• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

2028ರವರೆಗೆ ಇಲ್ಲ ಧ್ರುವ ಡೇಟ್ಸ್.. ಮೂರು ಮೆಗಾ ಪ್ರಾಜೆಕ್ಟ್ಸ್

ಕೊನೆ ಹಂತದಲ್ಲಿ ಜೋಗಿ ಪ್ರೇಮ್ಸ್ KD.. ಬದಲಾಗುತ್ತೆ ಲುಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 27, 2025 - 3:00 pm
in ಸಿನಿಮಾ
0 0
0
Untitled design (21)

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ಪ್ರಾಜೆಕ್ಟ್‌‌ಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 2028ರ ವರೆಗೆ ಸಿಗಲ್ಲ ಬಹದ್ದೂರ್ ಗಂಡು ಡೇಟ್ಸ್. ಯೆಸ್.. ಕೆಡಿ ಬೆನ್ನಲ್ಲಿ ಸಖತ್ ಬ್ಯುಸಿ ಆಗಲಿದ್ದಾರೆ ಧ್ರುವ. ಇಷ್ಟಕ್ಕೂ ಆ ಮೂರು ಮೆಗಾ ಪ್ರಾಜೆಕ್ಟ್ಸ್ ಯಾವ್ಯಾವು..? ಡೈರೆಕ್ಟರ್ಸ್‌ ಯಾರು ಅಂತೀರಾ..? ಇಲ್ಲಿದೆ ಎಕ್ಸ್‌‌ಕ್ಲೂಸಿವ್ ಖಬರ್.

  • 2028ರವರೆಗೆ ಇಲ್ಲ ಧ್ರುವ ಡೇಟ್ಸ್.. ಮೂರು ಮೆಗಾ ಪ್ರಾಜೆಕ್ಟ್ಸ್
  • ಕೊನೆ ಹಂತದಲ್ಲಿ ಜೋಗಿ ಪ್ರೇಮ್ಸ್ KD.. ಬದಲಾಗುತ್ತೆ ಲುಕ್
  • ನರ್ತನ್, ರಾಜ್‌‌ಗುರು, ಹೆಗ್ಡೆ.. ಯಾರಾಗ್ತಾರೆ ಫಸ್ಟ್ ಡೈರೆಕ್ಟರ್?
  • ಮುಂಬೈಗೆ 2, KVNಗೆ ಒಂದು.. ಶಕ್ತಿಮಾನ್ ಸೀಕ್ರೆಟ್ ಗೊತ್ತಾ?

ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಮಾಸ್‌ಗೆ ಕೇರ್ ಆಫ್ ಅಡ್ರೆಸ್ ಆಗಿರೋ ಧ್ರುವ ಸರ್ಜಾ ಸ್ಟಾರ್‌‌ಡಮ್ ಪೊಗರು, ಮಾರ್ಟಿನ್ ಸಿನಿಮಾಗಳ ಬಳಿಕ ಡಬಲ್ ಆಗಿಬಿಟ್ಟಿದೆ. ಹ್ಯಾಟ್ರಿಕ್ ಹಿಟ್ ಸಿನಿಮಾಗಳ ಸರದಾರ ಸದ್ಯ ಪ್ಯಾನ್ ಇಂಡಿಯಾ ಚಿತ್ರಗಳ ಮೋಸ್ಟ್ ಡಿಮ್ಯಾಂಡಿಂಗ್ ಸ್ಟಾರ್. ಬಹುದೊಡ್ಡ ಫ್ಯಾನ್ ಫಾಲೋಯಿಂಗ್ ಇರೋ ಧ್ರುವ ಸರ್ಜಾ ಮೇಲೆ ನೂರಾರು ಕೋಟಿ ಇನ್ವೆಸ್ಟ್ ಮಾಡೋಕೆ ಪ್ರೊಡ್ಯೂಸರ್ಸ್‌ ಕ್ಯೂ ನಿಂತಿದ್ದಾರೆ. ಅದೂ ಕೆಡಿ ಸಿನಿಮಾ ರಿಲೀಸ್‌ಗೂ ಮೊದಲೇ ಅನ್ನೋದು ಇಂಟರೆಸ್ಟಿಂಗ್.

RelatedPosts

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ

ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!

