• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಾಹ್ಯಾಕಾಶ ನಿಲ್ದಾಣದಿಂದ ಪ್ರಧಾನಿ ಮೋದಿ ಜೊತೆ ಶುಭಾಂಶು ಶುಕ್ಲಾ ಮಾತುಕತೆ

admin by admin
June 28, 2025 - 7:44 pm
in ದೇಶ
0 0
0
Pm modi speak with shubhanshu shukla

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತಲುಪಿರುವ ಮೊದಲ ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 28, 2025 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. ಜೂನ್ 25 ರಂದು ಆಕ್ಸಿಯಮ್-4 ಮಿಷನ್‌ನ ಭಾಗವಾಗಿ, ಶುಭಾಂಶು ಶುಕ್ಲಾ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ISSಗೆ ತೆರಳಿದ್ದರು. ಈ ಮೂಲಕ 40 ವರ್ಷಗಳ ಬಳಿಕ ಬಾಹ್ಯಾಕಾಶಕ್ಕೆ ತೆರಳಿದ ಮೊದಲ ಭಾರತೀಯರಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ISS ತಲುಪಿದ ಕೂಡಲೇ, ಶುಭಾಂಶು ಶುಕ್ಲಾ ಹಿಂದಿಯಲ್ಲಿ ಭಾರತೀಯ ಜನತೆಗೆ ಸಂದೇಶ ನೀಡಿದ್ದರು. “140 ಕೋಟಿ ಭಾರತೀಯರ ಪ್ರೀತಿ ಮತ್ತು ಆಶೀರ್ವಾದವೇ ನನ್ನನ್ನು ಸುರಕ್ಷಿತವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕರೆತಂದಿದೆ,” ಎಂದು ಶುಭಾಂಶು ತಿಳಿಸಿದ್ದರು. ಈ ಸಂದೇಶವು ದೇಶಾದ್ಯಂತ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

RelatedPosts

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ADVERTISEMENT
ADVERTISEMENT

PM Narendra Modi interacted with Group Captain Shubhanshu Shukla, who is aboard the International Space Station. pic.twitter.com/5BTU0h9Jh6

— ANI (@ANI) June 28, 2025

ಪ್ರಧಾನಿ ಮೋದಿಯ ಮೆಚ್ಚುಗೆ

ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಎಕ್ಸ್ ಖಾತೆಯಲ್ಲಿ, “ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು,” ಎಂದು ಫೋಟೋ ಸಹಿತ ಪೋಸ್ಟ್ ಮಾಡಲಾಗಿದೆ. ಪ್ರಧಾನಿ ಮೋದಿ, ಶುಭಾಂಶು ಅವರೊಂದಿಗಿನ ಸಂವಾದದ ವಿಡಿಯೋವನ್ನು ಹಂಚಿಕೊಂಡು, “ನೀವು ಭೂಮಿಯನ್ನು ಬಿಟ್ಟು ಬಾಹ್ಯಾಕಾಶದಲ್ಲಿದ್ದರೂ, ಜನರ ಹೃದಯಕ್ಕೆ ಹತ್ತಿರವಾಗಿದ್ದೀರಿ. 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ನೀವು ಒಯ್ದಿದ್ದೀರಿ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಹ್ಯಾಕಾಶದಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದಕ್ಕಾಗಿ ಶುಭಾಂಶು ಅವರಿಗೆ ಅಭಿನಂದನೆ ಸಲ್ಲಿಸಿದ ಮೋದಿ, ಜೊತೆಗಿರುವ ಇತರ ಗಗನಯಾತ್ರಿಗಳ ಆರೋಗ್ಯವನ್ನೂ ವಿಚಾರಿಸಿದ್ದಾರೆ.

I had a wonderful conversation with Group Captain Shubhanshu Shukla as he shared his experiences from the International Space Station. Watch the special interaction! https://t.co/MoMR5ozRRA

— Narendra Modi (@narendramodi) June 28, 2025

ತಮಾಷೆಯ ಸಂಭಾಷಣೆ: ಕ್ಯಾರೆಟ್ ಹಲ್ವಾ!

ಸಂವಾದದ ಸಂದರ್ಭದಲ್ಲಿ, ಪ್ರಧಾನಿ ಮೋದಿ ತಮಾಷೆಯಾಗಿ, “ನೀವು ಕ್ಯಾರೆಟ್ ಹಲ್ವಾ ತೆಗೆದುಕೊಂಡು ಹೋಗಿದ್ದೀರಾ? ಅದನ್ನು ಇತರರಿಗೂ ಕೊಟ್ಟಿದ್ದೀರಾ?” ಎಂದು ಕೇಳಿದರು. ಇದಕ್ಕೆ ಶುಭಾಂಶು ಶುಕ್ಲಾ, “ನಾನು ಕ್ಯಾರೆಟ್ ಹಲ್ವಾ, ಹೆಸರುಬೇಳೆ ಹಲ್ವಾ, ಮವಿನ ರಸವನ್ನು ತೆಗೆದುಕೊಂಡು ಬಂದಿದ್ದೇನೆ. ಭಾರತದ ಪಾಕಪದ್ಧತಿಯನ್ನು ಇತರ ದೇಶದ ಗಗನಯಾತ್ರಿಗಳಿಗೆ ಪರಿಚಯಿಸಲು ಅವರಿಗೂ ಕೊಟ್ಟೆ. ಎಲ್ಲರೂ ಒಟ್ಟಿಗೆ ಕೂತು ತಿಂದೆವು,  ತುಂಬಾ ಇಷ್ಟವಾಯಿತು,” ಎಂದು ಉತ್ತರಿಸಿದರು. ಈ ತಮಾಷೆಯ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಕ್ಸಿಯಮ್-4 ಮಿಷನ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಜೂನ್ 25 ರಂದು ಯಶಸ್ವಿಯಾಗಿ ISSಗೆ ಡಾಕಿಂಗ್ ಮಾಡಿತು. ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳಾದ ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿವ್ಸ್ಕಿ ಮತ್ತು ಹಂಗೇರಿಯ ಟಿಬೋರ್ ಕಪು ಅವರು ಎರಡು ವಾರಗಳ ಕಾಲ ISSನಲ್ಲಿ ವಾಸವಿರಲಿದ್ದಾರೆ. ಈ ಅವಧಿಯಲ್ಲಿ ಅವರು ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ 60  ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದ್ದು, ಇದರಲ್ಲಿ ಶುಭಾಂಶು ಶುಕ್ಲಾ 7 ಪ್ರಯೋಗಗಳನ್ನು ಮುನ್ನಡೆಸಲಿದ್ದಾರೆ. ಈ ಮಿಷನ್ ಭಾರತದ ಬಾಹ್ಯಾಕಾಶ ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲು ಎನಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • ಡೈವರ್ಟ್ (9)
    LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version