• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಕ್ಕಳ ಕಿರಿಕಿರಿಗೆ ಬೇಸತ್ತು ₹4 ಕೋಟಿ ಆಸ್ತಿಯನ್ನು ದೇವಾಲಯಕ್ಕೆ ಅರ್ಪಿಸಿದ ನಿವೃತ್ತ ಸೇನಾಧಿಕಾರಿ

admin by admin
June 26, 2025 - 1:51 pm
in ದೇಶ
0 0
0
Kalaburagi man attempts suicide in public (4)

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಲುಮಿಗು ರೇಣುಗುಂಬಲ ಅಮ್ಮನ ದೇವಾಲಯಕ್ಕೆ ನಿವೃತ್ತ ಸೇನಾಧಿಕಾರಿಯೊಬ್ಬರು ತಮ್ಮ 4 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ದಾನವಾಗಿ ನೀಡಿರುವ ಅಪರೂಪದ ಘಟನೆ ನಡೆದಿದೆ. ಅರಣಿ ಸಿಟಿಯ ಕೇಶವಪುರಂ ಗ್ರಾಮದ ವಿಜಯನ್ ಎಂಬ ನಿವೃತ್ತ ಸೇನಾಧಿಕಾರಿ, ಬಾಲ್ಯದಿಂದಲೂ ರೇಣುಗುಂಬಲ ಅಮ್ಮನ ಭಕ್ತರಾಗಿದ್ದರು. ಆದರೆ, ಕಳೆದ 10 ವರ್ಷಗಳಿಂದ ಕಾರಣಾಂತರಗಳಿಂದ ಪತ್ನಿಯಿಂದ ದೂರವಿದ್ದ ಅವರಿಗೆ ಕುಟುಂಬದಿಂದ ಯಾವುದೇ ಬೆಂಬಲ ಸಿಗಲಿಲ್ಲ.

ಇದೇ ವೇಳೆ, ತಮ್ಮ ಇಬ್ಬರು ಮಕ್ಕಳು ಆಸ್ತಿಯ ಪಾಲನ್ನು ಕೇಳಿ ದಿನನಿತ್ಯ ಗಲಾಟೆ ಮಾಡುತ್ತಿದ್ದರು. ಮಕ್ಕಳ ಈ ವರ್ತನೆ ಮತ್ತು ಅವರಿಂದಾಗುತ್ತಿದ್ದ ಅಪಮಾನದಿಂದ ಬೇಸತ್ತ ವಿಜಯನ್, ತಮ್ಮ ಆಸ್ತಿಯನ್ನು ದೇವಾಲಯಕ್ಕೆ ಅರ್ಪಿಸಲು ನಿರ್ಧರಿಸಿದರು. ವಿಜಯನ್ ಅವರ ಆಸ್ತಿಯಲ್ಲಿ ಒಂದು 3 ಕೋಟಿ ರೂಪಾಯಿ ಮೌಲ್ಯದ್ದಾಗಿದ್ದು, ಇನ್ನೊಂದು 1 ಕೋಟಿ ರೂಪಾಯಿ ಮೌಲ್ಯದ್ದಾಗಿದೆ.

RelatedPosts

ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ

ಜೆನಿತ್ ಜಲಪಾತದಲ್ಲಿ ಜಲಪ್ರಳಯ: 100ಕ್ಕೂ ಹೆಚ್ಚು ಪ್ರವಾಸಿಗರ ರೋಚಕ ರಕ್ಷಣೆ

ಬಿಲ್ಡಿಂಗ್ ಇಲ್ಲ, ಬೆಡ್ ಇಲ್ಲ… ಕಾಗದದಲ್ಲೇ ಆಸ್ಪತ್ರೆ: ಇಂಧೋರ್‌ನಲ್ಲಿ ಕೋಟಿ ಕೋಟಿ ಸಂಬಳ ಹಗರಣ ಬಯಲು!