2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

ADVERTISEMENT
ADVERTISEMENT

ಹೌದು, ಜೋಗಿ ಪ್ರೇಮ್ ನಿರ್ದೇಶನದಲ್ಲಿ ಕೆಡಿ ಸಿನಿಮಾ ಬಹುತೇಕ ಕೊನೆಯ ಹಂತ ತಲುಪಿದೆ. ಸಾಂಗ್ಸ್ ಹಾಗೂ ಟೀಸರ್ ಈಗಾಗ್ಲೇ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಸಿನಿಮಾ ರಿಲೀಸ್ ಆಗಲಿ ಅಂತ ಫ್ಯಾನ್ಸ್ ಕಾತುರರಾಗಿದ್ದಾರೆ. ಈ ಮಧ್ಯೆ ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ಬಿಗ್ ಬಜೆಟ್ ಮೆಗಾ ಪ್ರಾಜೆಕ್ಟ್‌‌ಗಳಿಗೆ ಕಮಿಟ್ ಆಗ್ತಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ. ಇಂದಿನ ಈ ಸ್ಪೆಷಲ್ ಸ್ಟೋರಿಯಲ್ಲಿ ಆ ಮೂರೂ ಇಂಟರೆಸ್ಟಿಂಗ್ ಚಿತ್ರಗಳ ಎಕ್ಸ್‌ಕ್ಲೂಸಿವ್ ಡಿಟೈಲ್ಸ್‌ ಇಲ್ಲಿದೆ ನೋಡಿ.

ಕಳೆದ ವರ್ಷ ಎಲ್ಲರ ಗಮನ ಸೆಳೆದಂತಹ ಕೆರೆಬೇಟೆ ಸಿನಿಮಾದ ಡೈರೆಕ್ಟರ್ ರಾಜ್‌ಗುರು, ಧ್ರುವ ಸರ್ಜಾಗೆ ಒಂದು ಸಬ್ಜೆಕ್ಟ್ ರೀಡಿಂಗ್ ಕೊಟ್ಟಿದ್ದರು. ಕೆರೆಬೇಟೆ ಚಿತ್ರದ ಮೂಲಕ ನ್ಯಾಷನಲ್ ಲೆವೆಲ್‌‌ನಲ್ಲಿ ಸದ್ದು ಮಾಡಿದ ಪವನ್ ಒಡೆಯರ್ ಶಿಷ್ಯ ರಾಜ್‌ಗುರು, ಕಥೆ ಹಾಗೂ ಮೇಕಿಂಗ್ ಸ್ಟೈಲ್‌ನಿಂದ ಧ್ರುವ ಮನಸ್ಸು ಗೆದ್ದಿದ್ದರು. ಆ ಪ್ರಾಜೆಕ್ಟ್ ಕೆಡಿ ರಿಲೀಸ್ ಡೇಟ್ ಲಾಕ್ ಆಗ್ತಿದ್ದಂತೆ ಕಿಕ್‌ಸ್ಟಾರ್ಟ್ ಆಗ್ತಿದೆ. ಧ್ರುವ ಸರ್ಜಾ- ರಾಜ್‌ಗುರು ಕಾಂಬೋನಲ್ಲಿ ಒಂದೊಳ್ಳೆ ಮಾಸ್ ಮಸಾಲ ಎಂಟರ್‌ಟೈನರ್ ಪ್ರೇಕ್ಷಕರಿಗೆ ಸಿಗೋದು ಕನ್ಫರ್ಮ್. ಅಂದಹಾಗೆ ಇದಕ್ಕೆ ಮುಂಬೈ ಮೂಲದ ನಿರ್ಮಾಣ ಸಂಸ್ಥೆ ಹಣ ಹೂಡಿಕೆ ಮಾಡ್ತಿದೆ.

ಇನ್ನು ಮಫ್ತಿ ಹಾಗೂ ಭೈರತಿ ರಣಗಲ್ ಚಿತ್ರಗಳಿಂದ ತನ್ನದೇ ಆದ ವೈಶಿಷ್ಟ್ಯತೆ ಮೆರೆದಿರೋ ಡೈರೆಕ್ಟರ್ ನರ್ತನ್ ಕೂಡ ಇತ್ತೀಚೆಗೆ ನಟ ಧ್ರುವ ಸರ್ಜಾಗೆ ಒಂದು ಕಥೆ ಹೇಳಿದ್ದಾರೆ. ಕಥೆ ಇಂಪ್ರೆಸ್ ಆಗಿ, ಕೂಡಲೇ ಡೇಟ್ಸ್ ನೀಡಿರೋ ಬಹದ್ದೂರ್ ಗಂಡಿಗೆ ಒನ್ಸ್ ಅಗೈನ್ ಕೆವಿಎನ್ ಪ್ರೊಡಕ್ಷನ್ಸ್‌‌ನ ವೆಂಕಟ್ ಕೆ ನಾರಾಯಣ್ ಹಣ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಇದೊಂದು ಮೆಗಾ ಪ್ಯಾನ್ ಇಂಡಿಯಾ ಮೂವಿ ಆಗಲಿದ್ದು, ನಾಲ್ಕೈದು ತಿಂಗಳಲ್ಲಿ ಸಿನಿಮಾ ಅಧಿಕೃತವಾಗಿ ಸೆಟ್ಟೇರಲಿದೆ.

