ಪ್ರಕರಣ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

admin by admin
June 26, 2025 - 11:44 am
in ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design (3)

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಗುತ್ತಿಗೆದಾರ ಶಿವಾನಂದ ಕುನ್ನೂರನನ್ನು ಜೂನ್ 23ರಂದು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು. ಈ ಕೊಲೆ ಪ್ರಕರಣದ ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ್ ಸವದತ್ತಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆರೋಪಿಗಳು ದಾಳಿ ನಡೆಸಿದಾಗ, ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ನಡೆಸಿದ ಘಟನೆ ಇಂದು ಹಾನಗಲ್‌ನ ಕೊಂಡೋಜಿ ಬಳಿ ನಡೆದಿದೆ.

ಶಿಗ್ಗಾಂವಿ ಠಾಣೆಯ ಸಿಪಿಐ ಸತ್ಯಪ್ಪ ಮಾಳಗೊಂಡ ಮತ್ತು ಪಿಎಸ್‌ಐ ಸಂಪತ್ ಆನಿಕಿವಿ, ಆಡೂರು ಪಿಎಸ್‌ಐ ಶರಣಪ್ಪ ಹಂಡರಗಲ್ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸಲು ತೆರಳಿತ್ತು. ಈ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಸಿಪಿಐ ಸತ್ಯಪ್ಪ ಮಾಳಗೊಂಡ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಈ ಘಟನೆಯಲ್ಲಿ ಸಿಪಿಐ ಸತ್ಯಪ್ಪ ಮಾಳಗೊಂಡ, ಪಿಎಸ್‌ಐ ಸಂಪತ್ ಕುಮಾರ್, ಸಿಬ್ಬಂದಿ ಹರೀಶ್ ಮತ್ತು ರವಿ ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ADVERTISEMENT
ADVERTISEMENT

ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಕರಣದ ತನಿಖೆಯ ಮೊದಲಿಗೆ ಶಿವಾನಂದನ ಕೊಲೆಗೆ ಆಸ್ತಿ ವಿವಾದವೇ ಕಾರಣ ಎಂದು ಭಾವಿಸಲಾಗಿತ್ತು. ಆದರೆ, ಆಡಿಯೋ ಕ್ಲಿಪ್‌ವೊಂದು ವೈರಲ್ ಆಗಿದ್ದು, ಶಿವಾನಂದನೇ ಅಶ್ರಫ್‌ನನ್ನು ಕೊಲೆಗೆ ಸುಪಾರಿ ಕೊಟ್ಟಿದ್ದ ಎಂಬ ಮಾಹಿತಿಯನ್ನು ಬಹಿರಂಗಪಡಿಸಿತ್ತು. ಆದಾಗ್ಯೂ, ಕೊಲೆಗೆ ನಿಖರ ಕಾರಣವನ್ನು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಶಿವಾನಂದನ ಕೊಲೆಯ ನಂತರ, ಆತನ ಕುಟುಂಬಸ್ಥರು ಆರೋಪಿ ನಾಗರಾಜ್ ಸವದತ್ತಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯೂ ಶಿಗ್ಗಾಂವಿಯಲ್ಲಿ ನಡೆದಿತ್ತು. ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಸ್ಥಳೀಯವಾಗಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T192745.658
    ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
  • Untitled design 2026 07 20T184948.695
    BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version