• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ

ಉತ್ತರ ಕರ್ನಾಟಕದ ಪ್ರತಿಭೆಗಳ ಮತ್ತೊಂದು ಚಿತ್ರ ‘ಲಕ್ಷ್ಯ’ ತೆರೆಗೆ ಸಿದ್ದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2025 - 8:12 pm
in ಸಿನಿಮಾ
0 0
0
Untitled design 2025 06 27t201128.697

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಮಕ್ಕಳ ಚಿತ್ರ ‘ಲಕ್ಷ್ಯ’ ತೆರೆಗೆ ಬರಲು ಸಿದ್ದವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ‘ಲಕ್ಷ್ಯ’ ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
1990ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ತಯಾರಾದ ‘ಲಕ್ಷ್ಯ’ ಚಿತ್ರಕ್ಕೆ ಉತ್ತರ ಕರ್ನಾಟಕ ಮೂಲದ ಅರ್ಜುನ ಪಿ. ಡೊಣೂರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಲಹರಿ ವೇಲು, ಸುನೀಲ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆಯಾದವು.
‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಆಡಿಯೋ ಬಿಡುಗಡೆ ಬಳಿಕ ಮಾತನಾಡಿದ ‘ಲಕ್ಷ್ಯ’ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕ ಅರ್ಜುನ ಪಿ. ಡೊಣೂರ ‘ಇದೊಂದು ಮಕ್ಕಳ ಚಿತ್ರ. ಕನ್ನಡದಲ್ಲಿ ‘ಲಕ್ಷ್ಯ’ ಎಂದರೆ, ಗಮನ ಕೊಡುವುದು ಎಂಬ ಅರ್ಥವಿದೆ. ಇದು ಮಕ್ಕಳ ‘ಲಕ್ಷ್ಯ’ದ ಕುರಿತು ಮಾಡಲಾದ ಚಿತ್ರ. ಮಕ್ಕಳು ಯಾವ ವಿಷಯಕ್ಕೆ ‘ಲಕ್ಷ್ಯ’ ಕೊಡುತ್ತಾರೆ, ಅದರಿಂದ ಏನಾಗುತ್ತದೆ ಎಂಬುದೇ ಈ ಚಿತ್ರದ ಕಥಾಹಂದರ. ಸಂಪೂರ್ಣ ಉತ್ತರ ಕರ್ನಾಟಕದ ಭಾಷೆ, ಅಲ್ಲಿನ ಕಲಾವಿದರೇ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಲಕ್ಷ್ಯ’ ಮಕ್ಕಳ ಚಿತ್ರವಾಗಿದ್ದರಿಂದ ಬಹುತೇಕ ಮಕ್ಕಳೇ ಚಿತ್ರದ ಪ್ರದಾನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಈ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಚಿತ್ರವನ್ನು ತೆರೆಗೆ ತರುವ ಯೋಚನೆಯಿದೆ’ ಎಂದು ಮಾಹಿತಿ ನೀಡಿದರು.
ಇನ್ನು ‘ಸಾಮ್ರಾಟ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ‘ಲಕ್ಷ್ಯ’ ಚಿತ್ರದ ಮೂರು ಹಾಡುಗಳಿಗೆ ಆರವ್ ರಿಶಿಕ್ ಸಂಗೀತ ಸಂಯೋಜಿಸಿದ್ದು, ಡಾ. ದೊಡ್ಡರಂಗೇಗೌಡ, ಶಂಕರ ಪಾಗೋಜಿ, ಶಿವಾನಂದ ಭೂಶಿ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಅನಿರುದ್ದ ಶಾಸ್ತ್ರೀ, ಮದ್ವೇಶ್ ಭಾರದ್ವಾಜ್, ಚೇತನ್ ನಾಯಕ್ ಮೊದಲಾದವರು ಚಿತ್ರದ ಗೀತೆಗಳಿಗೆ ಧ್ವನಿಯಾಗಿದ್ದಾರೆ.  ಚಿತ್ರಕ್ಕೆ ಎಂ. ಬಿ. ಅಳ್ಳಿಕಟ್ಟಿ ಛಾಯಾಗ್ರಹಣ, ಆರ್. ಮಹಾಂತೇಶ್ ಸಂಕಲನವಿದೆ.
‘ಲಕ್ಷ್ಯ’ ಚಿತ್ರದಲ್ಲಿ ನಟರಾದ ಸಂಗಮೇಶ ಉಪಾಸೆ, ಸಂಗಮೇಶ್ ಮೊದಲಾದ ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕದ ಬಾಗಲಕೋಟೆ, ಕೂಡಲ ಸಂಗಮ ಸುತ್ತಮುತ್ತ ‘ಲಕ್ಷ್ಯ’ ಚಿತ್ರದ ಬಹುತೇಕ ಚಿತ್ರೀಕರಣ ನಡೆಯಲಾಗಿದೆ. ಸದ್ಯ ‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಇದೇ ಜುಲೈ ಅಥವಾ ಆಗಸ್ಟ್ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.
‘ಇದೊಂದು ಉತ್ತರ ಕರ್ನಾಟಕ ಸೊಗಡಿನ ಮಕ್ಕಳ ಚಿತ್ರವಾದರೂ, ಇದರಲ್ಲಿ ಒಂದಷ್ಟು ಗಂಭೀರ ಸಾಮಾಜಿಕ ವಿಷಯಗಳನ್ನು ಹೇಳಿದ್ದೇವೆ. ಮನರಂಜನೆಯ ಜೊತೆಗೇ ಸಾಮಾಜಿಕವಾಗಿ ಚರ್ಚಿಸುವ ವಿಷಯಗಳಿವೆ. ಮಕ್ಕಳನ್ನು ಮುಖ್ಯಪಾತ್ರವಾಗಿಟ್ಟುಕೊಂಡು ಮನಮುಟ್ಟುವ ಕಥೆಯೊಂದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದು ಚಿತ್ರದ ನಿರ್ದೇಶಕ ಅರ್ಜುನ ಪಿ. ಡೊಣೂರ, ‘ಲಕ್ಷ್ಯ’ ಹೇಳಿದ್ದಾರೆ. 
ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T183953.833

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

by ದಿಶಾ ಕೆ. ಎಸ್.
August 11, 2026 - 6:41 pm
0

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಕೈಗೊಳ್ಳಲಿರುವ 2026 08 11T173540.309

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

by ದಿಶಾ ಕೆ. ಎಸ್.
August 11, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version