ಮಕ್ಕಳ ಮೇಲಿನ ದೌರ್ಜನ್ಯ ಕಂಟೆಂಟ್ ಆರೋಪ: 7 ದಿನಗಳಲ್ಲಿ ಉತ್ತರಿಸಲು ಮೆಟಾಗೆ ಗಡುವು

ADVERTISEMENT
ADVERTISEMENT

ಜೂನ್ 24ರಂದು ದೇವಾಲಯದ ಹುಂಡಿಯನ್ನು ಎಣಿಕೆ ಮಾಡುವ ವೇಳೆ, ವಿಜಯನ್ ಅವರು ಹಾಕಿದ್ದ ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಪರಿಶೀಲನೆಯಲ್ಲಿ ಈ ದಾಖಲೆಗಳು ಒರಿಜಿನಲ್ ಎಂದು ದೃಢಪಟ್ಟಿದೆ. ದೇವಾಲಯದ ಆಡಳಿತ ಮಂಡಳಿ ವಿಜಯನ್ ಅವರನ್ನು ಸಂಪರ್ಕಿಸಿ ಮಾತನಾಡಿದಾಗ, ಅವರು ತಮ್ಮ ನಿರ್ಧಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

“ನನ್ನ ಮಕ್ಕಳು ನನ್ನನ್ನು ಸರಿಯಾಗಿ ನೋಡಿಕೊಳ್ಳದೆ, ಆಸ್ತಿಗಾಗಿ ಸತಾಯಿಸುತ್ತಿದ್ದಾರೆ. ಒಂದು ರೂಪಾಯಿ ಕೂಡ ಕೊಡದೆ, ಆಸ್ತಿ ಮಾರುವಂತೆ ಬೆದರಿಕೆ ಹಾಕುತ್ತಿದ್ದಾರೆ. ಇಂತಹ ಮಕ್ಕಳಿಗೆ ಆಸ್ತಿ ಸಿಗಬಾರದೆಂದು, ಕಾನೂನುಬದ್ಧವಾಗಿ ನನ್ನ ಆಸ್ತಿಯನ್ನು ರೇಣುಗುಂಬಲ ಅಮ್ಮನಿಗೆ ಅರ್ಪಿಸಿದ್ದೇನೆ,” ಎಂದು ವಿಜಯನ್ ತಿಳಿಸಿದ್ದಾರೆ. ಈ ಘಟನೆಯು ತಮಿಳುನಾಡಿನಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (99)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
July 6, 2026 - 7:45 am
0

Web Photo Editor (96)

ಎಸ್‌ಐಆರ್‌ ಅಕ್ರಮಗಳ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜು: ಇಂದು ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ದೂರು

by ದಿಶಾ ಕೆ. ಎಸ್.
July 6, 2026 - 7:21 am
0

Web Photo Editor (96)

ಬದರಿನಾಥ ದೇವಾಲಯದಲ್ಲಿ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ 4 ಸದಸ್ಯರ ಸಮಿತಿ ರಚನೆ

by ದಿಶಾ ಕೆ. ಎಸ್.
July 6, 2026 - 6:46 am
0

Web Photo Editor (96)

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 6, 2026 - 6:33 am
0

ಸಂಬಂಧಿಸಿದ ಪೋಸ್ಟ್‌ಗಳು

  • 05
    ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ
    July 5, 2026 | 0
  • 04
    ಜೆನಿತ್ ಜಲಪಾತದಲ್ಲಿ ಜಲಪ್ರಳಯ: 100ಕ್ಕೂ ಹೆಚ್ಚು ಪ್ರವಾಸಿಗರ ರೋಚಕ ರಕ್ಷಣೆ
    July 5, 2026 | 0
  • 03
    ಬಿಲ್ಡಿಂಗ್ ಇಲ್ಲ, ಬೆಡ್ ಇಲ್ಲ… ಕಾಗದದಲ್ಲೇ ಆಸ್ಪತ್ರೆ: ಇಂಧೋರ್‌ನಲ್ಲಿ ಕೋಟಿ ಕೋಟಿ ಸಂಬಳ ಹಗರಣ ಬಯಲು!
    July 5, 2026 | 0
  • Untitled design (71)
    ಮಕ್ಕಳ ಮೇಲಿನ ದೌರ್ಜನ್ಯ ಕಂಟೆಂಟ್ ಆರೋಪ: 7 ದಿನಗಳಲ್ಲಿ ಉತ್ತರಿಸಲು ಮೆಟಾಗೆ ಗಡುವು
    July 5, 2026 | 0
  • Untitled design (63)
    ಅಪ್ರಾಪ್ತ ಬಾಲಕಿಯ ಅಪಹರಣ: 30 ಮಂದಿಯಿಂದ ಅ*ತ್ಯಾ*ಚಾರ!
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version