ಬಹಳ ವರ್ಷಗಳ ಹಿಂದೆಯೇ ಡಿಬಾಸ್ ದರ್ಶನ್‌ಗೆ ಜಗ್ಗುದಾದಾ ಸಿನಿಮಾ ಮಾಡಿದ್ದ ರಾಘವೇಂದ್ರ ಹೆಗ್ಡೆ, ಭರ್ಜರಿ ಹೀರೋ ಧ್ರುವ ಸರ್ಜಾಗೆ ಅಡ್ವಾನ್ಸ್ ಮಾಡಿದ್ರು. ಆ ಕಮಿಟ್ಮೆಂಟ್ ಹಾಗೆಯೇ ಉಳಿದಿದೆ. ಹಾಗಾಗಿ ಅದಕ್ಕೂ ಗ್ರೀನ್ ಸಿಗ್ನಲ್ ನೀಡಿರೋ ಧ್ರುವ, ಕಥೆಯೊಂದನ್ನ ಕೇಳಿ, ಅದನ್ನ ಡೆವೆಲಪ್ ಮಾಡೋಕೆ ಹೇಳಿದ್ದಾರಂತೆ. ಸಿನಿಮಾಗೆ ಶಕ್ತಿಮಾನ್ ಅನ್ನೋ ಟೈಟಲ್ ಕೂಡ ಫಿಕ್ಸ್ ಆಗಿದ್ದು, ಚಕ್ರವರ್ತಿ ಚಂದ್ರಚೂಡ್ ಸಿನಿಮಾ ಕಥೆ ಬರೆಯುತ್ತಿದ್ದಾರೆ.

ಒಟ್ಟಾರೆ ನರ್ತನ್, ರಾಜ್‌ಗುರು ಹಾಗೂ ರಾಘವೇಂದ್ರ ಹೆಗ್ಡೆ.. ಮೂವರೂ ಕೂಡ ತಮ್ಮ ಕೆಲಸದಿಂದಲೇ ಗುರ್ತಿಸಿಕೊಂಡಿರೋ ಬೆಸ್ಟ್ ಡೈರೆಕ್ಟರ್ಸ್‌. ಮಾಸ್ ಹೀರೋ ಜೊತೆ ಮಾಸ್ ಸಿನಿಮಾಗಳನ್ನೇ ಪ್ರೇಕ್ಷಕರ ಮುಂದೆ ತರಲಿರೋ ಇವರುಗಳು, ಧ್ರುವ ಸರ್ಜಾರನ್ನ ಹಿಂದೆಂದೂ ಕಾಣದ ಪಾತ್ರಗಳ ಮೂಲಕ ಪ್ರಸ್ತುತ ಪಡಿಸಲಿದ್ದಾರಂತೆ. ಒಟ್ಟಾರೆ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳು ಲೈನಪ್ ಆಗಿರೋದು ಇಂಟರೆಸ್ಟಿಂಗ್. ಈ ಸುದ್ದಿ ತಿಳಿದು ಧ್ರುವ ಫ್ಯಾನ್ಸ್ ಕೂಡ ಸಖತ್ ಖುಷಿಯಾಗಿದ್ದಾರಂತೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (40)

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
April 18, 2026 - 10:20 pm
0

BeFunky collage (44)

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
April 18, 2026 - 9:30 pm
0

BeFunky collage (43)

560 ಎಸೆತಗಳಲ್ಲಿ 1000 ರನ್! 74 ಸಿಕ್ಸರ್‌ಗಳೊಂದಿಗೆ ಟಿಮ್ ಡೇವಿಡ್ ಐಪಿಎಲ್ ಇತಿಹಾಸ ಸೃಷ್ಟಿ

by ಶ್ರೀದೇವಿ ಬಿ. ವೈ
April 18, 2026 - 8:30 pm
0

BeFunky collage (45)

IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 18, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (38)
    ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ
    April 18, 2026 | 0
  • BeFunky collage (32)
    ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ
    April 18, 2026 | 0
  • BeFunky collage (28)
    ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!
    April 18, 2026 | 0
  • BeFunky collage (27)
    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ
    April 18, 2026 | 0
  • BeFunky collage (26)
    ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version